ಇನ್ನು ಮುಂದೆ “ಕ್ವಾಲಿಟಿ ವಾಲ್ಸ್‌’ ಐಸ್‌ಕ್ರೀಂ ಅಲ್ಲ!


Team Udayavani, Mar 22, 2019, 12:30 AM IST

ice.jpg

ಹೊಸದಿಲ್ಲಿ: “ಕ್ವಾಲಿಟಿ ವಾಲ್ಸ್‌’ ಬ್ರಾಂಡ್‌ನ‌ ಅಡಿಯಲ್ಲಿ ತಯಾರಾಗುವ ವಿವಿಧ ಖಾದ್ಯಗಳ ಮೇಲೆ ಐಸ್‌ ಕ್ರೀಂ ಎಂಬ ಹೆಸರನ್ನು ಮುದ್ರಿಸದಿರುವಂತೆ ಕ್ವಾಲಿಟಿ ವಾಲ್ಸ್‌ ಮಾಲೀಕತ್ವ ಹೊಂದಿರುವ ಸಂಸ್ಥೆಯಾದ “ಹಿಂದೂಸ್ತಾನ್‌ ಲೀವರ್‌ ಲಿಮಿಟೆಡ್‌’ಗೆ “ಅಡ್ವಟೈìಸಿಂಗ್‌ ಸ್ಟಾಂಡರ್ಡ್ಸ್ ಕೌನ್ಸಿಲ್‌ ಆಫ್ ಇಂಡಿಯಾ’ ಸೂಚಿಸಿದೆ. 

ಡೈರಿ ಉತ್ಪನ್ನಗಳ ಖ್ಯಾತ ಸಂಸ್ಥೆಯಾದ “ಅಮೂಲ್‌’ ನೀಡಿದ ದೂರಿನ ಮೇರೆಗೆ ಈ ಸೂಚನೆ ನೀಡಲಾಗಿದೆ. “ಕ್ವಾಲಿಟಿ ವಾಲ್ಸ್‌’ ಖಾದ್ಯಗಳು ತರಕಾರಿಗಳ ಕೊಬ್ಬಿನಿಂದ ಸಿದ್ಧಗೊಂಡಿವೆ.  ಹಾಲಿನ ಉತ್ಪನ್ನವಲ್ಲವಾದ್ದರಿಂದ “ಐಸ್‌ ಕ್ರೀಂ’ ಎನ್ನುವಂತಿಲ್ಲ ಎಂದು “ಅಮೂಲ್‌’ ತನ್ನ ದೂರಿನಲ್ಲಿ ಉಲ್ಲೇಖೀಸಿತ್ತು.

ಟಾಪ್ ನ್ಯೂಸ್

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.