ಆಮಂತ್ರಣವಿಲ್ಲದೆ ಮದುವೆಗೆ ಹಾಜರ್: ವಿದ್ಯಾರ್ಥಿಗಳಿಗೆ ಎಚ್ಚರಿಕೆ
Team Udayavani, Mar 22, 2019, 12:30 AM IST
ಹೊಸದಿಲ್ಲಿ: 2009ರ ಹಿಟ್ ಚಿತ್ರವಾದ “ತ್ರೀ ಈಡಿಯಟ್ಸ್’ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಅಮೀರ್ ಖಾನ್ ಹಾಗೂ ಅವರ ಇಬ್ಬರು ಸ್ನೇಹಿತರು ತಮಗೆ ಆಮಂತ್ರಣವಿಲ್ಲದ ಮದುವೆಗೆ ಹೋದಂತೆ, ಕುರುಕ್ಷೇತ್ರದ ನ್ಯಾಷ ನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್ಐಟಿ) ಹಾಸ್ಟೆಲ್ಗಳಲ್ಲಿರುವ ವಿದ್ಯಾರ್ಥಿಗಳು ಆ ನಗರದಲ್ಲಿ ನಡೆಯುತ್ತಿರುವ ಮದುವೆಗಳಿಗೆ ಆಮಂತ್ರಣವಿಲ್ಲದೆ ಹೋಗುತ್ತಿರುವುದು ಬೆಳಕಿಗೆ ಬಂದಿದೆ.
ಇದನ್ನು ಗಂಭೀರವಾಗಿ ಪರಿಗಣಿಸಿರುವ ಕಾಲೇಜಿನ ಆಡಳಿತ ಮಂಡಳಿ, ವಿದ್ಯಾರ್ಥಿಗಳಿಗೆ ನೋಟಿಸ್ ಜಾರಿಗೊಳಿಸಿದ್ದು, ”ಅನಾಗರಿಕ ವರ್ತನೆ’ಗಳಿಂದ ದೂರ ಇರುವಂತೆ ಸೂಚಿಸಿದೆ. ಮುಖ್ಯ ವಾರ್ಡನ್ರ ಸೂಚನೆಯಲ್ಲಿ, ಆಮಂತ್ರಣವಿಲ್ಲದ ಮದುವೆಗಳಿಗೆ ಹೋಗುವುದರಿಂದ ಎನ್ಐಟಿ ಹೆಸರು ಹಾಳಾಗುತ್ತದೆ. ಇದನ್ನು ಉಲ್ಲಂ ಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್