ಭಾರತ ವಿಶ್ವದ ಅತೀ ವೇಗದ ಬೃಹತ್‌ ಆರ್ಥಿಕತೆ : ಐಎಂಎಫ್ ಪ್ರಶಂಸೆ


Team Udayavani, Mar 22, 2019, 5:45 AM IST

imf-logo-700.jpg

ವಾಷಿಂಗ್ಟನ್‌ : ಮತ್ತೆ ಅಧಿಕಾರದ ಗದ್ದುಗೆ ಏರುವ ಯತ್ನದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರಕ್ಕೆ ಇದೀಗ ಲೋಕಸಭಾ ಚುನಾವಣೆ ಸನ್ನಿಹಿತವಾಗಿರುವ ಈ ನಿರ್ಣಾಯಕ ಕಾಲಘಟ್ಟದಲ್ಲಿ  ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ  (ಐಎಂ ಎಫ್), ‘ಭಾರತ ವಿಶ್ವದಲ್ಲೇ ಅತೀ ವೇಗದ ಬೆಳವಣಿಗೆ ಕಾಣುತ್ತಿರುವ ಬೃಹತ್‌ ಆರ್ಥಿಕತೆಯಾಗಿದೆ’ ಎಂಬ ಪ್ರಶಂಸೆ ವ್ಯಕ್ತಪಡಿಸಿದೆ. 

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರ ತನ್ನ ಕಳೆದ ಐದು ವರ್ಷಗಳ ಅಧಿಕಾರಾವಧಿಯಲ್ಲಿ ಹಲವು ದಿಟ್ಟ ಹಾಗೂ ಕ್ರಾಂತಿಕಾರ ಆರ್ಥಿಕ ಸುಧಾರಣೆಗಳನ್ನು ಜಾರಿಗೆ ತಂದಿರುವ ಕಾರಣ ಭಾರತವು ವಿಶ್ವದಲ್ಲೇ ಅತೀ ವೇಗದ ಬೆಳವಣಿಗೆ ಕಾಣುತ್ತಿರುವ ಬೃಹತ್‌ ಆರ್ಥಿಕತೆಯಾಗಿ ಮೂಡಿಬರಲು ಸಾಧ್ಯವಾಗಿದೆ ಎಂದು ಐಎಂಎಫ್ ಅಭಿಪ್ರಾಯಪಟ್ಟಿದೆ. 

ಈ ವಿಷಯವನ್ನು ಐಎಂಎಫ್ ಸಂವಹನ ನಿರ್ದೇಶಕರಾಗಿರುವ ಗೆರಿ ರೈಸ್‌ ಅವರು ತಮ್ಮ ಪಾಕ್ಷಿಕ ಪತ್ರಿಕಾ ಗೋಷ್ಠಿಯಲ್ಲಿ  ಬಹಿರಂಗಪಡಿಸಿದರು. 

‘ಭಾರತದ ಆರ್ಥಿಕ ಪ್ರಗತಿ ಕಳೆದ ಐದು ವರ್ಷಗಳಿಂದ ಶೇ.7ರ ಆಸುಪಾಸಿನಲ್ಲಿದೆ. ಆದುದರಿಂದ ಅದು ವಿಶ್ವದ ಅತೀ ವೇಗದ ಬೆಳವಣಿಗೆಯನ್ನು ಕಾಣುತ್ತಿರುವ ಬೃಹತ್‌ ಆರ್ಥಿಕತೆಯಾಗಿ ಮೂಡಿ ಬರುತ್ತಿದೆ’ ಎಂದು ಗೆರಿ ರೈಸ್‌ ಹೇಳಿದರು. 

ಭಾರತದ ನಾಗಲೋಟದ ಆರ್ಥಿಕ ಪ್ರಗತಿಯ ವಿವರಗಳು, ಅಂಕಿ ಅಂಶಗಳನ್ನು ಮುಂಬರುವ ವಿಶ್ವ ಆರ್ಥಿಕ ನೋಟ (ಡಬ್ಯುಇಓ) ಸಮೀಕ್ಷಾ ವರದಿಯಲ್ಲಿ ಬಹಿರಂಗವಾಗಲಿದೆ; ಮುಂದಿನ ತಿಂಗಳಲ್ಲಿ ನಡೆಯಲಿರುವ ವಿಶ್ವ ಬ್ಯಾಂಕ್‌ ಜತೆಗಿನ ವಾರ್ಷಿಕ ವಸಂತ ಮಾಸದ ಸಭೆಯಲ್ಲಿ ಐಎಂಎಫ್ ಈ ಸಮೀಕ್ಷಾ ವರದಿಯನ್ನು ಬಿಡುಗಡೆ ಮಾಡಲಿದೆ ಎಂದು ರೈಸ್‌ ಹೇಳಿದರು. 

ಟಾಪ್ ನ್ಯೂಸ್

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

5-uv-fusion

Summer Holidays: ರಜಾದಿನ ಹೀಗಿರಲಿ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ

Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ

5-uv-fusion

Summer Holidays: ರಜಾದಿನ ಹೀಗಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.