ರಾಹುಲ್ ಆಸ್ತಿ ಬಗ್ಗೆ ಪ್ರಶ್ನೆ
Team Udayavani, Mar 25, 2019, 6:15 AM IST
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಆದಾಯ ಗಣನೀಯ ಪ್ರಮಾಣದಲ್ಲಿ ಏರಿಕೆ ಆಗಿರುವ ವಿಚಾರವನ್ನೆತ್ತಿಕೊಂಡು ರವಿವಾರವೂ ಬಿಜೆಪಿ ವಾಗ್ಧಾಳಿ ನಡೆಸಿದೆ.
ರಾಹುಲ್ ಅವರು ತಮ್ಮ ಅಫಿದವಿತ್ನಲ್ಲಿ ಸತ್ಯ ಮುಚ್ಚಿಡು ತ್ತಿದ್ದಾರೆ. ರಾಹುಲ್ ಹಾಗೂ ಸಹೋದರಿ ಪ್ರಿಯಾಂಕಾ ದಿಲ್ಲಿಯಲ್ಲಿ 5 ಕೋಟಿ ರೂ. ಮೌಲ್ಯದ ಫಾರ್ಮ್ ಹೌಸ್ ಹೊಂದಿದ್ದಾರೆ. ರಾಹುಲ್ ಅಕ್ರಮ ಭೂ ವಹಿವಾಟುಗಳಲ್ಲಿ ತೊಡಗಿಕೊಂಡಿದ್ದಾರೆ. ಆದಾಯವೇ ಇಲ್ಲದೆ ರಾಹುಲ್ ಆಸ್ತಿ ಏರಿಕೆಯಾಗಿದ್ದು ಹೇಗೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ