ಗೂಂಡಾ ಕಾಯ್ದೆ ಅಡಿ ರೌಡಿ ಬಂಧನ

Team Udayavani, Mar 25, 2019, 12:14 PM IST

Udayavani Kannada Newspaper

ಬೆಂಗಳೂರು: ಕುಖ್ಯಾತ ರೌಡಿಯೊಬ್ಬನನ್ನು ಕೆಂಗೇರಿ ಪೊಲೀಸರು ಗೂಂಡಾ ಕಾಯ್ದೆ ಅಡಿ ಬಂಧಿಸಿದ್ದಾರೆ. ರಾಮೋಹಳ್ಳಿ ನಿವಾಸಿ ಕಿರುಣ್‌ಕುಮಾರ್‌ ಅಲಿಯಾಸ್‌ ತಮಟೆ ಬಂಧಿತ ರೌಡಿ.

ಆರೋಪಿ ವಿರುದ್ಧ ಕೆಂಗೇರಿ, ಬ್ಯಾಡರಹಳ್ಳಿ ಮತ್ತು ತಾವರೆಕೆರೆ ಪೊಲೀಸ್‌ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ ಸೇರಿ ಎಂಟು ಅಪರಾಧ ಪ್ರಕರಣಗಳು ದಾಖಲಾಗಿವೆ.

ಆರೋಪಿ ಪದೇ ಪದೆ ಅಪರಾಧ ಕೃತ್ಯದಲ್ಲಿ ಭಾಗಿಯಾಗುತ್ತಿದ್ದ. ಅಲ್ಲದೆ, ಸಾರ್ವಜನಿಕ ಶಾಂತಿಗೆ ಭಂಗ ತರುತ್ತಿದ್ದ. ಈ ಸಂಬಂಧ ಆರೋಪಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.