ಕನ್ನಡ ಪಸರಿಸುವಲ್ಲಿ ಕಸಾಪ ಕೊಡುಗೆ ಅನನ್ಯ

Team Udayavani, Mar 26, 2019, 4:21 PM IST

ray-1
ರಾಯಚೂರು: ಕನ್ನಡವನ್ನು ಉಳಿಸಿ, ಬೆಳೆಸಿ, ಕಲಿಸಿ, ಪಸರಿಸುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತಲೇ ಬರುತ್ತಿದೆ. ಸಾಹಿತ್ಯ ಕ್ಷೇತ್ರಕ್ಕೆ ಅದರ ಕೊಡುಗೆ ಅನನ್ಯ ಎಂದು ಶಿಕ್ಷಣ ಇಲಾಖೆ
ವಿಷಯ ಪರಿವೀಕ್ಷಕಿ ಪ್ರವೀಣಾ ಹಲಗಣಿ ಅಭಿಪ್ರಾಯಪಟ್ಟರು.
ಕನ್ನಡ ಸಾಹಿತ್ಯ ಪರಿಷತ್‌ ಹಾಗೂ ಮ್ಯಾದಾರ ಲಲಿತ ಕಲಾ ಪ್ರತಿಷ್ಠಾನ ಸಹಯೋಗದಲ್ಲಿ ನಗರದ ಕನ್ನಡ ಭವನದಲ್ಲಿ ಹಮ್ಮಿಕೊಂಡ ದತ್ತಿ ಪ್ರಶಸ್ತಿ ಪ್ರದಾನ ಹಾಗೂ ಚಿತ್ರಕಲಾ ಪ್ರಾತ್ಯಕ್ಷಿಕೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಎಲೆಮರೆ ಕಾಯಿಯಂತೆ ಇರುವ ಶಿಕ್ಷಕರು, ಪ್ರತಿಭಾವಂತ ಮಕ್ಕಳು,  ಪ್ರಗತಿಪರ ರೈತರು, ಯುವ ಬರಹಗಾರರು, ಲೇಖಕರು ಸೇರಿ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ವೇದಿಕೆಯನ್ನು ಒದಗಿಸುವಂಥ ಏಕೈಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್‌. ಯುವ ಲೇಖಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅನೇಕ ಪುಸ್ತಕಗಳ ಲೋಕಾರ್ಪಣೆ ಮಾಡಿದೆ. ದತ್ತಿ ಕಾರ್ಯಕ್ರಮಗಳ ಮೂಲಕ ಅನೇಕ ಸಾಧಕರನ್ನು ಸ್ಮರಿಸುವ ಕೆಲಸ ಮಾಡುತ್ತಿದೆ. ಕನ್ನಡ ಇಂದಿಗೂ ಭದ್ರವಾಗಿದೆ ಎಂದರೆ ಅದಕ್ಕೆ ಕಸಾಪ ಕಾರ್ಯ ಚಟುವಟಿಕೆಗಳೇ ಕಾರಣ ಎಂದರು. ಗ್ರಾಮೀಣ ಭಾಗದಲ್ಲಿ ಸಾಕಷ್ಟು ಪ್ರತಿಭಾವಂತ ಮಕ್ಕಳಿದ್ದಾರೆ.
ದೇವದುರ್ಗ ತಾಲೂಕಿನ ಚಿಕ್ಕ ಹಳ್ಳಿಯ ಬಾಲಕಿ ಇಂದು ರಾಜ್ಯಮಟ್ಟದ ಖಾಸಗಿ ವಾಹಿನಿಯಲ್ಲಿ ಗಾಯನ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ಅಂಥ ಸಾಕಷ್ಟು ಪ್ರತಿಭೆಗಳಿದ್ದು, ಅವರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.
ಚನ್ನಪ್ಪ ತುಕ್ಕಾಯಿ ಸ್ಮರಣ ದತ್ತಿ ಪ್ರಶಸ್ತಿಯನ್ನು ನಿವೃತ್ತ ಶಿಕ್ಷಕ ಮುದುಕಪ್ಪ ನಾಯಕರಿಗೆ, ದೋತ್ರಬಂಡಿ ನಾಗಮ್ಮ ಬೆನಕಪ್ಪ ಸ್ಮಾರಕ ಪ್ರಶಸ್ತಿಯನ್ನು ಚೇಂಬರ್‌ ಆಫ್‌ ಕಾಮರ್ಸ್‌ ಉಪಾಧ್ಯಕ್ಷ ಜಿ.ಜಗದೀಶ ಗುಪ್ತಾರಿಗೆ ಹಾಗೂ ಹನುಮಂತಪ್ಪ ಸಂಜೀವಪ್ಪ ಮ್ಯಾದಾರ್‌ ಸ್ಮಾರಕ ದತ್ತಿ ಪ್ರಶಸ್ತಿಯನ್ನು ಯುವ ಚಿತ್ರ ಕಲಾವಿದೆ ಉಮಾವತಿ ಅವರಿಗೆ ನೀಡಿ ಗೌರವಿಸಲಾಯಿತು.
ಕಸಾಪ ಜಿಲ್ಲಾಧ್ಯಕ್ಷ ಡಾ| ಬಸವಪ್ರಭು ಬೆಟ್ಟದೂರು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಲಲಿತ ಕಲಾ ಅಕಾಡೆಮಿ ಸದಸ್ಯ ದೇವೇಂದ್ರಪ್ಪ ಹುಡಾ, ಮ್ಯಾದಾರ ಲಲಿತಕಲಾ ಪ್ರತಿಷ್ಠಾನ ಅಧ್ಯಕ್ಷ ಎಚ್‌.ಎಚ್‌.ಮ್ಯಾದಾರ, ದತ್ತಿ ದಾನಿ ಮಲ್ಲಿಕಾರ್ಜುನ ದೋತ್ರಬಂಡಿ, ಗುರು ಲಲಿತ ಕಲಾ ಪ್ರಾಚಾರ್ಯ ಪಿ.ಚಂದ್ರಶೇಖರ, ಕಸಾಪ ಗೌರವ ಕಾರ್ಯದರ್ಶಿಗಳಾದ ಜೆ.ಎಲ್‌.ಈರಣ್ಣ, ಭೀಮನಗೌಡ ಇಟಗಿ, ರಾಮಣ್ಣ ಮ್ಯಾದಾರ ಸೇರಿ ಇತರರಿದ್ದರು.

ಟಾಪ್ ನ್ಯೂಸ್

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.