ಮೇ 12ಕ್ಕೆ ಕಾಮೆಡ್ ಕೆ ಪ್ರವೇಶ ಪರೀಕ್ಷೆ
, Mar 27, 2019, 5:13 AM IST
ಬೆಂಗಳೂರು: ಖಾಸಗಿ ಎಂಜಿನಿಯರಿಂಗ್ ಕಾಲೇಜು ಹಾಗೂ ಖಾಸಗಿ ವಿಶ್ವವಿದ್ಯಾಲಯಗಳ ಎಂಜಿನಿಯರಿಂಗ್ ಸೀಟು ಹಂಚಿಕೆಗೆ ಕಾಮೆಡ್-ಕೆ, ಯುನಿಗೇಜ್ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ ಮೇ 12ರಂದು ನಡೆಯಲಿದೆ.
ದೇಶದ 180ಕ್ಕೂ ಅಧಿಕ ಶಿಕ್ಷಣ ಸಂಸ್ಥೆ ಹಾಗೂ 21ಕ್ಕೂ ಅಧಿಕ ಖಾಸಗಿ ವಿಶ್ವವಿದ್ಯಾಲಯಗಳ ಸೀಟು ಈ ಮೂಲಕ ಹಂಚಿಕೆಯಾಗಲಿದೆ. 400 ಪರೀಕ್ಷಾ ಕೇಂದ್ರದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಆನ್ಲೈನ್ ಮೂಲಕ ನಡೆಯಲಿದ್ದು,
ರಾಜ್ಯದ ಸುಮಾರು 20 ಸಾವಿರ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ಅಭ್ಯರ್ಥಿಗಳು ಏ.19ರೊಳಗೆ www. comedk.org ಅಥವಾ www.unigaege.com ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಪರೀಕ್ಷೆಯೂ ಆನ್ಲೈನ್ ನಲ್ಲಿ ನಡೆಯಲಿದೆ. ಪರೀಕ್ಷೆ ಹಾಗೂ ಅರ್ಜಿ ಸಲ್ಲಿಸುವ ಎಲ್ಲ ವಿಧಾನದ ಸಂಪೂರ್ಣ ಮಾಹಿತಿ ಮೇಲಿನ ವೆಬ್ಸೈಟ್ನಲ್ಲಿ ಲಭ್ಯವಿದೆ. ಕಾಮೆಡ್-ಕೆ ರ್ಯಾಂಕ್ ಪಡೆದ ಅಭ್ಯರ್ಥಿಗಳು ಜೂನ್ ಅಥವಾ ಜುಲೈನಲ್ಲಿ ನಡೆಯಲಿರುವ ಕೇಂದ್ರೀಕೃತ ಕೌನ್ಸೆಲಿಂಗ್ ವ್ಯವಸ್ಥೆಯಲ್ಲಿ ಪಾಲ್ಗೊಳ್ಳಬೇಕಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
MUST WATCH
ಹೊಸ ಸೇರ್ಪಡೆ