ಪಕ್ಷಪಾತ ನಡೆಸಿದರೆ ಕಠಿಣ ಕ್ರಮ
Team Udayavani, Mar 27, 2019, 11:42 AM IST
ನವದೆಹಲಿ: ರಾಜ್ಯ ಚುನಾವಣಾ ಆಯುಕ್ತರು, ಅಧಿಕಾರಿಗಳು ಹಾಗೂ ಚುನಾವಣಾ ಪರಿವೀಕ್ಷಕರು ಪಕ್ಷಪಾತ ನಿಲುವು ವ್ಯಕ್ತಪಡಿಸಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಹೇಳಿದ್ದಾರೆ.
ಈ ಹಿಂದೆ ಐದು ರಾಜ್ಯಗಳ ಚುನಾವಣೆ ವೇಳೆ ಕೆಲವು ಪ್ರಕರಣಗಳು ವರದಿಯಾಗಿದ್ದವು. ನೇಮಕಗೊಂಡ ಅಧಿಕಾರಿಗಳ ಮೇಲೆ ಚುನಾವಣಾ ಆಯೋಗ ಸಂಪೂರ್ಣ ವಿಶ್ವಾಸ ಹೊಂದಿದೆ. ಆದರೆ ಪಕ್ಷಪಾತ ಮನೋಭಾವ ವ್ಯಕ್ತಪಡಿಸಿದ ಸುಳಿವು ಸಿಕ್ಕರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರೋರಾ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video call;ಪಂಜಾಬ್ ಸಚಿವ ಯುವತಿಗೆ ಖಾಸಗಿ ಅಂಗ ತೋರಿದ ವಿಡಿಯೋ ವೈರಲ್!
Jammu and Kashmir; 35 ವರ್ಷದಲ್ಲೇ ಗರಿಷ್ಠ ಮತದಾನ: ಶೀಘ್ರ ವಿಧಾನಸಭೆಗೆ?
Maharashtra;ಎಐಎಂಐಎಂ ನಾಯಕನ ಮೇಲೆ ಗುಂಡಿನ ದಾಳಿ: ಉದ್ವಿಗ್ನತೆ
Anant-Radhika 2nd Pre-wed: ಐಷಾರಾಮಿ ಹಡಗು, 800 ಅತಿಥಿಗಳು.. ಏನಿರಲಿದೆ ಈ ಬಾರಿ ವಿಶೇಷ?
Panaji: ಕುಡಿದ ಅಮಲು: ಗುಡಿಸಲಿನಲ್ಲಿ ಮಲಗಿದ್ದವರ ಮೇಲೆ ಹರಿದ ಬಸ್… 4 ಮೃತ್ಯು, 5 ಗಂಭೀರ
MUST WATCH
ಹೊಸ ಸೇರ್ಪಡೆ
Video call;ಪಂಜಾಬ್ ಸಚಿವ ಯುವತಿಗೆ ಖಾಸಗಿ ಅಂಗ ತೋರಿದ ವಿಡಿಯೋ ವೈರಲ್!
Bidar: ಬ್ರೇಕ್ ಫೇಲ್ ಆಗಿ ಆಲದ ಮರಕ್ಕೆ ಢಿಕ್ಕಿಯಾದ ಸಾರಿಗೆ ಬಸ್
Prajwal Revanna ಬರುತ್ತಿರುವುದು ಸಮಾಧಾನ ತಂದಿದೆ:ಎಚ್ ಡಿಕೆ ಹೇಳಿದ್ದೇನು?
Jammu and Kashmir; 35 ವರ್ಷದಲ್ಲೇ ಗರಿಷ್ಠ ಮತದಾನ: ಶೀಘ್ರ ವಿಧಾನಸಭೆಗೆ?
Maharashtra;ಎಐಎಂಐಎಂ ನಾಯಕನ ಮೇಲೆ ಗುಂಡಿನ ದಾಳಿ: ಉದ್ವಿಗ್ನತೆ