ಮುಂಬಯಿ ಶೇರು 140 ಅಂಕ ಜಿಗಿತ; 15,000ಕ್ಕೆ ಸನಿಹದಲ್ಲಿ ನಿಫ್ಟಿ


Team Udayavani, Mar 28, 2019, 11:02 AM IST

Sensex-Musings1-730

ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರ ಬೆಳಗ್ಗೆ 11 ಗಂಟೆಯ ಹೊತ್ತಿಗೆ 139.62 ಅಂಕಗಳ ಏರಿಕೆಯೊಂದಿಗೆ 38,272.50 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯ,ಕ 49.50 ಅಂಕಗಳ ಏರಿಕೆಯೊಂದಿಗೆ 11,494.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿತ್ತು.

ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ ಎಸ್‌ ಬ್ಯಾಂಕ್‌, ಟಿಸಿಎಸ್‌, ರಿಲಯನ್ಸ್‌, ಬಜಾಜ್‌ ಆಟೋ, ಇನ್‌ಫೋಸಿಸ್‌ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.

ಟಾಪ್‌ ಗೇನರ್‌ಗಳು : ಇಂಡಿಯಾ ಬುಲ್ಸ್‌ ಹೌಸಿಂಗ್‌, ಎಚ್‌ ಸಿಎಲ್‌ ಟೆಕ್‌, ಅದಾನಿ ಪೋರ್ಟ್‌, ಇನ್‌ಫೋಸಿಸ್‌, ಎಸ್‌ ಬ್ಯಾಂಕ್‌; ಟಾಪ್‌ ಲೂಸರ್‌ಗಳು : ಒಎನ್‌ಜಿಸಿ, ಡಾ. ರೆಡ್ಡಿ ಲ್ಯಾಬ್‌, ಪವರ್‌ ಗ್ರಿಡ್‌, ಹಿಂಡಾಲ್ಕೊ, ಬಜಾಜ್‌ ಆಟೋ.

ಡಾಲರ್‌ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 10 ಪೈಸೆಯ ಕುಸಿತವನ್ನು ಕಂಡು 69.98 ರೂ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ಟಾಪ್ ನ್ಯೂಸ್

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.