ಬಾಹ್ಯಾಕಾಶ ಸಾಧನೆಗೆ ಬಿಎಸ್‌ವೈ ಅಭಿನಂದನೆ

Team Udayavani, Mar 28, 2019, 12:30 PM IST

blore-9
ಬೆಂಗಳೂರು: ಬಾಹ್ಯಾಕಾಶದಲ್ಲಿ ಭಾರತ ಮಾಡಿರುವ ಸಾಧನೆಗೆ ಡಿಆರ್‌ಡಿಒ ಮತ್ತು ಕೇಂದ್ರ ಸರ್ಕಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. ಉಪಗ್ರಹ ವಿರೋಧಿ ಕ್ಷಿಪಣಿ ಅಭಿವೃದ್ಧಿಪಡಿಸುವಲ್ಲಿ ಯಶಸ್ಸು ಕಂಡ ಮಿಷನ್‌ ಶಕ್ತಿ ವಿಜ್ಞಾನಿಗಳಿಗೂ ಜನತೆಯ ಪರವಾಗಿ ಅಭಿನಂದನೆಗಳು. ಇದು ಸಾಮಾನ್ಯ ಸಾಧನೆ ಅಲ್ಲ.
ರಷ್ಯಾ, ಅಮೆರಿಕ, ಚೀನಾ ನಂತರ ಭಾರತ ಇಂತಹ ಸಾಧನೆ ಮಾಡಿದ 4ನೇ ರಾಷ್ಟ್ರವಾಗಿ ಹೊರಹೊಮ್ಮಿದೆ. ಬಾಹ್ಯ ಯುದ್ಧದ ಮುಖಾಂತರ ನಮ್ಮ ಮೇಲೆ ಯಾವುದೇ ದೇಶ ಕಣ್ಣು ಹಾಕದಂತೆ ಎಚ್ಚರ ಇಡಬಹುದಾದ ಹಾಗೂ ಯುದ್ಧ ತಡೆಯಬಹುದು ಸಾಮರ್ಥ್ಯ ಇದು ಸಾಬೀತು ಮಾಡಿದೆ ಎಂದರು.
ಈ ಉಪಗ್ರಹ ವಿರೋಧಿ ಕ್ಷಿಪಣಿ ಅಭಿವೃದ್ಧಿ ಪಡಿಸುವ ಮುಖಾಂತರ ಶತ್ರು ದೇಶಗಳನ್ನು ತಡೆಯುವುದರ ಜತೆಗೆ ಅವುಗಳ ಉಪಗ್ರಹ ಅವಲಂಬಿತ ಸೇನಾ ಶಕ್ತಿಯನ್ನು ನಿಷ್ಕ್ರಿಯಗೊಳಿಸಬಹುದು. ಇದು ಏಷ್ಯಾ ಉಪಖಂಡದಲ್ಲಿ ಶಾಂತಿ ನೆಲೆಸುವುದಕ್ಕೆ ಸಹಕಾರಿಯಾಗಲಿದೆ ಎಂದರು.
ವಿಜ್ಞಾನಿಗಳ ಕಾರ್ಯ ಶ್ಲಾಘನೀಯ “ಬಾಹ್ಯಾಕಾಶ ಕ್ಷೇತ್ರದಲ್ಲಿ ಸರ್ಜಿಕಲ್‌ ಸ್ಟೈಕ್‌ ಮಾಡಿರುವ ದೇಶದ ವಿಜ್ಞಾನಿಗಳ ಸಾಧನೆ ಶ್ಲಾಘನೀಯ. ಆದರೆ, ಪ್ರಧಾನಿ ನರೇಂದ್ರ ಮೋದಿ ಅದನ್ನು ತಮ್ಮ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಆರೋಪಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತ ಬಹಳ ಹಿಂದೆಯೇ ಬಾಹ್ಯಾಕಾಶ, ನ್ಯೂಕ್ಲಿಯರ್‌ ಕ್ಷೇತ್ರದಲ್ಲಿ ಸೂಪರ್‌ ಪವರ್‌ ಆಗಿದೆ. ಪ್ರಧಾನಿ ನರೇಂದ್ರ ಮೋದಿಯವರು ತಾವೇ ಸಾಧನೆ ಮಾಡಿರುವಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ವಿಜ್ಞಾನಿಗಳ ಸಾಧನೆಯನ್ನು ರಾಜಕಾರಣಕ್ಕೆ ಉಪಯೋಗಿಸಿಕೊಳ್ಳಬೇಡಿ. ಇದನ್ನು ಮಾರ್ಕೆಟಿಂಗ್‌ ಮಾಡಿಕೊಳ್ಳುವುದು ಬೇಡ. ಮೋದಿ ಬಂದ ಮೇಲೆ ದೇಶ ಅಭಿವೃದ್ಧಿಯಾಗಿದೆ ಎಂದು ಬಿಂಬಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.