“ಪ.ಘಟ್ಟದ ಮೇಲಿನ ವಾಣಿಜ್ಯ ದೃಷ್ಟಿಯಿಂದ ಅಪಾಯ’

"ನದಿ ತಿರುವು'ವಿಶೇಷ ಉಪನ್ಯಾಸದಲ್ಲಿ ದಿನೇಶ್‌ ಹೊಳ್ಳ

Team Udayavani, Mar 29, 2019, 6:18 AM IST

Dinesh

ಉಡುಪಿ: ಪಶ್ಚಿಮ ಘಟ್ಟದ ಮೇಲೆ ವಾಣಿಜ್ಯ ದೃಷ್ಟಿ ಬಿದ್ದ ಅನಂತರ ಅಪಾಯ ಉಂಟಾಗಿದೆ ಎಂದು ಪರಿಸರ ಹೋರಾಟಗಾರ ದಿನೇಶ್‌ ಹೊಳ್ಳ ಹೇಳಿದ್ದಾರೆ.

ಮಾ.28ರಂದು ಉಡುಪಿ ಕುಂಜಿಬೆಟ್ಟಿನ ಡಾ| ಟಿಎಂಎ. ಪೈ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ “ನದಿ ತಿರುವು ಮತ್ತು ನದಿ ಜೋಡಣೆ’ ವಿಷಯದ ಕುರಿತಾದ ವಿಶೇಷ ಉಪನ್ಯಾಸದಲ್ಲಿ ಅವರು ಮಾತನಾಡಿದರು.

ವಿವಿಧ ಯೋಜನೆಗಳ ಹೆಸರಿನಲ್ಲಿ ಪಶ್ಚಿಮಘಟ್ಟ ನಾಶವಾಗುತ್ತಿದೆ. ಪಶ್ಚಿಮ ಘಟ್ಟದಲ್ಲಿರುವ ನದಿ ಮೂಲಗಳು ಸೂಕ್ಷ್ಮ ಪ್ರದೇಶಗಳು. ಅವುಗಳ ಮೇಲೂ ಅತಿಕ್ರಮಣವಾಗುತ್ತಿದೆ. ನದಿ ಮೂಲ ಬಡಕಲಾಗುತ್ತಿದೆ. ಒಮ್ಮೆ ನದಿ ಮೂಲ ಅಳಿದರೆ ಯಾವ ತಂತ್ರಜ್ಞಾನ ದಿಂದಲೂ ಅದರ ಮರುಸೃಷ್ಟಿ ಅಸಾಧ್ಯ. ಪಶ್ಚಿಮ ಘಟ್ಟಕ್ಕೆ ಮಾರಣಾಂತಿಕವಾದ ಯೋಜನೆಗಳನ್ನು ತಡೆಯುವುದು ಅತ್ಯವಶ್ಯ ಎಂದರು.

ನದಿ ತಿರುವು ಯೋಜನೆಯಿಂದ ದುರಂತ ಉಂಟಾಗಬಹುದು. ನದಿ ಜೋಡಣೆ ಯೋಜನೆಯಿಂದ ಮಹಾ ದುರಂತವೇ ಸಂಭವಿಸಬಹುದು. ಇಂಥ ಯೋಜನೆಗಳನ್ನು ಪ್ರಪಂಚದ ಎಲ್ಲ ದೇಶಗಳು ಕೂಡ ತಿರಸ್ಕರಿವೆ. ಇಂತಹ ಯೋಜನೆಗಳ ವಿರುದ್ಧದ ಹೋರಾಟದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದರು.

ಕಾಡ್ಗಿಚ್ಚಿಗೆ ಮನುಷ್ಯನೇ ಕಾರಣ ಇತ್ತೀಚಿನ ವರ್ಷಗಳಲ್ಲಿ ಕಾಡ್ಗಿಚ್ಚಿನ ಪ್ರಮಾಣ ಅಧಿಕವಾಗಿದೆ. ಪ್ರತಿಯೊಂದು ಕಾಡ್ಗಿಚ್ಚು ಕೂಡ ಮನುಷ್ಯನಿಂದಲೇ ನಡೆಯುತ್ತದೆ. ಕೆಲವೊಮ್ಮೆ ಚಾರಣಿಗರು ಕೂಡ ಕಾಡ್ಗಿಚ್ಚಿಗೆ ಕಾರಣರಾಗುತ್ತಿದ್ದಾರೆ. ಕಾಡ್ಗಿಚ್ಚಿನಿಂದ ಬೆಟ್ಟದ ಮೇಲಿನ ಹುಲ್ಲು ನಿರಂತರವಾಗಿ ನಾಶವಾದರೂ ಅದರಿಂದ ದುಷ್ಪರಿಣಾಮವುಂಟಾಗುತ್ತದೆ. ಕಾಡ್ಗಿಚ್ಚು ಉಂಟಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹೆಲಿಕಾಪ್ಟರ್‌ಗಳ ಮೂಲಕ ಕಾಡ್ಗಿಚ್ಚನ್ನು ನಂದಿಸಲು ಸರಕಾರಗಳು ಕ್ರಮ ಕೈಗೊಳ್ಳ ಬೇಕಾಗಿದೆ ಎಂದರು.

ಪ್ರಾಂಶುಪಾಲ ಡಾ| ಮಹಾಬಲೇಶ್ವರ ರಾವ್‌ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಶಕೀಲಾ ಸ್ವಾಗತಿಸಿದರು. ಮಮತಾ ಸಾಮಂತ್‌ ಪರಿಚಯಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.