“ಗಂಧದ ಕುಡಿ’ ಚಿತ್ರ ಇಂದು ತೆರೆಗೆ

Team Udayavani, Mar 29, 2019, 6:22 AM IST

KUDI

ಮಂಗಳೂರು: ಇನ್ವೆಂಜರ್‌ ಟೆಕ್ನಾಲಜೀಸ್‌ ಬ್ಯಾನರಿನಲ್ಲಿ ಕೆ. ಸತ್ಯೇಂದ್ರ ಪೈ ಹಾಗೂ ಕೆ. ಕೃಷ್ಣ ಮೋಹನ್‌ ಪೈ ನಿರ್ಮಾಣದಲ್ಲಿ ತಯಾರಾದ ಗಂಧದ ಕುಡಿ (ಹಿಂದಿಯಲ್ಲಿ ಚಂದನ್‌ವನ್‌)ಚಿತ್ರವು ಮಾ. 29ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ನಿರ್ಮಾಪಕ ಸತ್ಯೇಂದ್ರ ಪೈ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಭಾರತ ಮಾತ್ರವಲ್ಲದೆ ಅಮೆರಿಕದ ಸ್ಯಾನ್‌ ಡಿಯಾಗೋ, ಮೆಕ್ಸಿಕೊ, ಚಿಲಿ ಸಹಿತ 20ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ತಮ್ಮ ಮಡಿಲಿಗೆ ಹಾಕಿಕೊಂಡ ಈ ಚಿತ್ರ ತಂತ್ರಜ್ಞರಿಂದ ಪ್ರಶಂಸೆ ಗಳಿಸಿ ಜಗತ್ತಿನ ಅತ್ಯುತ್ತಮ ಚಿತ್ರಗಳ ಸಾಲಿಗೆ ಸೇರ್ಪಡೆಯಾಗಿದೆ ಎಂದರು.

ಬಾಲಿವುಡ್‌ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿದ್ದ ಸಂತೋಷ್‌ ಶೆಟ್ಟಿ ಕಟೀಲು ಅವರು “ಗಂಧದ ಕುಡಿ’ ವಿಭಿನ್ನ ಶೈಲಿಯ ಚಿತ್ರವನ್ನು ನಿರ್ದೇಶನ ಮಾಡಿ ದ್ದಾರೆ. ಆದರೆ ಚಿತ್ರ ಬಿಡುಗಡೆಗೆ ಮುನ್ನವೇ ಅವರು ದುರಂತ ಸಾವಿಗೀಡಾಗಿದ್ದು ನಮ್ಮೆಲ್ಲರಿಗೂ ನೋವಿನ ಸಂಗತಿ ಎಂದರು.

ತಾರಾಗಣದಲ್ಲಿ…
ಮುಂಬಯಿಯ ನಿಧಿ ಸಂಜೀವ ಶೆಟ್ಟಿ ಭಾರತೀಯ ಮೂಲದ ಅಮೆರಿಕದ ಕೀಷಾ, ಆಶ್ಲಿನ್‌, ಪ್ರಣತಿ, ವಿN°àಶ್‌, ಶ್ರೀಶಾ, ಶ್ರೇಯಸ್‌ ಅಭಿನಯಿಸಿದ್ದಾರೆ. ಹಿರಿಯ ನಟ ರಮೇಶ್‌ ಭಟ್‌, ಶಿವಧ್ವಜ್‌ ಜ್ಯೋತಿ ರೈ, ಅರವಿಂದ ಶೆಟ್ಟಿ ಕೊಜಕೊಳ್ಳಿ, ದೀಪಕ್‌ ಶೆಟ್ಟಿ, ಯೋಗೀಶ್‌ ಕೋಟ್ಯಾನ್‌, ಜಿ.ಪಿ. ಭಟ್‌ ಬಣ್ಣಹಚ್ಚಿದ್ದಾರೆ. ಸಚಿನ್‌ ಶೆಟ್ಟಿ ಮತ್ತು ಲಕ್ಷ್ಮೀಶ್‌ ಶೆಟ್ಟಿ (ಸ್ಟಡಿ ಕ್ಯಾಮ್‌) ಛಾಯಾಚಿತ್ರಗ್ರಹಣ ರವಿರಾಜ್‌ ಗಾಣಿಗ ಸಂಕಲನ, ಪ್ರದೀಪ್‌ ರಾಯ್‌ ಕಲಾ ನಿರ್ದೇಶನ, ಪ್ರೀತಾ ಮಿನೇಜಸ್‌ ಸಹ ನಿರ್ದೇಶನ ಚಿತ್ರವನ್ನು ತಾಂತ್ರಿಕವಾಗಿ ಇಮ್ಮಡಿಗೊಳಿಸಿದೆ ಎಂದರು.

ಒಟ್ಟು ನಾಲ್ಕು ಹಾಡುಗಳಿದ್ದು, ರಝಾಕ್‌ ಪುತ್ತೂರು ಸಾಹಿತ್ಯ, ಸಂಭಾಷಣೆ ಬರೆದಿದ್ದಾರೆ. ಪ್ರಸಾದ್‌ ಕೆ. ಶೆಟ್ಟಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಕೆ. ಕೃಷ್ಣ ಮೋಹನ್‌ ಪೈ, ಪ್ರಸಾದ್‌ ಕೆ. ಶೆಟ್ಟಿ, ನಿಧಿ ಶೆಟ್ಟಿ, ನರಸಿಂಹ ಮಲ್ಯ, ಅರವಿಂದ ಶೆಟ್ಟಿ, ರಜಾಕ್‌ ಪುತ್ತೂರು, ರವಿರಾಜ್‌ ಗಾಣಿಗ, ಚೇತನ್‌ ಉಪಸ್ಥಿತರಿದ್ದರು.

ಮಲೆನಾಡಿನ ರಮಣೀಯ ತಾಣಗಳು
ಪಶ್ಚಿಮ ಘಟ್ಟಗಳ ನಾಶದಿಂದ ಉಂಟಾ ಗುವ ಜಾಗತಿಕ ದುಷ್ಪರಿಣಾಮವನ್ನು ಎಳೆಎಳೆ ಯಾಗಿ ಬಿಚ್ಚಿಡುವ ಕಲಾತ್ಮಕ ಕಥಾವಸ್ತುವಿಗೆ ಕಮರ್ಷಿಯಲ್‌ ಟಚ್‌ ನೀಡಲಾಗಿದೆ. ಮಲೆನಾಡಿನ ರಮಣೀಯ ತಾಣಗಳು ಮನೋಜ್ಞವಾಗಿ ಮೂಡಿಬಂದಿವೆ. “ನಾಡೆಂ ದರೆ ಕನ್ನಡ ನಾಡು’ ಹಾಡು ವಿಜಯ್‌ ಪ್ರಕಾಶ್‌ ಧ್ವನಿಯಲ್ಲಿ ಹಿಟ್‌ ಆಗಿದೆ ಎಂದು ಸತ್ಯೇಂದ್ರ ಪೈ ತಿಳಿಸಿದರು.

ಟಾಪ್ ನ್ಯೂಸ್

1-wew-ewe

Gujarat; ಗೇಮಿಂಗ್‌ ಸೆಂಟರ್‌ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್‌ ವಿಚಾರಣೆ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

rahul gandhi

Adani ಗಾಗಿ ಕೆಲಸ ಮಾಡುವಂತೆ ಮೋದಿಗೆ ಬಹುಶಃ ದೇವರು ಹೇಳಿರಬೇಕು: ರಾಹುಲ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

Mangaluru ಪರಸ್ಪರ ಹಲ್ಲೆ; ಪ್ರತ್ಯೇಕ ದೂರು ದಾಖಲು

Mangaluru ಪರಸ್ಪರ ಹಲ್ಲೆ; ಪ್ರತ್ಯೇಕ ದೂರು ದಾಖಲು

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Maldives Muizzu

ಮುಕ್ತ ವ್ಯಾಪಾರಕ್ಕೆ ಭಾರತ- ಮಾಲ್ದೀವ್ಸ್‌ ಒಪ್ಪಂದ

1-wew-ewe

Gujarat; ಗೇಮಿಂಗ್‌ ಸೆಂಟರ್‌ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್‌ ವಿಚಾರಣೆ

1-qwu

Qatar ವಿಮಾನ ಆಗಸ‌ದಲ್ಲಿ ಓಲಾಡಿ 12 ಮಂದಿಗೆ ಗಾಯ

Vimana 2

Bird hit; ಲೇಹ್‌ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್‌

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.