ನಾಲ್ವರು ಉಗ್ರರ ಹತ್ಯೆ
Team Udayavani, Mar 29, 2019, 5:39 AM IST
ಶ್ರೀನಗರ: ಜಮ್ಮು ಕಾಶ್ಮೀರದ ಶೋಪಿಯಾನ್ ಹಾಗೂ ಕುಪ್ವಾರಾ ಜಿಲ್ಲೆಗಳಲ್ಲಿ ಗುರುವಾರ ನಡೆದ ಎರಡು ಪ್ರತ್ಯೇಕ ಗುಂಡಿನ ಚಕಮಕಿಗಳಲ್ಲಿ ನಾಲ್ವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಶೋಪಿಯನ್ನ ಯವ್ರಾನ್ ಅರಣ್ಯ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ಪುಲ್ವಾಮಾದ ಸಾಜದ್ ಖಾಂಡೆ, ಅಕಿಬ್ ಅಹ್ಮದ್ ದರ್ ಹಾಗೂ ಬಷಾರತ್ ಅಹ್ಮದ್ ಮಿರ್ ಎಂಬ ಮೂವರು ಹತರಾದರು. ಇನ್ನು, ಕುಪ್ವಾರಾದ ಹಂದ್ವಾರಾದಲ್ಲಿ ನಡೆದ ಮತ್ತೂಂದು ಗುಂಡಿನ ಚಕಮಕಿಯಲ್ಲಿ ಮತ್ತೂಬ್ಬ ಉಗ್ರ ಅಸುನೀಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ