“ಪರೋಪಕಾರ ಜೀವನದಿಂದ ಸಂತೃಪ್ತಿ’

Team Udayavani, Mar 30, 2019, 6:30 AM IST

paropakara

ಮಲ್ಪೆ: ಹಾಂಗ್‌ಕಾಂಗ್‌ನಲ್ಲಿ ಕಾಥಿ ಟ್ರಾವೆಲ್‌ ಎಚ್‌.ಕೆ. ಲಿಮಿಟೆಡ್‌ ನಿರ್ದೇಶಕ, ಉಪ್ಪೂರು ಹಡ್ಲುತೋಟದ ಉದ್ಯಮಿ ರೋನಾಲ್ಡ್‌ ರಾಜೇಶ್‌ ಲೂಯಿಸ್‌ ಅವರು ಉಪ್ಪೂರು ಕ್ಷೇತ್ರಪಾಲ ಪರಿವಾರ ದೈವಸ್ಥಾನದ ಅಭಿವೃದ್ಧಿ ಚಟುವಟಿಕೆಗಳಿಗೆ ಹಾಗೂ ಇಂದಿರಾ ಪೂಜಾರಿ ಅವರ ಮಗಳ ಮಂಗಳ ಕಾರ್ಯಕ್ಕೆ ಆರ್ಥಿಕ ನೆರವನ್ನು ನೀಡಿದ್ದು ಬುಧವಾರ ಅದನ್ನು ಫಲಾನುಭವಿಗೆ ಹಸ್ತಾಂತರಿಸಿದರು.

ಕಡೆಕಾರು ಗ್ರಾಮ ಪಂಚಾಯತ್‌ ಅಧ್ಯಕ್ಷ ರಘುನಾಥ್‌ ಕೋಟ್ಯಾನ್‌ ಅವರು ಮಾತನಾಡಿ, ರಾಜೇಶ್‌ ಲೂಯಿಸ್‌ ಅವರು ಈಗಾಗಲೇ ಅಶಕ್ತರಿಗೆ ಮನೆ ನಿರ್ಮಾಣ, ಅನಾರೋಗ್ಯ ಪೀಡಿತರಿಗೆ ವೈದ್ಯಕೀಯ ನೆರವು, ಶೈಕ್ಷಣಿಕ ಸಹಾಯ, ಈ ರೀತಿಯ ಸೇವಾ ಗುಣಗಳೊಂದಿಗೆ ನಿರಂತರವಾಗಿ ಗುರುತಿಸಿಕೊಂಡಿದ್ದಾರೆ.

ಐಶಾರಾಮಿ ಜೀವನಕ್ಕಿಂತ ಪರೋಪಕಾರದಿಂದ ಜೀವನದಿಂದ ಸಿಗುವ ಸಂತೃಪ್ತಿ ಹೆಚ್ಚು. ಈ ನಿಟ್ಟಿನಲ್ಲಿ ತನ್ನಿಂದ ಸಾಧ್ಯವಾದಷ್ಟು ಇನ್ನೊಬ್ಬರ ಸಂಕಷ್ಟಗಳಿಗೆ ಸೌಹಾರ್ದಯುತವಾಗಿ ಸ್ಪಂದಿಸಬೇಕೆನ್ನುವುದು ದಾನಿ ರಾಜೇಶ್‌ ಅವರ ನಿಲುವು. ಇಂತಹ ಪರೋಪಕಾರ ಗುಣ ಎಲ್ಲರನ್ನೂ ಮೂಡಿದರೆ ಸ್ವಾಸ್ಥ ಸಮಾಜ ನಿರ್ಮಾಣವಾಗುತ್ತದೆ ಎಂದರು.

ಕ್ಷೇತ್ರಪಾಲ ದೈವಸ್ಥಾನ ಆಡಳಿತ ಸಮಿತಿ ಅಧ್ಯಕ್ಷ ಜಯಕರ್‌ ಯು., ಉಪ್ಪೂರು ಯುವಜನ ಮಂಡಲ ಅಧ್ಯಕ್ಷ ಉಮೇಶ್‌ ಜತ್ತನ್‌, ಗೌರವಾಧ್ಯಕ್ಷ ಅಶೋಕ್‌ ಅಮೀನ್‌, ಮಾಜಿ ಅಧ್ಯಕ್ಷರಾದ ವಸಂತ ಪೂಜಾರಿ, ಹರೀಶ್‌ ಜತ್ತನ್‌, ಹಿರಿಯರಾದ ಮಂಜುನಾಥ ಕೋಟ್ಯಾನ್‌ ಹಾಗೂ ವಿವಿಧ ಸಂಘಗಳ ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ; ಮೇ 31ಕ್ಕೆ ಶಾಲಾರಂಭೋತ್ಸವ

24-wednesday

Daily Horoscope: ವಿವಾಹಾಸಕ್ತರಿಗೆ ಸಮರ್ಪಕ ಜೋಡಿ ಲಭಿಸುವ ಸಾಧ್ಯತೆ, ಆರೋಗ್ಯ ವೃದ್ಧಿ

ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪೊಲೀಸರಿಂದ ಚಾರ್ಜ್‌ಶೀಟ್‌ ಸಲ್ಲಿಕೆ

ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪೊಲೀಸರಿಂದ ಚಾರ್ಜ್‌ಶೀಟ್‌ ಸಲ್ಲಿಕೆ

BL Santhosh ಬಂಧನಕ್ಕೆ ತಂತ್ರ ಹೂಡಿದ್ದ ಕೆಸಿಆರ್‌?

BL Santhosh ಬಂಧನಕ್ಕೆ ತಂತ್ರ ಹೂಡಿದ್ದ ಕೆಸಿಆರ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ; ಮೇ 31ಕ್ಕೆ ಶಾಲಾರಂಭೋತ್ಸವ

Pangala ಶರತ್‌ ಶೆಟ್ಟಿ ಕೊಲೆ ಪ್ರಕರಣ: ಆರೋಪಿ ಯೋಗೀಶ್‌ ಪೊಲೀಸ್‌ ಕಸ್ಟಡಿಗೆ

Pangala ಶರತ್‌ ಶೆಟ್ಟಿ ಕೊಲೆ ಪ್ರಕರಣ: ಆರೋಪಿ ಯೋಗೀಶ್‌ ಪೊಲೀಸ್‌ ಕಸ್ಟಡಿಗೆ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ; ಮೇ 31ಕ್ಕೆ ಶಾಲಾರಂಭೋತ್ಸವ

24-wednesday

Daily Horoscope: ವಿವಾಹಾಸಕ್ತರಿಗೆ ಸಮರ್ಪಕ ಜೋಡಿ ಲಭಿಸುವ ಸಾಧ್ಯತೆ, ಆರೋಗ್ಯ ವೃದ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.