ಎನ್ಕೌಂಟರ್: ಇಬ್ಬರು ಉಗ್ರರ ಹತ್ಯೆ
Team Udayavani, Mar 30, 2019, 2:26 PM IST
ಶ್ರೀನಗರ: ಜಮ್ಮು ಕಾಶ್ಮೀರದ ನೌಗಾಮ್ ಪ್ರದೇಶದಲ್ಲಿ ಶುಕ್ರವಾರ ಭದ್ರತಾ ಪಡೆ ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆ ಶೋಧ ಕಾರ್ಯಾಚರಣೆ ನಡೆಸಿತು.
ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ. ಅವರಿಬ್ಬರ ಗುರುತು ಮತ್ತು ಯಾವ ಸಂಘಟನೆಗೆ ಸೇರಿದ್ದರೆಂಬುದು ಇನ್ನಷ್ಟೇ ಗೊತ್ತಾಗಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
MUST WATCH
ಹೊಸ ಸೇರ್ಪಡೆ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ