ಉತ್ತರ ಲೋಕಸಭಾ ಕಣದಲ್ಲಿ 31 ಅಭ್ಯರ್ಥಿಗಳು

Team Udayavani, Mar 30, 2019, 2:26 PM IST

Udayavani Kannada Newspaper

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಣದಲ್ಲಿ ಒಟ್ಟು 31 ಅಭ್ಯರ್ಥಿಗಳಿದ್ದಾರೆ ಎಂದು ಚುನಾವಣಾಧಿಕಾರಿ ಬಿ.ಎಂ.ವಿಜಯಶಂಕರ್‌ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ನಡೆದ ಉತ್ತರ ಕ್ಷೇತ್ರದ ಅಭ್ಯರ್ಥಿಗಳು ಹಾಗೂ ಏಜೆಂಟರುಗಳ ಸಭೆಯಲ್ಲಿ ಮಾತನಾಡಿದ ಅವರು, ಬೆಂ.ಉತ್ತರ ಕ್ಷೇತ್ರಕ್ಕೆ ಮೂವರು ವೀಕ್ಷಕರನ್ನು ನೇಮಿಸಿದ್ದು, ಅಹವಾಲು, ದೂರು ಹಾಗೂ ಮನವಿಗಳನ್ನು ಅವರಿಗೆ ನೀಡಬಹುದಾಗಿದೆ ಎಂದು ಹೇಳಿದರು.

ಚುನಾವಣಾ ವೀಕ್ಷಕರಾದ ಟಿ.ಎನ್‌.ವೆಂಕಟೇಶ್‌ ಮಾತನಾಡಿ, ಉತ್ತರ ಕ್ಷೇತ್ರದಲ್ಲಿ 527 ಸೂಕ್ಷ್ಮಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಅಂತಹ ಕಡೆಗಳಲ್ಲಿ ಹೆಚ್ಚಿನ ನಿಗಾವಹಿಸಲಾಗಿದೆ. ಜತೆಗೆ ಕೇಂದ್ರ ಸಶಸ್ತ್ರ ಪಡೆಗಳು ಇರಲಿದ್ದು, ವೆಬ್‌ ಕ್ಯಾಮೆರಾ, ವಿಡಿಯೋ ವ್ಯವಸ್ಥೆ ಸಹ ಮಾಡಲಾಗಿದೆ.

ಒಂದು ಮತಗಟ್ಟೆಗೆ ಒಬ್ಬರು ಏಜೆಂಟ್‌ರಿಗೆ ಮಾತ್ರ ಅವಕಾಶ ಕಲ್ಪಿಸಿದ್ದು, ಫೋಟೋದೊಂದಿಗೆ ಐಡಿ ಕಾರ್ಡ್‌ ವಿತರಿಸಲಾಗುವುದು. ಏಜೆಂಟರು ಪ್ರಚಾರ ಕಾರ್ಯಕ್ಕೆ ಸಾರ್ವಜನಿಕರ ಆಸ್ತಿ ಪಾಸ್ತಿಗಳನ್ನಾಗಲಿ, ಸಾರ್ವಜನಿಕ ಸ್ಥಳಗಳನ್ನಾಗಿ ಬಳಕೆ ಮಾಡಬಾರದು ಎಂದು ಹೇಳಿದರು.

ಚುನಾವಣಾ ವೀಕ್ಷಕ ಶಂಕರಬಾಬು ರೆಡ್ಡಿ, ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಲು ಎಲ್ಲರೂ ಸಹಕಾರ ಬೇಕು. ಬೆಂಗಳೂರು ಉತ್ತಮ ವಾತಾವತರಣದ ನಗರವಾಗಿದ್ದು, ಕರ್ನಾಟಕ ಶಾಂತಿಗೆ ಹೆಸರಾಗಿದ್ದು ಜನರು ಸಹ ಶಾಂತಿ ಪ್ರಿಯರಾಗಿದ್ದಾರೆ.

ಹೀಗಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಚುನಾವಣೆಗೆ ತಯಾರಿ ನಡೆಸಲಾಗುತ್ತಿದೆ ಎಂದರು. ಈ ವೇಳೆ ಚುನಾವಣಾ ವೀಕ್ಷಕ ಪಿ.ಎಸ್‌.ರೆಡ್ಡಿ ಸೇರಿದಂತೆ ಪ್ರಮುಖರು ಹಾಜರಿದ್ದರು.

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.