ರಾಜಸ್ಥಾನದ ಸಿರೋಹಿಯಲ್ಲಿ ಮಿಗ್ ವಿಮಾನ ಪತನ
Team Udayavani, Mar 31, 2019, 1:23 PM IST
ಜೋಧ್ ಪುರ: ಭಾರತೀಯ ವಾಯುಪಡೆಗೆ ಸೇರಿದ ಯುದ್ಧವಿಮಾನ ಮಿಗ್ -27 ಇಂದು ಬೆಳಿಗ್ಗೆ ರಾಜಸ್ಥಾನದ ಸಿರೋಹಿ ಎಂಬಲ್ಲಿ ಪತನಗೊಂಡಿದೆ. ಹವಾಮಾನ ವೈಪರಿತ್ಯದಿಂದಾಗಿ ಈ ದುರ್ಘಟನೆ ನಡೆದಿರುವುದಾಗಿ ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ.
ಜೋಧ್ ಪುರದಿಂದ 180 ಕಿಲೋಮೀಟರ್ ಗಳಷ್ಟು ದೂರದಲ್ಲಿರುವ ಸಿರೋಹಿ ಎಂಬಲ್ಲಿ ‘ನಿಗದಿತ ಹಾರಾಟ’ ನಡೆಸುತ್ತಿದ್ದ ಮಿಗ್ 27 ಯುಪಿಜಿ ವಿಮಾನವು ಪತನಗೊಂಡಿರುವ ಮಾಹಿತಿ ಲಭ್ಯವಾಗಿರುವುದಾಗಿ ಎ.ಎನ್.ಐ. ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
MUST WATCH
ಹೊಸ ಸೇರ್ಪಡೆ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!