ಪ್ರಧಾನಿ ಮೋದಿ ವಿರುದ್ಧ ಮಲ್ಯ ಕಿಡಿ
Team Udayavani, Apr 1, 2019, 6:00 AM IST
ಲಂಡನ್: ಮದ್ಯೋದ್ಯಮಿ ವಿಜಯ್ ಮಲ್ಯ ಅವರು ಭಾರತೀಯ ಬ್ಯಾಂಕುಗಳಿಗೆ ನೀಡ ಬೇಕಿದ್ದ ಸಾಲದ ಮೊತ್ತ ಕ್ಕಿಂತ ಹೆಚ್ಚಿನ ಮೊತ್ತದ ಸ್ಥಿರಾಸ್ತಿಯನ್ನು ಜಪ್ತಿ ಮಾಡಿದೆ ಎಂದು ಹೇಳಿರುವ ಪ್ರಧಾನಿ ಮೋದಿ ವಿರುದ್ಧ ಮಲ್ಯ ಕಿಡಿಕಾರಿದ್ದಾರೆ.
“ನಾನು ನೀಡ ಬೇಕಿದ್ದ 9,000 ಕೋಟಿ ರೂ.ಸಾಲಕ್ಕಿಂತ ಹೆಚ್ಚಿನ ಮೊತ್ತದ (14,000 ಕೋಟಿ ರೂ.)ಸ್ಥಿರಾಸ್ತಿ ಜಪ್ತಿ ಮಾಡಿರುವುದಾಗಿ ಮೋದಿ ಸಂದರ್ಶನದಲ್ಲಿ ಹೇಳಿದ್ದಾರೆ. ನನ್ನ ಸಾಲ ವಸೂಲಾಗಿರುವುದನ್ನು ಒಪ್ಪಿಕೊಂಡಂ ತಾಗಿದೆ. ಹೀಗಿರುವಾಗ, ನನ್ನನ್ನು ಭಾರತಕ್ಕೆ ಹಸ್ತಾಂತರಿಸುವ ಮೊಕದ್ದಮೆಯನ್ನು ಮುಂದುವರಿಸುತ್ತಿರುವುದೇಕೆ” ಎಂದಿರುವ ವಿಜಯ್ ಮಲ್ಯ, ನನ್ನನ್ನು ದೇಶಭ್ರಷ್ಟ ಎಂದು ಬಿಜೆಪಿ ಸಂಬೋಧಿಸುತ್ತಿದ್ದು, ಅದರ ವಿರುದ್ಧ ದಾವೆ ಹೂಡುವುದಾಗಿ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು