ಪುಲ್ವಾಮಾದಲ್ಲಿ 4 ಉಗ್ರರ ಹತ್ಯೆ
Team Udayavani, Apr 2, 2019, 6:00 AM IST
ಶ್ರೀನಗರ: ಲಷ್ಕರ್ ಎ ತೊಯ್ಬಾ ಹಾಗೂ ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆಗಳಿಗೆ ಸೇರಿದ ನಾಲ್ವರು ಉಗ್ರರನ್ನು ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಸೋಮವಾರ ಭದ್ರತಾ ಪಡೆಗಳು ಹತ್ಯೆಗೈದಿವೆ.
ಈ ಎನ್ಕೌಂಟರ್ ವೇಳೆ ಮೂವರು ಯೋಧರು ಹಾಗೂ ಒಬ್ಬ ಪೊಲೀಸ್ ಸಿಬ್ಬಂದಿಗೆ ಗಾಯವಾಗಿದೆ. ಪುಲ್ವಾಮಾದ ಲಸ್ಸಿಪೋರಾ ಗ್ರಾಮದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿಯ ಮೇರೆಗೆ ಸೋಮವಾರ ಬೆಳಗ್ಗೆ ಸೇನಾ ಪಡೆ ದಾಳಿ ನಡೆಸಿತ್ತು.
ಶೋಧ ಕಾರ್ಯಾಚರಣೆ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಸೇನೆ ಕೂಡ ಪ್ರತಿದಾಳಿ ನಡೆಸಿದೆ. ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಸದೆಬಡಿಯಲಾಗಿದ್ದು, ಆ ಉಗ್ರರ ಶವಗಳನ್ನು ಸೇನೆ ವಶಪಡಿಸಿಕೊಂಡಿದೆ. ಗಾಯಗೊಂಡ ಯೋಧರು ಹಾಗೂ ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajkot ದುರಂತ; ಗುಜರಾತ್ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್ ತರಾಟೆ
Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು
ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್ ಆಗ್ರಹ
76,000 ಅಂಕ ತಲುಪಿದ್ದ ಬಿಎಸ್ಇ ಸೂಚ್ಯಂಕ: 23,000ಕ್ಕೇರಿ ಕುಸಿದ ನಿಫ್ಟಿ
Ranchi;ಮದ್ಯ ಕೊಡದ್ದಕ್ಕೆ ಗುಂಡಿಕ್ಕಿ ಡಿಜೆಯ ಹತ್ಯೆ: ಆರೋಪಿ ಪೊಲೀಸರ ವಶಕ್ಕೆ
MUST WATCH
ಹೊಸ ಸೇರ್ಪಡೆ