ವೋಟರ್‌ ಸ್ಲಿಪ್‌ ವಿತರಿಸಿದ ಡಿಸಿ

Team Udayavani, Apr 3, 2019, 11:14 AM IST

0204udsb4a

ಉಡುಪಿ: ನಿರ್ಭೀತ ಮತ್ತು ಮುಕ್ತ ಚುನಾವಣೆಯನ್ನು ನಡೆಸುವ ಚುನಾವಣ ಆಯೋಗದ ಉದ್ದೇಶದ ಭಾಗವಾಗಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮಂಗಳವಾರ ವಿವಿಧೆಡೆ ಅಧಿಕಾರಿಗಳ ಜತೆಗೆ ತಾವೇ ಹಲವು ಮನೆಗಳಿಗೆ ತೆರಳಿ ವೋಟರ್‌ ಸ್ಲಿಪ್‌ ಹಂಚಿದರು.

ಉಡುಪಿಯ ಮಿಷನ್‌ ಕಾಂಪೌಂಡ್‌ ಮತ್ತು ಅಮ್ಮಣ್ಣಿ ರಾಮಣ್ಣ ಹಾಲ್‌ ಬಳಿಯ ಹಲವು ಮತದಾರರಿಗೆ ಅವರು ಮತದಾರರ ಭಾವಚಿತ್ರರುವ ವೋಟರ್‌ ಸ್ಲಿಪ್‌ ವಿತರಿಸಿದರು.

ಮತದಾನ ದಿನಾಂಕವನ್ನು ತಿಳಿಸಿದ ಜಿಲ್ಲಾಧಿಕಾರಿ, ತಪ್ಪದೆ ಮತದಾನ ಮಾಡು ವಂತೆ ಮನವಿ ಮಾಡಿದರು. ವಿವಿ ಪ್ಯಾಟ್‌ ಕುರಿತು ಮಾಹಿತಿ ನೀಡಿದರು. ಮತ ಚಲಾವಣೆಯನ್ನು ಗೌಪ್ಯವಾಗಿಟ್ಟು ಕೊಳ್ಳುವಂತೆ, ಯಾವುದೇ ವ್ಯಕ್ತಿ ಆಮಿಷ, ಉಡುಗೊರೆಗಳನ್ನು ನೀಡಿ ಪ್ರಭಾವ ಬೀರಲು ಯತ್ನಿಸಿದಲ್ಲಿ ಕೂಡಲೇ ಮಾಹಿತಿ ನೀಡುವಂತೆ ತಿಳಿಸಿದರು.

ವೃದ್ಧೆಗೆ ವಾಹನ ವ್ಯವಸ್ಥೆ

ಅಮ್ಮಣ್ಣಿ ರಾಮಣ್ಣ ಹಾಲ್‌ ಬಳಿಯ 97 ವರ್ಷದ ವೃದ್ಧೆಯೊಬ್ಬರಿಗೆ ವೋಟರ್‌ ಸ್ಲಿಪ್‌ ನೀಡಿ, ಅವರ ಹೆಸರನ್ನು ಗುರುತು ಮಾಡಿಕೊಂಡು ಮತದಾನದ ದಿನ ಅವರನ್ನು ಮತಗಟ್ಟೆಗೆ ಕರೆದೊಯ್ಯಲು ಮತ್ತು ಮತದಾನ ಮಾಡಲು ಬೇಕಾದ ಎಲ್ಲ ಸೌಕರ್ಯಗಳನ್ನು ಒದಗಿಸುವಂತೆ ಚುನಾವಣಾಧಿಕಾರಿಗೆ ಸೂಚಿಸಿದರು.

ಎಡಿಸಿ ವಿದ್ಯಾ ಕುಮಾರಿ, ಸ.ಚುನಾವಣಾ ಧಿಕಾರಿ ಕೆಂಪೇಗೌಡ, ತಹಶೀಲ್ದಾರ್‌ ಪ್ರದೀಪ್‌ ಕುಡೇìಕರ್‌, ಜಿಲ್ಲಾ ವಾರ್ತಾಧಿಕಾರಿ ಖಾದರ್‌ ಷಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.