ಏ.13ರಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ

Team Udayavani, Apr 3, 2019, 1:27 PM IST

Modi

ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆರು ಕಡೆ ಪ್ರಚಾರ ನಡೆಸಿದ್ದಾರೆ. ಏ.13ರಂದು ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಏ.12ರ ಬದಲು ಏ.13ರಂದು ಪ್ರಧಾನಿ ಮೋದಿಯವರು ಮಂಗಳೂರಿಗೆ ಆಗಮಿಸುತ್ತಿದ್ದು, ಈ ಭಾಗದ 6 ಶಕ್ತಿ ಕೇಂದ್ರದಿಂದ 16 ಸಾವಿರ ಮಂದಿ ಆಗಮಿಸಬೇಕೆಂದು ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ವಿನಂತಿಸಿಕೊಂಡಿದ್ದಾರೆ. ಯುವಕರ ಉತ್ಸಾಹ ಮೋದಿ ನೇತೃತ್ವದ ಸರಕಾರಕ್ಕೆ ಪೂರಕವಾಗಿದೆ. ಭ್ರಷ್ಟಾಚಾರ, ಭಯೋತ್ಪಾದನೆ ರಹಿತವಾದ ಭಾರತದ ಕನಸು ಮೋದಿ ಆಡಳಿತದಿಂದ ಸಾಕಾರಗೊಳ್ಳುತ್ತಿದೆ. ನುಡಿದಂತೆ ನಡೆದ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ನಳಿನ್ ಹೇಳಿದರು.

ಏಪ್ರಿಲ್ 8ರ ಮಧ್ಯಾಹ್ನ 1ಗಂಟೆಗೆ ಚಿತ್ರದುರ್ಗ, ಸಂಜೆ 3ಗಂಟೆಗೆ ಮೈಸೂರು. ಏ.13ರಂದು ಬೆಳಗ್ಗೆ ಮಂಗಳೂರು, ಸಂಜೆ ಬೆಂಗಳೂರು, ಏ.18ರ ಬೆಳಗ್ಗೆ ಚಿಕ್ಕೋಡಿ, ಸಂಜೆ ಗಂಗಾವತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ.

ಟಾಪ್ ನ್ಯೂಸ್

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.