ಮಗನಿಗೊಂದು ಅವಕಾಶ ಕಲ್ಪಿಸಿ: ಅನಿತಾ

Team Udayavani, Apr 4, 2019, 3:00 AM IST

magani

ಮದ್ದೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ನಿಮ್ಮಗಳ ಹೃದಯದಲ್ಲಿ ಸ್ಥಾನ ಕೊಟ್ಟಿರುವ ತಾವು, ತಮ್ಮ ಪುತ್ರ ನಿಖಿಲ್‌ಕುಮಾರಸ್ವಾಮಿ ಅವರಿಗೂ ಸ್ಥಾನ ನೀಡಬೇಕೆಂದು ಶಾಸಕಿ ಅನಿತಾಕುಮಾರಸ್ವಾಮಿ ಮನವಿ ಮಾಡಿದರು.

ತಾಲೂಕಿನ ಕೊಪ್ಪ ಗ್ರಾಮದ ಸಂತೆ ಮೈದಾನದಲ್ಲಿ ಆಯೋಜಿಸಿದ್ದ ಬೃಹತ್‌ ಚುನಾವಣಾ ಪ್ರಚಾರ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, ನಿಖಿಲ್‌ಕುಮಾರಸ್ವಾಮಿ ಸರಳ, ಸಜ್ಜನಿಕೆಯ ಮತ್ತು ಯುವ ಉತ್ಸಾಹಿಯಾಗಿದ್ದು, ನಿಮ್ಮ ಸೇವೆಗೊಂದು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯದಲ್ಲಿ ಅಧಿಕಾರ ವಹಿಸಿಕೊಂಡ 9 ತಿಂಗಳಲ್ಲಿ ಜಿಲ್ಲೆಗೆ 8600 ಕೋಟಿ ರೂ.ಗಳ ಅನುದಾನ ನೀಡಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಿಖಿಲ್‌ಕುಮಾರಸ್ವಾಮಿ ಶ್ರಮಿಸಲಿದ್ದು ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ನೀಡುವ ಅಪಪ್ರಚಾರಗಳಿಗೆ ಕಿವಿಗೊಡಬೇಡಿ.

ಸಿನಿಮಾ ನಟರನ್ನು ನಂಬಿಕೊಂಡು ಎದುರಾಳಿ ಅಭ್ಯರ್ಥಿಗೆ ಮತ ಚಲಾವಣೆ ಮಾಡದಂತೆ ಕಿವಿಮಾತು ಹೇಳಿದರು. ತಾಲೂಕಿನ ಕೊಪ್ಪ, ಆಬಲವಾಡಿ, ನಂಬಿನಾಯಕನಹಳ್ಳಿ, ಚಾಕನಕೆರೆ, ಬೆಕ್ಕಳಲೆ, ಹೊಸಗಾವಿ, ಹಳ್ಳಿಕೆರೆ, ಸೋಮನಹಳ್ಳಿ ಸೇರಿದಂತೆ ಇನ್ನಿತರೆ ಗ್ರಾಮಗಳಲ್ಲಿ ತಮ್ಮ ಪುತ್ರನ ಪರ ಮತಯಾಚನೆ ನಡೆಸಿದರು.

ಶಾಸಕ ಕೆ.ಸುರೇಶ್‌ಗೌಡ ಮಾತನಾಡಿ, ಬಣ್ಣದವರ ಮಾತಿಗೆ ಮರುಳಾಗದೆ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಈಗಾಗಲೇ ಕೊಪ್ಪ ಜಿ.ಪಂ. ವ್ಯಾಪ್ತಿಗೆ 500 ಕೋಟಿಗೂ ಹೆಚ್ಚು ಅನುದಾನವನ್ನು ನೀಡಿದ್ದು ರಸ್ತೆ, ಕುಡಿಯುವ ನೀರು, ಶಾಲಾ, ಕಾಲೇಜು ನಿರ್ಮಾಣ, ಬಸ್‌, ಚರಂಡಿ ವ್ಯವಸ್ಥೆ ಇನ್ನಿತರೆ ಕಾಮಗಾರಿಗಳಿಗೆ ಮುಂದಾಗುವ ಮೂಲಕ ಮಾದರಿ ಕ್ಷೇತ್ರವನ್ನಾಗಿಸಲು ಪಣತೊಟ್ಟಿರುವುದಾಗಿ ಹೇಳಿದರು.

ಈ ವೇಳೆ ಶಾಸಕ ಕೆ.ಟಿ. ಶ್ರೀಕಂಠೇಗೌಡ, ತಾಪಂ ಅಧ್ಯಕ್ಷೆ ಜಯಲಕ್ಷ್ಮಮ್ಮ, ಜಿಪಂ ಸದಸ್ಯರಾದ ಮರಿಹೆಗಡೆ, ರೇಣುಕಾ ಮುಖಂಡರಾದ ಸುಶೀಲ್‌ಕುಮಾರ್‌, ನಲಿಗೆರೆ ಬಾಲು, ಕುಶ, ಮಧುಕುಮಾರ್‌, ಚನ್ನರಾಜು, ರಾಮಚಂದ್ರು, ಮನೋಹರ್‌, ಅನಿಲ್‌ಕುಮಾರ್‌ ಹಾಜರಿದ್ದರು.

ಟಾಪ್ ನ್ಯೂಸ್

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.