ನಾಟೆಕಲ್‌: ರಸ್ತೆ ಬದಿ ಅಂಗಡಿಗಳ ತೆರವು


Team Udayavani, Apr 6, 2019, 9:15 AM IST

angadi

ದೇರಳಕಟ್ಟೆ: ರಸ್ತೆ ಅಗಲಗೊಳಿಸುವ ಹಿನ್ನೆಲೆಯಲ್ಲಿ ನಾಟೆಕಲ್‌ ಬಳಿ ರಸ್ತೆ ಬದಿಯಲ್ಲಿದ್ದ ಅನಧಿಕೃತ ಗೂಡಂಗಡಿಗಳನ್ನು ಶುಕ್ರವಾರ ತೆರವುಗೊಳಿಸಲಾಯಿತು.

ಕಳೆದ ಕೆಲವು ದಿನಗಳ ಹಿಂದೆ ದೇರಳಕಟ್ಟೆ ಸಮೀಪ ರಸ್ತೆ ಬದಿಯಲ್ಲಿದ್ದ ಅನಧಿಕೃತ ಗೂಡಂಗಡಿ, ವ್ಯಾಪಾರ ಮಳಿಗೆಗಳನ್ನು ಪೊಲೀಸ್‌ ಇಲಾಖೆಯ ನೆರವಿನೊಂದಿಗೆ ಅಧಿಕಾರಿಗಳು ತೆರವುಗೊಳಿಸಿದ್ದರು. ಶುಕ್ರವಾರದಂದು ಮತ್ತೆ ಕಾರ್ಯಾಚರಣೆಗಿಳಿದ ಅಧಿಕಾರಿಗಳು ಜೆಸಿಬಿ ಯಂತ್ರದ ಮೂಲಕ ಅನಧಿಕೃತ ವ್ಯಾಪಾರ ಮಳಿಗೆ ಹಾಗೂ ಗೂಡಂಗಡಿಗಳನ್ನು ತೆರವು ಗೊಳಿಸಿದರು. ಇದೇ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿ ಹಾಕಲಾಗಿದ್ದ ವ್ಯಾಪಾರ ಮಳಿಗೆಗಳ ಜಾಹೀರಾತು ಫಲಕಗಳನ್ನು ಕೂಡ ಜೆಸಿಬಿ ಮೂಲಕ ತೆಗೆದುಹಾಕಲಾಯಿತು.
ಕಳೆದ 22 ವರ್ಷಗಳಿಂದ ನಾಟೆಕಲ್‌ ರಸ್ತೆ ಬದಿಯಲ್ಲಿ ಗೂಡಂಗಡಿಯೊಂದಿಗೆ ಹೂವಿನ ವ್ಯಾಪಾರ ಮಾಡುತ್ತಾ ವ್ಯಾಪಾರಿಯೊಬ್ಬರು ಬದುಕನ್ನು ಕಟ್ಟಿಕೊಂಡಿದ್ದರು.

ಆದರೆ ಶುಕ್ರವಾರ ಜೆಸಿಬಿ ಯಂತ್ರದೊಂದಿಗೆ ಅಧಿಕಾರಿ ಗಳು ಬಂದಾಗ ಅನಿವಾರ್ಯವಾಗಿ ತನ್ನ ಕುಟುಂಬದ ಸದಸ್ಯರೊಂದಿಗೆ ಅಂಗಡಿಯನ್ನು ಖಾಲಿ ಮಾಡಿದರು.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.