ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ: ನಿಖಿಲ್‌

Team Udayavani, Apr 8, 2019, 3:00 AM IST

samajika

ಭಾರತೀನಗರ: ಯಾವುದೇ ಅಪಪ್ರಚಾರಕ್ಕೆ ಕಿವಿಕೊಡದೆ ಜಿಲ್ಲೆಯ ಅಭಿವೃದ್ಧಿಗೆ ನನಗೆ ಮತನೀಡಿ ಎಂದು ಮೈತ್ರಿ ಅಭ್ಯರ್ಥಿ ನಿಖಿಲ್‌ಕುಮಾರಸ್ವಾಮಿ ಹೇಳಿದರು. ಇಲ್ಲಿನ ಭಾರತೀನಗರದ ಅಭಿಮಾನಿಗಳೊಂದಿಗೆ ಮತಪ್ರಚಾರ ಮಾಡಿ ಮಾತನಾಡಿದರು.

ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಹಾಗೂ ನನ್ನ ಕುಟುಂಬದ ಸೇರಿದಂತೆ ಜೆಡಿಎಸ್‌ ಪಕ್ಷದ ವಿರುದ್ಧ ಅಪ್ರಚಾರ ನಡೆಯುತ್ತಿದೆ. ಇದಕ್ಕಾಗಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುವಂತ ವ್ಯಕ್ತಿಯನ್ನು ಆಯ್ಕೆಮಾಡಬೇಕೆಂದು ಮೈತ್ರಿ ಅಭ್ಯರ್ಥಿ ನಿಖಿಲ್‌ ಹೇಳಿದರು.

ನನ್ನ ತಾತ ಇಳಿವಯಸ್ಸಿನಲ್ಲೂ ಹೋರಾಟದ ಹಾದಿಯಲ್ಲಿ ಸಾಗುತ್ತಿದ್ದಾರೆ. ಜೊತೆಗೆ ನಮ್ಮ ತಂದೆ ಜಿಲ್ಲೆಯ ಅಭಿವೃದ್ಧಿಗಾಗಿ ಮತ್ತು ಕಷ್ಟಸುಖಗಳಿಗಾಗಿ ಸ್ಪಂದಿಸಿದ್ದಾರೆ. ರೈತಪರ, ಜನಪರ ಕಾಳಜಿ ಇರುವ ನಮ್ಮ ಪಕ್ಷಕ್ಕೆ ಬೆಂಬಲ ನೀಡಬೇಕೆಂದು ಕೋರಿದರು.

ಚುನಾವಣೆಯಲ್ಲಿ ಮೈತ್ರಿ ಧರ್ಮದ ಪಾಲನೆಗೆ ನಿರ್ಧಾರವಾಗಿದೆ. ಕಾಂಗ್ರೆಸ್‌ನ ಎಲ್ಲಾ ಮುಖಂಡರು ಜವಾಬ್ದಾರಿಯುವತವಾಗಿ ಚುನಾವಣೆ ಪರ ಪ್ರಚಾರ ಮಾಡಲ್ಲಿದ್ದಾರೆ. ಎಲ್ಲಾ ಕಾಂಗ್ರೆಸ್‌ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮನವೊಲಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ಮಂಡ್ಯಜಿಲ್ಲೆಯ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸುತ್ತಿದ್ದರೂ ಪ್ರಸ್ತುತ ರಾಜಕೀಯ ಹೋರಾಟ ನೋಡಿ ಮನಸ್ಸಿಗೆ ನೋವಾಗುತ್ತಿದೆ. ಮಾಧ್ಯಮಗಳು ಒಬ್ಬರ ಪರವಾಗಿ ಬಿಂಬಿಸುತ್ತಿವೆ. ಇದಕ್ಕೆ ಯಾರೂ ಕಿವಿಕೊಡದೆ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಲು ಮನವಿ ಮಾಡಿದರು.

ನನ್ನ ಜೀವನದಲ್ಲಿ ಏನೇ ಮಾಡಿದರೂ ಶ್ರಮದಿಂದ ಕೆಲಸ ನಿರ್ವಹಿಸಿ ನನ್ನ ವ್ಯಕ್ತಿತ್ವವನ್ನು ಗುರುತಿಸಿಕೊಳ್ಳುತ್ತೇನೆ. ಇದಕ್ಕೆ ಅವಕಾಶ ಕಲ್ಪಿಸಿಕೊಡಿ, ನಮ್ಮ ಪಕ್ಷದ ಏಳಿಗೆಯನ್ನು ಸಹಿಸಲಾಗದ ಕೆಲವರು ಹಿಂದಿಕ್ಕಲು ನೋಡುತ್ತಿದ್ದಾರೆ. ಮತದಾರರು ಚಿಂತಿಸಿ ಮತಚಲಾಯಿಸಬೇಕೆಂದು ಕೋರಿದರು.

ಇದೇ ವೇಳೆ ಜೆಡಿಎಸ್‌ ಮುಖಂಡ ಸಂತೋಷ್‌ ತಮ್ಮಣ್ಣ, ಜೆಡಿಎಸ್‌ ತಾಲೂಕು ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಕುಮಾರ್‌ರಾಜು, ಕೆ.ಟಿ.ಸುರೇಶ್‌, ವೆಂಕಟೇಶ್‌ ಸೇರಿದಂತೆ ಇತರರು ಹಾಜರಿದ್ದರು.

ಟಾಪ್ ನ್ಯೂಸ್

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.