ಮತದಾನ ಜಾಗೃತಿಗೆ ಗಾಳಿಪಟ ಉತ್ಸವ

Team Udayavani, Apr 8, 2019, 10:34 AM IST

hub-5
ಧಾರವಾಡ: ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕಾಗಿ ಸ್ವೀಪ್‌ ಸಮಿತಿ ಮೂಲಕ ವಿಭಿನ್ನ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದ್ದು, ಏ. 23ರಂದು ತಪ್ಪದೇ ಎಲ್ಲ ಮತದಾರರು ಮತ ಚಲಾಯಿಸಿ ತಮ್ಮ ಜವಾಬ್ದಾರಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯಾದ ಡಿಸಿ ದೀಪಾ ಚೋಳನ್‌ ಹೇಳಿದರು.
ನಗರದ ಸೋಮೇಶ್ವರ ದೇವಸ್ಥಾನ ಬಳಿ ಜಿಲ್ಲಾ ಸ್ವೀಪ್‌ ಸಮಿತಿಯಿಂದ ಮತದಾನ ಜಾಗೃತಿಗಾಗಿ ಆಯೋಜಿಸಿದ್ದ
ಗಾಳಿಪಟ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಏ. 23ರಂದು ಪ್ರತಿಯೊಬ್ಬರು ತಮ್ಮ ವ್ಯಾಪ್ತಿಯ ಮತಗಟ್ಟೆಗೆ ಹೋಗಿ ತಪ್ಪದೇ ಮತ ಚಲಾಯಿಸಬೇಕು. ಧಾರವಾಡ ಸುಸಂಸ್ಕೃತರ, ಶಿಕ್ಷಣವಂತರ ಜಿಲ್ಲೆ. ಅದಕ್ಕೆ ತಕ್ಕಂತೆ ಜಿಲ್ಲೆಯ ಪ್ರತಿಯೊಬ್ಬ ನಾಗರಿಕ ಮತದಾನದ ಹಕ್ಕು ಚಲಾಯಿಸಿ ಪ್ರಬುದ್ಧತೆ ತೋರಿಸಬೇಕು ಎಂದರು. ಉತ್ಸವದಲ್ಲಿ ಭಾಗವಹಿಸಿದ್ದ ಮಕ್ಕಳ ಪಾಲಕರಿಗೆ ಹಾಗೂ ಸಾರ್ವಜನಿಕರಿಗೆ ಮತದಾನ ಮಾಡುವ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು.
ಸ್ವೀಪ್‌ ಸಮಿತಿ ಅಧ್ಯಕ್ಷರಾದ ಜಿಪಂ ಸಿಇಒ ಡಾ|ಬಿ.ಸಿ. ಸತೀಶ, ಡಿಡಿಪಿಐ ಗಜಾನನ ಮನ್ನಿಕೇರಿ, ಎ.ಎ. ಖಾಜಿ ಎಸ್‌
.ಸಿ. ಕರಿಕಟ್ಟಿ, ಎಸ್‌.ಎಂ. ಹುಡೇದಮನಿ, ಎಂ.ಎಲ್‌.ಹಂಚಾಟೆ, ಕೆ.ಎಂ. ಶೇಖ್‌, ಜಿ.ಎನ್‌. ನಂದನ ಇದ್ದರು. ಕರ್ನಾಟಕ ಕಾಲೇಜು: ಸಂಜೆ ವೇಳೆ ಕರ್ನಾಟಕ ಕಾಲೇಜು ಮೈದಾನದಲ್ಲಿ ದೀಪಗಳೊಂದಿಗೆ ಗಾಳಿಪಟಗಳನ್ನು ಹಾರಿಸಿ ಮತದಾರ ಜಾಗೃತಿ ಅಭಿಯಾನಕ್ಕೆ ಜಿಪಂ ಸಿಇ ಡಾ| ಬಿ.ಸಿ. ಸತೀಶ ಚಾಲನೆ ನೀಡಿದರು.  ಯುವಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಗಾಳಿಪಟ ಉತ್ಸವದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.