ಮಾಜಿ ಸಂಸದ ಸಾಂಗ್ಲಿಯಾನ ಕಾಂಗ್ರೆಸ್‌ಗೆ ಗುಡ್‌ಬೈ

Team Udayavani, Apr 9, 2019, 3:00 AM IST

maaji-samsa

ಬೆಂಗಳೂರು: ಮಾಜಿ ಸಚಿವ ಜೆ.ಅಲೆಗ್ಸಾಂಡರ್‌ ನಂತರ ಇದೀಗ ಮಾಜಿ ಸಂಸದ ಎಚ್‌.ಟಿ.ಸಾಂಗ್ಲಿಯಾನ ಕಾಂಗ್ರೆಸ್‌ ಉಪಾಧ್ಯಕ್ಷ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿಯವರಿಗೆ ರಾಜೀನಾಮೆ ಪತ್ರ ರವಾನಿಸಿರುವ ಅವರು, ರಾಜ್ಯದ 28 ಕ್ಷೇತ್ರಗಳ ಪೈಕಿ ಒಂದೇ ಒಂದು ಕ್ಷೇತ್ರದಲ್ಲೂ ಕ್ರಿಶ್ಚಿಯನ್‌ ಸಮುದಾಯಕ್ಕೆ ಅವಕಾಶ ನೀಡದ ಬಗ್ಗೆ ನನಗೆ ನೋವಾಗಿರುವ ಕಾರಣ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ರಾಜ್ಯದ ನಾಯಕತ್ವ ಹಾಗೂ ಹೈಕಮಾಂಡ್‌ ಕ್ರೈಸ್ತ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಿದೆ. 2008ರಿಂದ ಪಕ್ಷಕ್ಕೆ ದುಡಿದ ನನ್ನನ್ನು ಗುರುತಿಸಿಲ್ಲ ಎಂದು ರಾಜೀನಾಮೆ ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಸಚಿವ ಜೆ.ಅಲೆಗ್ಸಾಂಡರ್‌ ಅವರನ್ನು ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅವರು ಭೇಟಿ ಮಾಡಿ ಸಮಾಧಾನಪಡಿಸಿ, ಪಕ್ಷ ತೊರೆಯದಂತೆ ಮನವೊಲಿಸಿದ್ದರು. ಇದರ ಬೆನ್ನಲ್ಲೇ ಸಾಂಗ್ಲಿಯಾನ ರಾಜೀನಾಮೆ ನೀಡಿದ್ದಾರೆ.

ಟಾಪ್ ನ್ಯೂಸ್

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Bengaluru: ನಗರದಲ್ಲಿ ಝೀರೋ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಭಾರಿ ಬೇಡಿಕೆ

Bengaluru: ನಗರದಲ್ಲಿ ಝೀರೋ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಭಾರಿ ಬೇಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.