ಸೂಟರ್ ಪೇಟೆ ಸಿದ್ಧಪೀಠಕ್ಕೆ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ಶ್ರೀ ನಳಿನ್ ಕುಮಾರ್
Team Udayavani, Apr 9, 2019, 10:30 AM IST
ಮಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಅಭ್ಯರ್ಥಿಗಳು ಪ್ರಚಾರದಲ್ಲಿ ನಿರತರಾಗಿದ್ದಾರೆ. ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಮಂಗಳೂರಿನ ಸೂಟರ್ ಪೇಟೆಯ ಶ್ರೀ ಆದಿಶಕ್ತಿ ಭುವನೇಶ್ವರಿ ಆದಿನಾಥ ಸಿದ್ಧಪೀಠಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಯೋಗೀಶ್ ಭಟ್, ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಭಾಸ್ಕರ್ ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.