ಬ್ಯಾಕ್‌ ಟು ಬ್ಯಾಕ್‌ ಶಿವಣ್ಣ

ಏಪ್ರಿಲ್‌ನಲ್ಲಿ ಕವಚ ಬಂತು ಮೇಯಲ್ಲಿ ರುಸ್ತುಂ ಬರುತ್ತೆ ...

Team Udayavani, Apr 10, 2019, 3:00 AM IST

Rustom-

ಶಿವರಾಜಕುಮಾರ್‌ ಅಭಿನಯದ “ಕವಚ’ ಚಿತ್ರ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಭಾವನಾತ್ಮಕ ಸಂಬಂಧಗಳ ಸುತ್ತ ಸುತ್ತುವ ಈ ಸಿನಿಮಾವನ್ನು ಫ್ಯಾಮಿಲಿ ಆಡಿಯನ್ಸ್‌ ಇಷ್ಟಪಟ್ಟಿದ್ದಾರೆ. ಈಗ ಮಾಸ್‌ ಆಡಿಯನ್ಸ್‌ಗಾಗಿ ಶಿವಣ್ಣ ಅವರ ಮತ್ತೂಂದು ಸಿನಿಮಾ ರೆಡಿಯಾಗಿದೆ.

ಅದು “ರುಸ್ತುಂ’. ಸಾಹಸ ನಿರ್ದೇಶಕ ರವಿವರ್ಮ ನಿರ್ದೇಶನದ ಚೊಚ್ಚಲ ಚಿತ್ರ “ರುಸ್ತುಂ’ ಈಗ ತನ್ನೆಲ್ಲಾ ಕೆಲಸ ಕಾರ್ಯಗಳನ್ನು ಮುಗಿಸಿ ಬಿಡುಗಡೆಯ ಹಂತಕ್ಕೆ ಬಂದಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಮೇ ಕೊನೆಯ ವಾರದಲ್ಲಿ “ರುಸ್ತುಂ’ ತೆರೆಗೆ ಬರಲಿದೆ.

ಒಂದು ವೇಳೆ ಮೇಯಲ್ಲಿ “ರುಸ್ತುಂ’ ತೆರೆಕಂಡರೆ ಒಂದು ತಿಂಗಳ ಅಂತರದಲ್ಲಿ ಶಿವರಾಜಕುಮಾರ್‌ ಅವರ ಎರಡು ಚಿತ್ರಗಳು ತೆರೆಕಂಡಂತಾಗುತ್ತವೆ. “ರುಸ್ತುಂ’ ಚಿತ್ರ ಫೋಟೋಗಳು ಈಗಾಗಲೇ ಇದೊಂದು ಔಟ್‌ ಅಂಡ್‌ ಔಟ್‌ ಮಾಸ್‌ ಸಿನಿಮಾ ಎಂಬುದನ್ನು ಸಾಬೀತು ಮಾಡಿವೆ.

ಖಡಕ್‌ ಲುಕ್‌ನಲ್ಲಿರುವ ಪೊಲೀಸ್‌ ಅಧಿಕಾರಿಯಾಗಿ ಶಿವರಾಜಕುಮಾರ್‌ ಕಾಣಿಸಿಕೊಂಡಿದ್ದಾರೆ. ಜೊತೆಗೆ ಬಾಲಿವುಡ್‌ನ‌ ವಿವೇಕ್‌ ಒಬೆರಾಯ್‌ ಕೂಡಾ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ರಚಿತಾ ರಾಮ್‌, ಶ್ರದ್ಧಾ ಶ್ರೀನಾಥ್‌, ಮಯೂರಿ ಸೇರಿದಂತೆ ಅನೇಕರು ನಟಿಸಿದ್ದಾರೆ.

ಚಿತ್ರದ ಟ್ರೇಲರ್‌ ಏಪ್ರಿಲ್‌ 14ಕ್ಕೆ ಬಿಡುಗಡೆಯಾಗಲಿದೆ. ಸಾಹಸ ನಿರ್ದೇಶಕ ರವಿವರ್ಮ ಅವರ ನಿರ್ದೇಶನದ ಸಿನಿಮಾ “ರುಸ್ತುಂ’ ಆಗಿರುವುದರಿಂದ ಸಹಜವಾಗಿಯೇ ಹೈವೋಲ್ಟೆಜ್‌ ಆ್ಯಕ್ಷನ್‌ ಇರಬಹುದೆಂಬ ನಿರೀಕ್ಷೆ ಮಾಸ್‌ ಪ್ರಿಯರದು.

ಸದ್ಯ ಶಿವರಾಜಕುಮಾರ್‌ ಅವರು “ಆನಂದ್‌’ ಚಿತ್ರದಲ್ಲಿ ನಟಿಸುತ್ತಿದ್ದು, ಆ ಚಿತ್ರವನ್ನು ಆಗಸ್ಟ 9 ರಂದು ತೆರೆಕಾಣಿಸುವ ಉದ್ದೇಶ ಚಿತ್ರತಂಡಕ್ಕಿದೆಯಂತೆ. ಈ ನಡುವೆಯೇ ಸುದೀಪ್‌ ಅವರ “ಪೈಲ್ವಾನ್‌’ ಚಿತ್ರ ಕೂಡಾ ಆಗಸ್ಟ್‌ 09 ರಂದು ಬಿಡುಗಡೆಯಾಗುವ ಸಾಧ್ಯತೆ ಇದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ನಿರ್ದೇಶಕ ಕೃಷ್ಣ, “ವರಮಹಾಲಕ್ಷ್ಮೀ ಹಬ್ಬಕ್ಕೆ ಚಿತ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಈ ಮೂಲಕ ಮತ್ತೂಮ್ಮೆ ಎರಡು ಸ್ಟಾರ್‌ ಸಿನಿಮಾಗಳು ಮುಖಾಮುಖೀಯಾಗುತ್ತಾ ಎಂಬ ಪ್ರಶ್ನೆ ಎದ್ದಿದೆ. ಈ ನಡುವೆಯೇ ಮುರಳಿ ನಟಿಸಿರುವ “ಭರಾಟೆ’ ಕೂಡಾ ಆಗಸ್ಟ್‌ನಲ್ಲಿ ತೆರೆಕಾಣಲಿದೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.