ಬಿಜೆಪಿ ಗೆಲ್ಲಿಸಿ, ಮೋದಿಯವರನ್ನು ಪ್ರಧಾನಿಯಾಗಿಸಿ: ಪ್ರಭಾಕರ ಪ್ರಭು

Team Udayavani, Apr 10, 2019, 4:05 PM IST

123

ಪುಂಜಾಲಕಟ್ಟೆ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರಕಾರ ಕಳೆದ ಐದು ವರ್ಷದ ಆಡಳಿತಾವಧಿಯಲ್ಲಿ ಅನೇಕ ಜನಪರ ಹಾಗೂ ರಾಷ್ಟ್ರ ರಕ್ಷಣೆಗೆ ಪೂರಕವಾದ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನವಾದ ನಿಟ್ಟಿನಲ್ಲಿ ಮತ್ತೆ ಮೋದಿ ಅವರನ್ನೇ ಪ್ರಧಾನಿಯನ್ನಾಗಿಸಬೇಕು ಎಂದು ಬಂಟ್ವಾಳ ಬಿಜೆಪಿಯ ಚುನಾವಣಾ ನಿರ್ವಹಣಾ ಸಮಿತಿ ಬೂತ್‌ ಪ್ರಭಾರಿ ಪ್ರಭಾಕರ ಪ್ರಭು ಅವರು ಹೇಳಿದರು.

ಅವರು ರವಿವಾರ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅರಳ ಗ್ರಾಮದ 31ನೇ ಬೂತ್‌ ವಿಶೇಷ ಸಂಪರ್ಕ ಅಭಿಯಾನದಲ್ಲಿ ಮಾತನಾಡಿದರು.
ಪ್ರಧಾನಿ ಮೋದಿ ಅವರದೂರದೃಷ್ಟಿಯುಳ್ಳ ಯೋಜನೆಯಿಂದಾಗಿ ಭ್ರಷ್ಟಾಚಾರ ರಹಿತ, ಶಾಂತಿಯುತ ಸಮಾಜ ನಿರ್ಮಾಣವಾಗಿದ್ದು, ಜಗತ್ತಿನಲ್ಲಿಯೇ ಇದು ಭಾರತಕ್ಕೆ ಕೀರ್ತಿಯನ್ನು ತಂದುಕೊಟ್ಟಿದೆ ಎಂದು ತಿಳಿಸಿದ ಪ್ರಭು ಅವರು, ಮೋದಿ ಅವರ ಈ ಶಕ್ತಿ ನಮಗೆ ಹೆಮ್ಮೆ ತಂದಿದೆ
ಎಂದರು.

ದ.ಕ. ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸಮರ್ಥ ಅಭ್ಯರ್ಥಿ ನಳಿನ್‌ ಕುಮಾರ್‌ ಕಟೀಲು ಅವರನ್ನು ಅತ್ಯಧಿಕ ಬಹುಮತದಿಂದ ಗೆಲ್ಲಿಸುವ ನಿಟ್ಟಿನಲ್ಲಿ ಕ್ಷೇತ್ರದ ಪೇಜ್‌ ಪ್ರಮುಖ್‌, ಕಾರ್ಯಕರ್ತರು ಶ್ರಮಿಸಬೇಕು ಎಂದು ಅವರು ತಿಳಿಸಿದರು.

ಪ್ರಮುಖರಾದ ಜಗದೀಶ ಆಳ್ವ,ಲಕ್ಷ್ಮೀಧರ ಶೆಟ್ಟಿ, ಡೊಂಬಯ ಅರಳ,ಪ್ರಸನ್ನ ಕುಮಾರ್‌ಶೆಟ್ಟಿ, ನಾಗೇಶ್‌ ಮಾನ್ಯ, ರಾಜೇಶ್‌ ಮಾನ್ಯ, ಯೋಗೀಶ್‌ ಕುಲಾಲ್‌, ತಿಮ್ಮಪ್ಪ ಪೂಜಾರಿ, ಚಂದ್ರಹಾಸ, ಆಂದ ಮೇಲಾಂಟ, ಸತೀಶ, ಅರುಣ್‌ ಅರಳ
ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Koppala: ಬಾಡಿಗೆ ಮನೆಯಲ್ಲಿ ವಾಸವಿದ್ದ ಮೂವರ ನಿಗೂಢ ಸಾವು… ಪೊಲೀಸರು ದೌಡು

Koppala: ಬಾಡಿಗೆ ಮನೆಯಲ್ಲಿ ವಾಸವಿದ್ದ ಮೂವರ ನಿಗೂಢ ಸಾವು… ಪೊಲೀಸರು ದೌಡು

5

Riyan Parag ಯೂಟ್ಯೂಬ್‌ ಹಿಸ್ಟರಿ ಲೀಕ್:‌ ʼಸಾರಾ ಆಲಿ, ಅನನ್ಯಾ ಪಾಂಡೆ ಹಾಟ್‌ʼ ಎಂದು ಸರ್ಚ್

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ, ಇಲ್ಲವಾದರೆ.. ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ, ಇಲ್ಲವಾದರೆ.. ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

ಕುಂಭಕೋಡು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Lost Control: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Pune Porsche Car Crash: ರಕ್ತದ ಮಾದರಿ ಬದಲಾಯಿಸಲು 3 ಲಕ್ಷ ರೂ. ಪಡೆದ ವೈದ್ಯರು

Pune Porsche Car Crash: ರಕ್ತದ ಮಾದರಿ ಬದಲಾಯಿಸಲು 3 ಲಕ್ಷ ರೂ. ಪಡೆದಿದ್ದ ವೈದ್ಯರು

4

Arrested: ಲಿವ್‌ ಇನ್‌ ಸಂಗಾತಿ ಆತ್ಮಹತ್ಯೆ; ಐಆರ್‌ಎಸ್‌ ಅಧಿಕಾರಿ ಬಂಧನ

ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ

ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಂಭಕೋಡು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Lost Control: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Puttur ಅಡಿಕೆ ಸಿಪ್ಪೆಯಲ್ಲಿ ಬೆಳೆಯಿತು ಅಣಬೆ ಕೃಷಿ!

Puttur ಅಡಿಕೆ ಸಿಪ್ಪೆಯಲ್ಲಿ ಬೆಳೆಯಿತು ಅಣಬೆ ಕೃಷಿ!

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ

Puttur ಹತ್ತಕ್ಕೂ ಅಧಿಕ ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದ ಕಾರು

Puttur ಹತ್ತಕ್ಕೂ ಅಧಿಕ ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದ ಕಾರು

Road mishap ಕಾರುಗಳ ಢಿಕ್ಕಿ; ಹನ್ನೆರಡು ಮಂದಿಗೆ ಗಾಯ

Road mishap ಕಾರುಗಳ ಢಿಕ್ಕಿ; ಹನ್ನೆರಡು ಮಂದಿಗೆ ಗಾಯ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Mizoram: ಭಾರೀ ಮಳೆಯಿಂದ ಕಲ್ಲು ಕ್ವಾರಿ ಕುಸಿತ; ಕನಿಷ್ಠ 10 ಮಂದಿ ಮೃತ್ಯು, ಹಲವರು ನಾಪತ್ತೆ

Mizoram: ಭಾರೀ ಮಳೆಯಿಂದ ಕಲ್ಲು ಕ್ವಾರಿ ಕುಸಿತ; ಕನಿಷ್ಠ 10 ಮಂದಿ ಮೃತ್ಯು, ಹಲವರು ನಾಪತ್ತೆ

Koppala: ಬಾಡಿಗೆ ಮನೆಯಲ್ಲಿ ವಾಸವಿದ್ದ ಮೂವರ ನಿಗೂಢ ಸಾವು… ಪೊಲೀಸರು ದೌಡು

Koppala: ಬಾಡಿಗೆ ಮನೆಯಲ್ಲಿ ವಾಸವಿದ್ದ ಮೂವರ ನಿಗೂಢ ಸಾವು… ಪೊಲೀಸರು ದೌಡು

5

Riyan Parag ಯೂಟ್ಯೂಬ್‌ ಹಿಸ್ಟರಿ ಲೀಕ್:‌ ʼಸಾರಾ ಆಲಿ, ಅನನ್ಯಾ ಪಾಂಡೆ ಹಾಟ್‌ʼ ಎಂದು ಸರ್ಚ್

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ, ಇಲ್ಲವಾದರೆ.. ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ, ಇಲ್ಲವಾದರೆ.. ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

ಕುಂಭಕೋಡು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Lost Control: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.