“ಕಾನೂನಿನ ಅರಿವು ಇದ್ದಾಗ ಸುಸಂಸ್ಕೃತ ಸಮಾಜ ನಿರ್ಮಾಣ’

Team Udayavani, Apr 11, 2019, 6:00 AM IST

g-8

ಜೆಎಂಎಫ್ಸಿ ಹೆಚ್ಚುವರಿ ಹಿರಿಯ ವ್ಯಾವಹಾರಿಕ ನ್ಯಾಯಾಧೀಶೆ ಲತಾದೇವಿ ಮಾತನಾಡಿದರು.

ಈಶ್ವರಮಂಗಲ: ಎಲ್ಲರಿಗೂ ಕಾನೂನಿನ ಅರಿವು ಮೂಡಿಸುವ ಕೆಲಸ ಆಗಬೇಕಾಗಿದೆ. ಕಾನೂನಿನ ಬಗ್ಗೆ ಸಮರ್ಪಕವಾದ ಅರಿವು ಹೊಂದಿದರೆ ಸಮಾಜದಲ್ಲಿ ಜಾಗೃತಿ ಮೂಡಿ ಸುಸಂಸ್ಕೃತ ಸಮಾಜ ನಿರ್ಮಾಣವಾಗಲು ಸಾಧ್ಯವಾಗುತ್ತದೆ ಎಂದು ಪುತ್ತೂರು ಜೆಎಂಎಫ್ಸಿಯ ಹೆಚ್ಚುವರಿ ಹಿರಿಯ ವ್ಯಾವಹಾರಿಕ ನ್ಯಾಯಾಧೀಶೆ ಲತಾದೇವಿ ಅಭಿಪ್ರಾಯ ಪಟ್ಟರು.

ಅವರು ಈಶ್ವರಮಂಗಲ ಮೇನಾಲ ಮಧುರಾ ಇಂಟರ್‌ ನ್ಯಾಷನಲ್‌ ಸ್ಕೂಲ್‌ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವಾ ಸಮಿತಿ ಪುತ್ತೂರು, ವಕೀಲರ ಸಂಘ ಪುತ್ತೂರು ಆಶ್ರಯದಲ್ಲಿ ನಡೆದ ಕಾನೂನು ಸಾಕ್ಷರತಾ ರಥ ಅಭಿಯಾನ ಮತ್ತು ಸಂಚಾರಿ ಲೋಕ ಅದಾಲತ್‌ನಲ್ಲಿ ಮಾತನಾಡಿದರು.

ಮೇನಾಲ ಮಧುರಾ ಇಂಟರ್‌ ನ್ಯಾಶನಲ್‌ನ ಸಂಚಾಲಕ ಅಬೂಬಕರ್‌ ಮಾತನಾಡಿ, ಕಾನೂನಿನ ಮಾಹಿತಿ ಗ್ರಾಮೀಣ ಪ್ರದೇಶದ ಜನರಲ್ಲಿ ಕಡಿಮೆ ಇದೆ. ಇಂತಂಹ ಕಾರ್ಯಕ್ರಮಗಳಿಂದ ಜನರಲ್ಲಿ ಕಾನೂನಿನ ಅರಿವು ಮೂಡಲು ಸಾಧ್ಯ ಎಂದು ಹೇಳಿದರು. ಸಂಪನ್ಮೂಲ ವ್ಯಕ್ತಿ ದ.ಕ. ಜಿಲ್ಲಾ ಮಹಿಳಾ ಸಾಂತ್ವನ ಕೇಂದ್ರದ ಜೋಹರಾ ನಿಸಾರ್‌ ಅಹ್ಮದ್‌ ಅವರು ಮಹಿಳಾ ಮತ್ತು ಮಕ್ಕಳ ಹಕ್ಕುಗಳು ಮತ್ತು ಪೋಕ್ಸೋದ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಮಧುರಾ ಇಂಟರ್‌ ನ್ಯಾಶನಲ್‌ ಸ್ಕೂಲ್‌ನ ಅಧ್ಯಕ್ಷ ಹನೀಫ್ ಮಧುರಾ, ನಿರ್ದೇಶಕ ಅಬ್ದುಲ್‌ ರಹಿಮಾನ್‌, ಈಶ್ವರಮಂಗಲ ಪೊಲೀಸ್‌ ಹೊರಠಾಣೆಯ ಎಎಸೈ ಸುರೇಶ್‌ ರೈ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಿಕ್ಷಕಿ ರೇಷ್ಮಾ ಕೆ. ಸ್ವಾಗತಿಸಿದರು. ಸಂಯೋಜಕಿ ಸಾಯಿರಾ ಕೆ. ಝಬೇರ್‌ ವಂದಿಸಿದರು. ಹರಿಣಾಕ್ಷಿ ಜೆ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸ್ಕೂಲ್‌ನ ಆಡಳಿತಾಧಿಕಾರಿ ಮಹಮ್ಮದ್‌ ಸಾಮು, ವಕೀಲರಾದ ರಾಜೇಶ್ವರಿ, ಜನಾರ್ದನ್‌, ಚಂದ್ರಾವತಿ, ಅಕ್ಷತಾ, ರಂಗಪ್ಪ ಸಹಕರಿಸಿದರು.

ಸಮಾನ ಹಕ್ಕು
ಅಧ್ಯಕ್ಷತೆ ವಹಿಸಿದ ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಮನೋಹರ ಕೆ.ವಿ. ಮಾತನಾಡಿ, ಕಾನೂನಿನಲ್ಲಿ ಹೆಣ್ಣು ಮತ್ತು ಗಂಡಿಗೆ ಸಮಾನ ಹಕ್ಕು ಇದೆ. ಸರಿಯಾದ ರೀತಿಯಲ್ಲಿ ಬಳಕೆ ಮಾಡಬೇಕು. ಕಾನೂನಿನ ಜ್ಞಾನ ಇರಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.