ಶ್ರೀದೇವಿ ಕಾಲೇಜು: ಅಧ್ಯಾಪಕ‌ರಿಗೆ ತರಬೇತಿ


Team Udayavani, Apr 11, 2019, 6:18 AM IST

0904mlr24

ಮಹಾನಗರ: ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಅಸೋಸಿಯೇಶನ್‌ ಆಫ್‌ ಫಾರ್ಮಸುಟಿಕಲ್‌ ಟೀಚರ್ ಆಫ್‌ ಇಂಡಿಯಾ ಸಹಯೋಗದೊಂದಿಗೆ ಫಾರ್ಮಸಿ ಅಧ್ಯಾಪಕ ವೃಂದದವರಿಗೆ ಬೇಸಿಕ್‌ ಕೋರ್ಸ್‌ ಇನ್‌ ಎಜುಕೇಶನ್‌ ಮೆಥಡಾಲಜಿ ಕುರಿತು ಕಾರ್ಯಾಗಾರ ಶ್ರೀದೇವಿ ಫಾರ್ಮಸಿ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿದ್ದ ಶ್ರೀನಿವಾಸ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ| ಎ.ಆರ್‌. ಶಬರಾಯ ಮಾತನಾಡಿ, ಅಧ್ಯಾಪಕರನ್ನು ವಿದ್ಯಾರ್ಥಿಗಳು ಅನುಸರಿಸುವುದರಿಂದ ಅಧ್ಯಾಪಕರ ನಡವಳಿಕೆ ಬಲು ಮುಖ್ಯ. ಬೋಧನೆಯಲ್ಲಿ ನೂತನ ವಿಧಾನಗಳನ್ನು ಅಳವಡಿಸಿ ಕೊಳ್ಳುವುದರಿಂದ ವಿದ್ಯಾರ್ಥಿಗಳನ್ನು ತರಗತಿಯಲ್ಲಿ ಆಸಕ್ತಿ ಬರುವಂತೆ ಮಾಡಬಹುದು ಎಂದರು.

ಶ್ರೀದೇವಿ ಎಜುಕೇಶನ್‌ ಟ್ರಸ್ಟ್‌ ಕಾರ್ಯದರ್ಶಿ ಮೈನಾ ಎಸ್‌. ಶೆಟ್ಟಿ ಉದ್ಘಾಟಿಸಿದರು.

ಬೆಂಗಳೂರು ಸಪ್ತಗಿರಿ ಮೆಡಿಕಲ್‌ ಕಾಲೇಜು ಪ್ರೊಫೆಸರ್‌ ಡಾ| ಆಶಾಕಿರಣ್‌, ಕೊಡಗು ಮೆಡಿಕಲ್‌ ಕಾಲೇಜು ಅಸೋಸಿಯೇಟ್‌ ಪ್ರೊಫೆಸರ್‌ ಡಾ| ರವಿಕಿರಣ್‌ ಕಿಸನ್‌ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.

ಕಾಲೇಜು ಪ್ರಾಂಶುಪಾಲ ಡಾ| ಜಗದೀಶ್‌ ವಿ. ಕಾಮತ್‌ ಪ್ರಸ್ತಾವನೆ ಗೈದರು. ಕಾರ್ಯಗಾರದ ಸಂಚಾಲಕಿ ಅಮಿತಾ ಶೆಟ್ಟಿ ವಂದಿಸಿದರು. ಅಧ್ಯಾಪಿಕೆ ತೋನ್ಸೆ ರೆಹಬ್‌ ನಿರೂಪಿಸಿದರು.

ಟಾಪ್ ನ್ಯೂಸ್

Exam

SSLC  ಪರೀಕ್ಷೆ-2:  ನೋಂದಣಿ ದಿನಾಂಕ ವಿಸ್ತರಣೆ

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

ಹೆಚ್ಚುತ್ತಿರುವ ಸೈಬರ್‌ ಅಪರಾಧ; ಮಂಗಳೂರು ಸೈಬರ್‌ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!

ಹೆಚ್ಚುತ್ತಿರುವ ಸೈಬರ್‌ ಅಪರಾಧ; ಮಂಗಳೂರು ಸೈಬರ್‌ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Exam

SSLC  ಪರೀಕ್ಷೆ-2:  ನೋಂದಣಿ ದಿನಾಂಕ ವಿಸ್ತರಣೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.