“ಆಗ ಹೂಡಿಕೆಯಲ್ಲಿ ಸಾಧನೆ ಮುಖ್ಯ, ಈಗ ಲಾಭ ಮುಖ್ಯ’

Team Udayavani, Apr 11, 2019, 6:30 AM IST

aga-hoodike

ಉಡುಪಿ: ದೇಶದಾದ್ಯಂತ ಬೆಳೆಯುತ್ತಿರುವ ಬ್ಯಾಂಕಿಂಗ್‌ ವ್ಯವಸ್ಥೆ ಇಂದು ಬದುಕಿಗೆ ಅನಿವಾರ್ಯ. ಆರೋಗ್ಯವಂತ ಬದುಕಿಗೆ ದೇಹದಲ್ಲಿ ಸಾಕಷ್ಟು ಪ್ರಮಾಣದ ರಕ್ತವಿರ ಬೇಕಾದಂತೆ ದೇಶಕ್ಕೆ ಬ್ಯಾಂಕಿಂಗ್‌ ವ್ಯವಸ್ಥೆ ಅಷ್ಟೇ ಮುಖ್ಯ ಎಂದು ಶ್ರೀ ಅದಮಾರು ಮಠ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಹೇಳಿದರು.

ಅವರು ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ವಾಣಿಜ್ಯ ವಿಭಾಗವು ಮಂಗಳೂರು ವಿ.ವಿ. ವಾಣಿಜ್ಯ ಉಪನ್ಯಾಸಕರ ಸಂಘದ ಸಹಯೋಗದಲ್ಲಿ “ಡಿಜಿಟಲ್‌ ಯುಗದಲ್ಲಿ ಬ್ಯಾಂಕಿಂಗ್‌ ಆವಿಷ್ಕಾರಗಳು’ ವಿಚಾರದ ಮೇಲೆ ಆಯೋಜಿಸಿದ ರಾಷ್ಟ್ರ ಮಟ್ಟದ ಸಂಕಿರಣವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
ಶಾಸ್ತ್ರದಲ್ಲಿಯೂ ಹೂಡಿಕೆಯ ವಿಚಾರವಿದೆ. ಅಲ್ಲಿ ಹೂಡಿಕೆ ಪ್ರಮಾಣಕ್ಕಿಂತ ಸಾಧನೆಗೆ ಪ್ರಾಮುಖ್ಯ. ಆದರೆ ಲೌಕಿಕದಲ್ಲಿ ಕಡಿಮೆ ಹೂಡಿಕೆಯೊಂದಿಗೆ ಅಧಿಕ ಲಾಭವನ್ನು ನಿರೀಕ್ಷಿಸುತ್ತೇವೆ ಎಂದರು.

ನಿವೃತ್ತ ಪ್ರಾಂಶುಪಾಲ ಡಾ| ಬಿ. ಜಗದೀಶ್‌ ಶೆಟ್ಟಿ ಮಾತನಾಡಿ, ಬ್ಯಾಂಕಿಂಗ್‌ ಕ್ಷೇತ್ರಕ್ಕೂ, ಇತಿಹಾಸಕ್ಕೂ ಸಂಬಂಧವಿದೆ. ಇತಿಹಾಸದಲ್ಲಿ ಮಹಮ್ಮದ್‌ ಬಿನ್‌ತುಘಲಕ್‌ ನಾಣ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಶ್ರಮಿಸಿದವನು. ಆದರೆ ಅದಕ್ಕೆ ಜನರ ಸಹಕಾರ ಸಿಗಲಿಲ್ಲ. ಇಂದು ಡಿಜಿಟಲ್‌ ಬ್ಯಾಂಕಿಂಗ್‌ ಶರವೇಗದಲ್ಲಿ ವ್ಯಾಪಿಸುತ್ತಿದ್ದು, ಜನತೆ ಅದಕ್ಕೆ ಸ್ಪಂದಿಸಬೇಕೆಂದರು.

ಪ್ರಾಂಶುಪಾಲ ಡಾ| ಎ.ಪಿ.ಭಟ್‌ ಅಧ್ಯಕ್ಷತೆ ವಹಿಸಿದ್ದರು. ಪೂರ್ಣಪ್ರಜ್ಞ ಸಂಶೋಧನ ಮತ್ತು ಅಭಿವೃದ್ಧಿ ಕೇಂದ್ರದ ಸಂಶೋಧಕ ಡಾ| ಕೃಷ್ಣ ಕೊತಾಯ ದಿಕ್ಸೂಚಿ ಭಾಷಣ ಮಾಡಿದರು. ಕಾಲೇಜಿನ ಗೌರವ ಕಾರ್ಯದರ್ಶಿ ಡಾ| ಜಿ.ಎಸ್‌.ಚಂದ್ರಶೇಖರ್‌, ಮಂಗಳೂರು ವಿ.ವಿ. ವಾಣಿಜ್ಯ ಉಪನ್ಯಾಸಕರ ಸಂಘದ ಕಾರ್ಯದರ್ಶಿ ಪೊ›| ಲೂಯಿಸ್‌ ಮನೋಜ್‌, ಉಪನ್ಯಾಸಕಿ ಜಯಲಕ್ಷ್ಮೀ ಮತ್ತಿತರರು ಉಪಸ್ಥಿತರಿದ್ದರು.

ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಿವಕುಮಾರ್‌ ಸ್ವಾಗತಿಸಿ, ಜ್ಯೋತಿ ಆಚಾರ್ಯ ನಿರೂಪಿಸಿದರು. ಉಪನ್ಯಾಸಕ ಸಂದೀಪ್‌ ಶೆಟ್ಟಿ ವಂದಿಸಿದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.