ಗೂಗಲ್ ಪೇ ವಿರುದ್ಧ ದಿಲ್ಲಿ ಹೈಕೋರ್ಟ್ ಗರಂ
Team Udayavani, Apr 11, 2019, 6:00 AM IST
ಹೊಸದಿಲ್ಲಿ: ಭಾರತೀಯ ರಿಸರ್ವ್ ಬ್ಯಾಂಕ್ನ (ಆರ್ಬಿಐ) ಮಾನ್ಯತೆ ಇಲ್ಲದಿದ್ದರೂ, “ಗೂಗಲ್ ಪೇ’ ಮೊಬೈಲ್ ಆ್ಯಪ್ ಸಾರ್ವಜನಿಕರ ನಗದು ವರ್ಗಾವಣೆ ವ್ಯವಹಾರ ಹೇಗೆ ನಡೆಸುತ್ತಿದೆ ಎಂದು ದಿಲ್ಲಿ ಹೈಕೋರ್ಟ್ ಪ್ರಶ್ನೆ ಮಾಡಿದೆ. ಮಾ. 20ರಂದು ನಗದು ವರ್ಗಾವಣೆಗೆ ಮಾನ್ಯತೆ ಪಡೆದ ಸಂಸ್ಥೆಗಳ ಪಟ್ಟಿಯನ್ನು ಆರ್ಬಿಐ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ತನ್ನ ಹೆಸರಿಲ್ಲದಿದ್ದರೂ “ಗೂಗಲ್ ಪೇ’, ಯಾವ ಆಧಾರದಲ್ಲಿ ನಗದು ವ್ಯವಹಾರ ನಡೆಸುತ್ತಿದೆ ಎಂದು ಅಭಿಜಿತ್ ಮಿಶ್ರಾ ಎಂಬುವರು ಕೋರ್ಟ್ ಮೊರೆ ಹೋಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!