ಗದಗ-ಗಜೇಂದ್ರಗಡದಲ್ಲಿ ಸಿಡಿಲಬ್ಬರದ ಮಳೆ

Team Udayavani, Apr 11, 2019, 4:03 PM IST

gad-1
ಗದಗ: ಗದಗ- ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಬುಧವಾರ ಸಂಜೆ ಅಲ್ಪಸ್ವಲ್ಪ ಮಳೆಯಾಗಿದ್ದು, ಕಳೆದ ನಾಲ್ಕೈದು ದಿನಗಳಿಂದ ಹೆಚ್ಚುತ್ತಿರುವ ತಾಪಮಾನದಿಂದ ಬಸವಳಿದ್ದಿದ್ದ ಜನರಿಗೆ ಬುಧವಾರ ಸಂಜೆ ಸುರಿದ ಮಳೆಯಿಂದಾಗಿ ತಂಪು ವಾತಾವರಣ ಕಂಡು ಬಂತು.
ನಗರದಲ್ಲಿ ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಏಕಾಏಕಿ ಬಿರುಸಿನಿಂದ ಆರಂಭಗೊಂಡ ಮಳೆ ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ಸುರಿಯಿತು. ಬಳಿಕ ಆಗಾಗ ಬಿರುಸಿನ ಮಳೆಯೊಂದಿಗೆ ರಾತ್ರಿ 8.30ರವರೆಗೆ ಸಾಧಾರಣವಾಗಿ ಮಳೆಯಾಯಿತು. ಈ ಮಧ್ಯೆ ಒಂದೆರಡು ಬಾರಿ ಭಾರೀ ಗುಡುಗು-ಸಿಡಿಲಿನಿಂದಾಗಿ ಅವಳಿ ನಗರದ ಸಾರ್ವಜನಿಕರು ಬೆಚ್ಚಿ ಬೀಳುವಂತಾಯಿತು.
ಸಂಜೆ ಸುರಿದ ಮಳೆಯಿಂದಾಗಿ ರಸ್ತೆಗಿಂತ ಕೆಳಗಿರುವ ಅಂಗಡಿ- ಮುಂಗಟ್ಟುಗಳು ಹಾಗೂ ಮನೆಗಳಿಗೆ ಮಳೆ ನೀರು ನುಗ್ಗಿದ್ದರಿಂದ ಸಾರ್ವಜನಿಕರು ಪರದಾಡುವಂತಾಯಿತು. ಇಲ್ಲಿನ ರೋಟರಿ ಸರ್ಕಲ್‌ ಸಮೀಪದ ಮಹಾಲಕ್ಷ್ಮಿ ಟಾಕೀಸ್‌ ಮುಂಭಾಗದ ಸಿಂಡಿಕೇಟ್‌ ಬ್ಯಾಂಕ್‌ ಬಿಲ್ಡಿಂಗ್‌ನ ಕೆಳ ಮಹಡಿಗೆ ನೀರು ನುಗ್ಗಿತ್ತು. ಸುಮಾರು ಎರಡು ಅಡಿಗಳಷ್ಟು ನೀರು ನಿಂತಿದ್ದರಿಂದ ವರ್ತಕರು ತಮ್ಮ ಸಾಮಾನು, ಸರಂಜಾಮುಗಳನ್ನು ಕಟ್ಟಿಟ್ಟು, ಬಾಗಿಲು ಹಾಕುವಂತಾಯಿತು.
ಸಂಜೆ ವೇಳೆ ಮಳೆಯಾಗಿದ್ದರಿಂದ ತರಕಾರಿ ಖರೀದಿ ಸೇರಿದಂತೆ ನಾನಾ ಉದ್ದೇಶಗಳಿಗಾಗಿ ವಾಣಿಜ್ಯ ಪ್ರದೇಶಕ್ಕೆ
ಆಗಮಿಸಿದ್ದ ಸಾರ್ವಜನಿಕರು ಪರದಾಡುವಂತಾಯಿತು.

ಟಾಪ್ ನ್ಯೂಸ್

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.