ವೈವಿಧ್ಯದಿಂದ ರಂಜಿಸಿದ ಸುಗ್ಗಿ ಸಂಭ್ರಮ

Team Udayavani, Apr 12, 2019, 6:00 AM IST

h-5

ಸಮೂಹ ಉಡುಪಿ ಸಾಂಸ್ಕೃತಿಕ ಸುಗ್ಗಿ ಸಂಭ್ರಮವನ್ನು ಹಿರಿಯ ಸಾಹಿತಿ ಮತ್ತು ರಂಗನಿರ್ದೇಶಕ ಪೊ›| ಉದ್ಯಾವರ ಮಾಧವ ಆಚಾರ್ಯರ ನಿರ್ದೇಶನದಲ್ಲಿ ಇತ್ತೀಚೆಗೆ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಆಚರಿಸಿತು. ಕಾರ್ಯಕ್ರಮವು ಕುಮಾರಿ ಸಮಾಶ್ರೀತಾರ ಶುಭಗೀತೆಗಳೊಂದಿಗೆ ಆರಂಭಗೊಂಡಿತು. ಕು| ಶುಕೀ ರಾವ್‌ ಬಾಲ ಗೋಪಾಲ ಕಿರುನರ್ತನವನ್ನು ಪ್ರದರ್ಶಿಸಿದರು.

ಅನಂತರ ಪ್ರದರ್ಶನಗೊಂಡದ್ದು ಮಾಧವ ಆಚಾರ್ಯರ ರಚನೆ ಮತ್ತು ನಿರ್ದೇಶನದಲ್ಲಿ ವಿ| ಭ್ರಮರಿ ಶಿವಪ್ರಕಾಶ್‌ ಪ್ರಸ್ತುತಪಡಿಸಿದ ಏಕವ್ಯಕ್ತಿ ನೃತ್ಯರೂಪಕ “ಕೋದಂಡದ ಕೊನೆ’. ರಾಮಾವತಾರದ ಮಂಗಲ ಮುಕ್ತಾಯದ ವಸ್ತುವನ್ನೊಳಗೊಂಡ ಈ ಪ್ರಸ್ತುತಿಯಲ್ಲಿ ಕೋದಂಡವು ಶ್ರೀರಾಮನ ಕಥೆಯ ಹೊಸ ಹೊಸ ಆಯಾಮಗಳನ್ನು ದಕ್ಕಿಸಿಕೊಳ್ಳುತ್ತಾ ದ್ವಾಪರದಲ್ಲಿ ಕೃಷ್ಣನ ಕೈಗೆ ಕೊಳಲಾಗಿ ಹಸ್ತಾಂತರಗೊಳ್ಳುವ ಪರಿಕಲ್ಪನೆ, ಪರಿವರ್ತನೆ, ದೃಷ್ಟಿಕೋನ ಅನನ್ಯವಾಗಿ ರೂಪುಗೊಂಡಿತು. ಅಯೋಧ್ಯೆಯಲ್ಲಿ ಜನಿಸಿದ ಶ್ರೀರಾಮ ಕೋದಂಡರಾಮನಾಗಿ ಪಡೆದುದೇನು ಕಳೆದುಕೊಂಡದ್ದೇನನ್ನು ಎಂಬುದರ ರಂಗಸ್ಪರ್ಶವೆ ಈ ಪ್ರಯತ್ನ. ಶ್ರೀರಾಮನ ದೈವತ್ವ ಮಾನವೀಯತೆ ಕೋದಂಡದ ಸ್ಪಂದನಗಳ ಕತೆಯನ್ನು ಭ್ರಮರಿಯವರು ಮನ ಕಲುಕುವಂತೆ ಅಭಿನಯಿಸಿ¨ªಾರೆ. ಅನಂತರ ಸನ್ನಿಧಿಯವರು “ಸೀಳುಬಿದಿರಿನ ಸಿಳ್ಳು’ ಎನ್ನುವ ಶ್ರೀಕೃಷ್ಣನ ಅವತಾರ ಸಮಾಪ್ತಿಯ ಸ್ವಗತದ ಸಣ್ಣಕಥೆಯೊಂದನ್ನು ಚುರುಕಾದ ನೃತ್ಯವಿಸ್ತಾರವಾಗಿ ಭಾವಪೂರ್ಣವಾಗಿ ಅಭಿನಯಿಸಿದರು. ಇದಕ್ಕೆ ಪೂರಕವಾಗಿ ಮಾಧವ ಆಚಾರ್ಯರ ಸು#ಟವಾದ ವಾಚಿಕವಿತ್ತು.

ಪ್ರಧಾನ ಕಾರ್ಯಕ್ರಮವನ್ನು ನೀಡಿದವರು ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದೆ ಡಾ| ವಸುಂಧರಾ ದೊರೆಸ್ವಾಮಿ. ಕುಮಾರವ್ಯಾಸ ಭಾರತ ಆಧರಿಸಿದ “ಕ್ಷಾತ್ರ ದ್ರೌಪದಿ’ ಎಂಬ ಕಥಾಸರಣಿಯನ್ನು ಉತ್ಕೃಷ್ಟವಾಗಿ ನಿರೂಪಿಸಿದರು. ಶಕ್ತಿಶಾಲಿಯಾದ ನೃತ್ಯಪ್ರೌಢಿಮೆ, ಶೈಲಿ ಮತ್ತು ರಂಗಕುಶಲತೆಯಿಂದ ಮೇರು ಪ್ರದರ್ಶನವಿತ್ತದ್ದು ಪ್ರೇಕ್ಷಕನಿಗೆ ಅವಿಸ್ಮರಣೀಯ. ಅತ್ಯುತ್ತಮ ಸಂಗೀತದ ಹಿನ್ನೆಲೆಯು ಈ ರೂಪಕಗಳ ಸೊಗಸನ್ನು ಇಮ್ಮಡಿಗೊಳಿಸಿತ್ತು.

ಡಾ| ಅನ್ನಪೂರ್ಣ ಆಚಾರ್ಯ

ಟಾಪ್ ನ್ಯೂಸ್

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.