ಕಾಂಗ್ರೆಸ್‌ನದ್ದು ಘೋಷಣಾ ಪತ್ರ; ಬಿಜೆಪಿಯದ್ದು ಸಂಕಲ್ಪ ಪತ್ರ: ಮಾಳವಿಕಾ ಅವಿನಾಶ್‌

Team Udayavani, Apr 12, 2019, 6:15 AM IST

Malavika-Avinash

ಮಹಾಗನರ: ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಘೋಷಣಾ ಪತ್ರವು ಕೇವಲ ಓಟ್‌ಬ್ಯಾಂಕ್‌ಗಾಗಿ ಮಾಡಿರುವ ಘೋಷಣೆಯಾಗಿದೆ. ಆದರೆ ನಮ್ಮದು ಸಂಕಲ್ಪ ಪತ್ರ. ದೇಶ ಮೊದಲು ಎಂಬ ಸಂಕಲ್ಪದೊಂದಿಗೆ, ನರೇಂದ್ರ ಮೋದಿಯವರ ಸಾಧನೆಗಳನ್ನು ಹಿಡಿದುಕೊಂಡು ಧೈರ್ಯವಾಗಿ ಜನರ ಬಳಿ ಹೋಗುತ್ತಿದ್ದೇವೆ ಎಂದು ಬಿಜೆಪಿ ಸ್ಟಾರ್‌ ಪ್ರಚಾರಕರಾದ ಮಾಳವಿಕಾ ಅವಿನಾಶ್‌ ತಿಳಿಸಿದ್ದಾರೆ.

ದ.ಕ. ಜಿಲ್ಲಾ ಬಿಜೆಪಿ ಲೋಕಸಭಾ ಚುನಾವಣಾ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ 1971ರಲ್ಲಿ ಗರೀಬೀ ಹಠಾವೋ ಎಂದಿತ್ತು. ಆದರೆ, ಈಗಿನ ಘೋಷಣಾ ಪತ್ರದಲ್ಲಿಯೂ “ನ್ಯಾಯ್‌’ ಯೋಜನೆಯನ್ನು ಸೇರ್ಪಡೆ ಮಾಡಿದೆ. ಹಾಗಾದರೆ, ಕಾಂಗ್ರೆಸ್‌ ಆಡಳಿತಾವಧಿಯಲ್ಲಿ ಅವರು ಜನರಿಗೆ ಕೇವಲ ಅನ್ಯಾಯವನ್ನೇ ಮಾಡಿಕೊಂಡು ಬಂದಿದೆಯೇ ಎಂದು ಪ್ರಶ್ನಿಸಿದರು.

ಮೋದಿ ಕೇವಲ ಹೆಸರಲ್ಲ ಅದೊಂದು ಮಂತ್ರ
2013ರವರೆಗೆ ನರೇಂದ್ರ ಮೋದಿ ಯವರದ್ದು ಕೇವಲ ಹೆಸರಾಗಿತ್ತು. ಆದರೆ, ಪ್ರಸ್ತುತ ಮೋದಿ ಅವರು ಭಾರತದ ಮಂತ್ರವಾಗಿದ್ದಾರೆ. ದೇಶ ಮುನ್ನಡೆಸಲು ನರೇಂದ್ರ ಮೋದಿಯವರೇ ಸೂಕ್ತ ವ್ಯಕ್ತಿ ಎಂಬುದು ಪ್ರತಿಯೊಬ್ಬರಿಗೂ ಅರ್ಥವಾಗಿದೆ. ದೇಶದಲ್ಲಿ ಭ್ರಷ್ಟಾಚಾರ ನಿರ್ಮೂಲನೆಗೆ ತೆಗೆದುಕೊಂಡ ಕ್ರಮ, ದೇಶದ ಆಂತರಿಕ ಭದ್ರತೆ ವಿಚಾರದಲ್ಲಿ ಅವರ ನಿಲುವು, ಕಟ್ಟಕಡೆಯ ಜನರನ್ನೂ ಸ್ಪರ್ಶಿಸುವ 146 ಯೋಜನೆಗಳ ಯಶಸ್ವಿ ಅನುಷ್ಠಾನಗಳಿಂದಾಗಿ ಜನರ ಬಳಿ ಆತ್ಮವಿಶ್ವಾಸ ಮತ್ತು ಧೈರ್ಯದಿಂದ ಹೋಗುತ್ತಿದ್ದೇವೆ ಎಂದು ಮಾಳವಿಕಾ ಅವಿನಾಶ್‌ ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಆಡಳಿತಾ ವಧಿಯಲ್ಲಿ ಕೋಮು ಪ್ರಕರಣಗಳು ಹೆಚ್ಚಿತ್ತು. ಕುಮಾರಸ್ವಾಮಿ ಸರಕಾರ ದಲ್ಲಿಯೂ ಇದು ಮುಂದುವರಿದಿದೆ ಎನ್ನುವುದಕ್ಕೆ ಮುಖ್ಯಮಂತ್ರಿ ಕುಮಾರ ಸ್ವಾಮಿಯವರು ಉಳಾಯಿಬೆಟ್ಟು ಪ್ರಕರಣವೊಂದಕ್ಕೆ ಸಂಬಂಧಿಸಿ ಆರೋಪಿ ಗಳನ್ನು ಖುಲಾಸೆಗೊಳಿಸಿ, ಹಿಂದೂಗಳ ಮೇಲೆ ಮಲತಾಯಿ ಧೋರಣೆ ಅನುಸರಿಸಿರುವುದೇ ಸಾಕ್ಷಿ. ಈ ಬಗ್ಗೆ ಅವರು ಉತ್ತರಿಸಬೇಕು ಎಂದರು.

ನಳಿನ್‌ ಗೆಲುವೇ ಮೋದಿ ಗೆಲುವು
ಕಳೆದ ಐದು ವರ್ಷಗಳ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ಸಾಧನೆಗಳನ್ನು ಹೇಳಿಕೊಂಡು ಅವರ ಹೆಸರಿನಲ್ಲಿ ಮತ ಕೇಳಲು ನಮಗೆ ಯಾವುದೇ ಹಿಂಜರಿಕೆ ಇಲ್ಲ. ಎಲ್ಲ ಸಂಸದರ ಈ ಹಿಂದಿನ ಸಾಧನೆಗಳನ್ನು ಪಟ್ಟಿ ಮಾಡಿದ್ದೇವೆ. ದ.ಕ. ಜಿಲ್ಲೆಯಲ್ಲಿ ನಳಿನ್‌ಕುಮಾರ್‌ ಕಟೀಲು ಅವರು ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ನಳಿನ್‌ಕುಮಾರ್‌ ಕಟೀಲು ಗೆದ್ದರೆ ನರೇಂದ್ರ ಮೋದಿ ಗೆಲ್ಲುತ್ತಾರೆ ಎಂದು ಮಾಳವಿಕಾ ಅವಿನಾಶ್‌ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಆ ಕೆಲವರು ಯಾರು?
ಬಾಲಾಕೋಟ್‌ ದಾಳಿ ಸಂದರ್ಭ ದೇಶದ ಜನ ಸಂಭ್ರಮಾಚರಣೆ ನಡೆಸಿದ್ದರು. ಆದರೆ ಸಂಭ್ರಮಾಚರಣೆಯಿಂದ ಕೆಲವರಿಗೆ ನೋವಾಗುತ್ತದೆ ಎಂದು ಹೇಳಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ದೇಶಭಕ್ತರಿಗೆ ಅವಮಾನ ಮಾಡಿದ್ದಾರೆ. ಆ ಕೆಲವರು ಯಾರು ಎಂಬುದನ್ನು ಅವರು ಸ್ಪಷ್ಟಪಡಿಸಿಲ್ಲ ಎಂದು ಇದೇ ವೇಳೆ ಅವರು ಟಾಂಗ್‌ ನೀಡಿದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.