ನಾಳೆ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ

Team Udayavani, Apr 12, 2019, 6:30 AM IST

modi

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಎ.13ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಆಗಮಿಸಲಿದ್ದು, ಅಂತಿಮ ಹಂತದ ಸಿದ್ಧತೆ ನಡೆಸಲಾಗುತ್ತಿದೆ. ಪೂರ್ಣ ಬಂದೋಬಸ್ತ್ ನಿಯೋಜಿಸಲಾಗಿದೆ.

ಎ.13ರಂದು ಮಧ್ಯಾಹ್ನ 2.45ಕ್ಕೆ ಮಧುರೈಯಿಂದ ವಿಶೇಷ ವಿಮಾನದಲ್ಲಿ ಹೊರಡಲಿರುವ ಪ್ರಧಾನಿ ಮೋದಿ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಜೆ 4 ಗಂಟೆಗೆ ತಲುಪಲಿದ್ದಾರೆ. ಬಳಿಕ ರಸ್ತೆ ಮಾರ್ಗದ ಮೂಲಕ ಕೇಂದ್ರ ಮೈದಾನಕ್ಕೆ ಆಗಮಿಸಿ ಚುನಾವಣ ಪ್ರಚಾರ ಸಭೆಯಲ್ಲಿ ಮಾತನಾಡಲಿದ್ದಾರೆ. 5.20ರ ಸುಮಾರಿಗೆ ಬಜಪೆಗೆ ಆಗಮಿಸಿ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ತಿಳಿದುಬಂದಿದೆ.
ಕಾರ್ಯಕ್ರಮದಲ್ಲಿ ಪ್ರಧಾನಿ ಅವರಿಗೆ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಸಮ್ಮಾನ ನಡೆಯಲಿದ್ದು, ತುಳುನಾಡನ್ನು ನೆನಪಿಸುವ ವಿಶೇಷ ಸ್ಮರಣಿಕೆ ನೀಡಲು ನಿರ್ಧರಿಸಲಾಗಿದೆ.

ಬಿಗಿ ಬಂದೋಬಸ್ತ್
ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಬಂದೋಬಸ್ತ್ ಕರ್ತವ್ಯಕ್ಕೆ ನಗರದಲ್ಲಿ 5 ಎಸ್‌ಪಿ/ಡಿಸಿಪಿ, 10 ಡಿವೈಎಸ್‌ಪಿ/ಎಸಿಪಿ, 36 ಪಿಐಗಳು, 67 ಪಿಎಸ್‌ಐ, 147 ಎಎಸ್‌ಐ, 1207 ಎಚ್‌ಸಿ/ಪಿಸಿ ಸಹಿತ ಒಟ್ಟು 1,472 ಪೊಲೀಸ್‌ ಅಧಿಕಾರಿಗಳು ಮತ್ತು ಸಿಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. 92 ಎಚ್‌ಐ, 5 ಕೆಎಸ್‌ಆರ್‌ಪಿ ತುಕಡಿ, 19 ಸಿಎಆರ್‌ ತುಕಡಿ ಹಾಗೂ 2 ಸಿಆರ್‌ಪಿಎಫ್‌ ತುಕಡಿಗಳ ಅಧಿಕಾರಿ ಮತ್ತು ಸಿಬಂದಿಗಳನ್ನು ನೇಮಿಸಲಾಗಿದೆ. ಜತೆಗೆ, 4 ಎಎಸ್‌ಸಿ ತಂಡ, 1 ಬಿಡಿಎಸ್‌ ತಂಡ, 30 ಡಿಎಫ್‌ಎಂಡಿ/ 30 ಎಚ್‌ಎಚ್‌ಎಂಡಿಯನ್ನು ಕಾರ್ಯಕ್ರಮ ನಡೆಯುವ ಸ್ಥಳ, ವಿಮಾನ ನಿಲ್ದಾಣ ಹಾಗೂ ವಿವಿಐಪಿ ಸಂಚರಿಸುವ ಸ್ಥಳದ ತಪಾಸಣೆಗೆ ನೇಮಿಸಲಾಗಿದೆ. ನಗರದ ಬಂದೋಬಸ್ತು ಕರ್ತವ್ಯದಲ್ಲಿ ಒಟ್ಟು 34 ಸೆಕ್ಟರ್‌ ಮೊಬೈಲ್‌ಗ‌ಳು ಹಾಗೂ 144 ಸೂಕ್ಷ್ಮ ಪ್ರದೇಶಗಳಲ್ಲಿ ಪಿಕೆಟಿಂಗ್‌ ಪಾಯಿಂಟ್‌ಗಳು ಕಾರ್ಯ ನಿರ್ವಹಿಸಲಿದೆ.

ಟಾಪ್ ನ್ಯೂಸ್

1-qweqwewqeq

Nomination; ವಾರಾಣಸಿಯಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

1-qweqwewqe

Hyderabad; ನಿಖಾಬ್ ತೆಗೆಯುವಂತೆ ಹೇಳಿದ ಬಿಜೆಪಿ ಅಭ್ಯರ್ಥಿ ಮಾಧವಿ ಮೇಲೆ ಕೇಸ್

Kohli IPL 2024

RCB ಕೊಹ್ಲಿಯನ್ನು ಮತ್ತೆ ನಾಯಕನನ್ನಾಗಿ ಮಾಡಬೇಕು: ಹರ್ಭಜನ್ ಹೇಳಿದ್ದೇನು?

1-weeqweqw

Mumbai: ಬಿರುಗಾಳಿ ಮಳೆ ಅಬ್ಬರಕ್ಕೆ ಬಿಲ್ ಬೋರ್ಡ್ ಕುಸಿದು 54 ಮಂದಿಗೆ ಗಾಯ

Opposition cowards fearing Pakistan’s nuclear power: PM Modi

Election; ಪಾಕಿಸ್ತಾನದ ಪರಮಾಣು ಶಕ್ತಿಗೆ ಹೆದರುವ ವಿಪಕ್ಷದ ಹೇಡಿಗಳು…: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಅಬ್ಬರದ ಮಳೆ ಜತೆ ಅನಾಹುತಗಳ ಸುರಿಮಳೆ; ಕೃಷಿಗೆ ಹಾನಿ, ಉರುಳಿದ ಮರಗಳು

Rain ಅಬ್ಬರದ ಮಳೆ ಜತೆ ಅನಾಹುತಗಳ ಸುರಿಮಳೆ; ಕೃಷಿಗೆ ಹಾನಿ, ಉರುಳಿದ ಮರಗಳು

Mangaluru ಮೂಲದ ಫಾ| ವಿಲ್ಫ್ರೆಡ್‌ ; ಝಾನ್ಸಿ ಧರ್ಮಪ್ರಾಂತದ ಸಹಾಯಕ ಬಿಷಪ್‌ ಆಗಿ ನೇಮಕ

Mangaluru ಮೂಲದ ಫಾ| ವಿಲ್ಫ್ರೆಡ್‌ ; ಝಾನ್ಸಿ ಧರ್ಮಪ್ರಾಂತದ ಸಹಾಯಕ ಬಿಷಪ್‌ ಆಗಿ ನೇಮಕ

ಕೊಳಚಿಕಂಬಳ: ಮರುವಾಯಿ ಹೆಕ್ಕಲು ನದಿಗಿಳಿದ ಓರ್ವ ನೀರುಪಾಲು; ಮೂವರನ್ನು ರಕ್ಷಿಸಿದ ಸ್ಥಳೀಯರು

ಕೊಳಚಿಕಂಬಳ: ಮರುವಾಯಿ ಹೆಕ್ಕಲು ನದಿಗಿಳಿದ ಓರ್ವ ನೀರುಪಾಲು; ಮೂವರನ್ನು ರಕ್ಷಿಸಿದ ಸ್ಥಳೀಯರು

Mangaluru ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Mangaluru ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಧಾರಾವಾಹಿ ದೃಶ್ಯದಲ್ಲಿ ಹೆಲ್ಮೆಟ್‌ ಇಲ್ಲದೆ ಸಂಚಾರ; ನಟಿಗೆ ದಂಡ!

Mangaluru ಧಾರಾವಾಹಿ ದೃಶ್ಯದಲ್ಲಿ ಹೆಲ್ಮೆಟ್‌ ಇಲ್ಲದೆ ಸಂಚಾರ; ನಟಿಗೆ ದಂಡ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-qweqwewqeq

Nomination; ವಾರಾಣಸಿಯಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

1-wewwe

Yadgir: ಸಿಡಿಲು ಬಡಿದು ಕುರಿಗಾಹಿ ಮೃತ್ಯು, 17 ಕುರಿಗಳು ಸಾವು

1-qweqwewqe

Hyderabad; ನಿಖಾಬ್ ತೆಗೆಯುವಂತೆ ಹೇಳಿದ ಬಿಜೆಪಿ ಅಭ್ಯರ್ಥಿ ಮಾಧವಿ ಮೇಲೆ ಕೇಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.