ಯಾವ ಅಂಶವನ್ನು ಗಮನದಲ್ಲಿಟ್ಟುಕೊಂಡು ಮತ ಚಲಾಯಿಸುತ್ತೀರಿ?

Team Udayavani, Apr 12, 2019, 11:27 AM IST

blore-6
ನಮ್ಮ ಕ್ಷೇತ್ರದ ಅಭಿವೃದ್ಧಿ ಹಾಗೂ ಇಲ್ಲಿನ ಜನರೊಂದಿಗೆ ಆ ಅಭ್ಯರ್ಥಿ ಹೊಂದಿರುವ ಒಡನಾಟವನ್ನು ಗಮನದಲ್ಲಿಟ್ಟು
ಕೊಂಡು ಮತ ಹಾಕುವೆ.
 ● ಮುನಿ, ಆರ್‌.ಟಿ.ನಗರ ನಿವಾಸಿ
ಭಾರತಕ್ಕೆ ವಿಶ್ವ ಮಟ್ಟದಲ್ಲಿ ಸ್ಥಾನ ದೊರಕಿಸುವವರಿಗೆ ನನ್ನ ಮತ. ದೇಶವನ್ನು ಉಗ್ರಗಾಮಿಗಳಿಂದ ರಕ್ಷಿಸುವ ಸಂಕಲ್ಪ ಹೊಂದಿದವರು ನನ್ನ ಆಯ್ಕೆ.
 ● ಪವನ್‌.ಎ.ಎಸ್‌, ವಿದ್ಯಾರ್ಥಿ
ಪಕ್ಷ ಮತ್ತು ಸಿದ್ಧಾಂತವನ್ನು ಗಮನದಲ್ಲಿರಿಸಿಕೊಂಡು ಮತ ಚಲಾವಣೆ ಮಾಡುತ್ತೇನೆ. ಯುವ ಪೀಳಿಗೆಗೆ ಆದ್ಯತೆ ನೀಡಿ, ಅವರಿಗೂ ಮಹತ್ತರ ಜವಾಬ್ದಾರಿ ನೀಡಿದ ಪಕ್ಷಕ್ಕೆ ಓಟ್‌ ಹಾಕಲು ನಿರ್ಧರಿಸಿದ್ದೇನೆ.
 ● ಸಾಗರ್‌, ಐಟಿಐ ವಿದ್ಯಾರ್ಥಿ
ದೇಶದ ಆಡಳಿತ ಸಮ್ಮಿಶ್ರ ಸರ್ಕಾರದ ಕೈಯಲ್ಲಿದ್ದರೆ ಎತ್ತು ಎರಿಗೆ ಎಳೆದರೆ ಕೋಣ ನೀರಿಗೆ ಎಳೆದಂತೆ ಆಗಲಿದೆ. ಪೂರ್ಣ ಬಹುಮತವಿರುವ ಪಕ್ಷ ಆಡಳಿತಕ್ಕೆ ಬರಬೇಕು. ಹೀಗಾಗಿ ಪಕ್ಷ ನೋಡಿ ಓಟ್‌ ಮಾಡುವೆ.
 ● ಅರ್ಜುನ್‌, ರೇಷ್ಮೆ ಸೀರೆ ವ್ಯಾಪಾರಿ
ಕಾವೇರಿ, ಗಡಿ ವಿವಾದ ಹಾಗೂ ಕನ್ನಡ ಭಾಷೆ ವಿಷಯದ ಬಗ್ಗೆ ಪಕ್ಷಗಳ ನಿಲುವು ಗಮನಿಸಿ ಮತ ಚಲಾವಣೆ ಮಾಡಲಾಗುವುದು. ಕೇಂದ್ರದಲ್ಲಿ ರಾಜ್ಯದ ಪರವಾಗಿ ಮಾತನಾಡುವವರಿಗೆ ನನ್ನ ಮತ.
 ● ದಕ್ಷಿಣಾಮೂರ್ತಿ, ಕಲಾವಿದ
ಇದು ದೇಶದ ಸಮರ್ಥ ನಾಯಕ ನನ್ನು ಆಯ್ಕೆ ಮಾಡುವ ಸಮಯ. ಹಾಗಾಗಿ ರಾಷ್ಟ್ರೀಯ ವಿಷಯಗಳಲ್ಲಿ ನಾಯಕರು ನಡೆದುಕೊಂಡ ರೀತಿಯನ್ನು ಗಮನಿಸಿ ಮತ ಚಲಾವಣೆ ಮಾಡಲಾಗುವುದು.
 ● ಶಿವಾನಂದ ಕೆ. ಬಡಿಗೇರ್‌, ಶಿಕ್ಷಕ
ರಾಷ್ಟ್ರೀಯ ವಿಚಾರಗಳಲ್ಲಿ ಕೇಂದ್ರ ಸರ್ಕಾರ ಕೈಕೊಂಡ ನಿರ್ಧಾರ ಹಾಗೂ ಈ ಬಗ್ಗೆ ವಿರೋಧ ಪಕ್ಷಗಳು ಚರ್ಚಿಸಿದ ರೀತಿ ಗಮನಿಸಿ ಓಟ್‌ ಮಾಡಿದರೆ ದೇಶಕ್ಕೆ ಉತ್ತಮ ನಾಯಕರು ದೊರೆಯುತ್ತಾರೆ.
 ● ಲಾವಣ್ಯ, ಖಾಸಗಿ ಕಂಪನಿ ಉದ್ಯೋಗಿ
ಅಭ್ಯರ್ಥಿಗಳು ಸ್ಥಳೀಯ ಮಟ್ಟದಲ್ಲಿ ಯಾವ ರೀತಿ ಕೆಲಸ ಮಾಡಿದ್ದಾರೆ, ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿ ಯಾವೆಲ್ಲಾ ಯೋಜನೆ ರೂಪಿಸಿ ಅನುಷ್ಠಾನಗೊಳಿಸಿದ್ದಾರೆ ಎಂಬು ದನ್ನು ನೋಡಿ ಓಟ್‌ ಮಾಡುವೆ.
 ● ಲಕ್ಷ್ಮೀ, ಹೊರಗುತ್ತಿಗೆ ಸಿಬ್ಬಂದಿ
ಮೊದಲು ನನ್ನ ಕ್ಷೇತ್ರದ ಅಭ್ಯರ್ಥಿ, ನಂತರ ರಾಜ್ಯ ಮತ್ತು ರಾಷ್ಟ್ರ. ಸಂಸ ದರು ತಾವು ಪ್ರತಿನಿಧಿಸಿದ ಕ್ಷೇತ್ರದ ಅಭಿವೃದ್ಧಿಯನ್ನು ಯಾವ ರೀತಿ ಮಾಡಿದ್ದಾರೆ ಎಂದು ಗಮನಿಸಿ ಅಭ್ಯರ್ಥಿಗೆ ಮತ ಹಾಕಲಾಗುವುದು.
 ● ಆಯಿಷಾ, ಹೊರಗುತ್ತಿಗೆ ಸಿಬ್ಬಂದಿ
ಕಳಂಕರಹಿತ, ಭ್ರಷ್ಟಚಾರ ರಹಿತ ಶುದ್ಧ ವ್ಯಕ್ತಿಗೆ ಮತ ಈ ಬಾರಿ ನನ್ನ ಮತ ಮೀಸಲಿರಲಿದೆ. ಅಂತಾ ರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಗೌರವ ಸಿಗುವಂತೆ ಮಾಡುವವರಿಗೆ ಓಟ್‌ ಮಾಡಲಾಗುವುದು.
 ● ವಿಭಾ, ಖಾಸಗಿ ಸಂಸ್ಥೆ ಉದ್ಯೋಗಿ

ಟಾಪ್ ನ್ಯೂಸ್

7

Viral News: ಕಳ್ಳತನಕ್ಕೆಂದು ಮನೆಗೆ ನುಗ್ಗಿ ಎಸಿಯ ಗಾಳಿಗೆ ಗಾಢವಾಗಿ ನಿದ್ರಿಸಿದ ಕಳ್ಳ.!

Raichur: ಕೆಸರು ಗದ್ದೆಯಂತಾದ ತರಕಾರಿ ಮಾರಾಟ ಕೇಂದ್ರ

Raichur: ಕೆಸರು ಗದ್ದೆಯಂತಾದ ತರಕಾರಿ ಮಾರಾಟ ಕೇಂದ್ರ

Shimoga; ಸಹೋದ್ಯೋಗಿಯನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗಿದ್ದಕ್ಕೆ ಹಿಂದೂಯುವಕನ ಮೇಲೆ ಹಲ್ಲೆ

Shimoga; ಸಹೋದ್ಯೋಗಿಯನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗಿದ್ದಕ್ಕೆ ಹಿಂದೂಯುವಕನ ಮೇಲೆ ಹಲ್ಲೆ

NamvsOmn: ಲೋ ಸ್ಕೋರ್‌ ಥ್ರಿಲ್ಲರ್ ನಲ್ಲಿ ಮಿಂಚಿದ ವಿಸ್ಸೆ: ಸೂಪರ್‌ ಓವರ್‌ ಗೆದ್ದ ನಮೀಬಿಯಾ

NamvsOmn: ಲೋ ಸ್ಕೋರ್‌ ಥ್ರಿಲ್ಲರ್ ನಲ್ಲಿ ಮಿಂಚಿದ ವಿಸ್ಸೆ: ಸೂಪರ್‌ ಓವರ್‌ ಗೆದ್ದ ನಮೀಬಿಯಾ

Stock Market: ಸಾರ್ವಕಾಲಿಕ ದಾಖಲೆಯ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೂಚ್ಯಂಕ!

Stock Market: ಸಾರ್ವಕಾಲಿಕ ದಾಖಲೆಯ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೂಚ್ಯಂಕ!

Rupert Murdoch: 93ರ ವಯಸ್ಸಿನಲ್ಲಿ 5ನೇ ಮದುವೆಯಾದ ಖ್ಯಾತ ಉದ್ಯಮಿ

Rupert Murdoch: 93ರ ವಯಸ್ಸಿನಲ್ಲಿ 5ನೇ ಮದುವೆಯಾದ ಖ್ಯಾತ ಉದ್ಯಮಿ

ಮದುವೆ ಮೆರವಣಿಗೆಯ ಟ್ರಾಕ್ಟರ್ ಟ್ರಾಲಿ ಪಲ್ಟಿ: ನಾಲ್ವರು ಮಕ್ಕಳು ಸೇರಿದಂತೆ 13 ಮಂದಿ ದುರ್ಮರಣ

ಮದುವೆ ಮೆರವಣಿಗೆಯ ಟ್ರಾಕ್ಟರ್ ಟ್ರಾಲಿ ಪಲ್ಟಿ: ನಾಲ್ವರು ಮಕ್ಕಳು ಸೇರಿದಂತೆ 13 ಮಂದಿ ದುರ್ಮರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

MLC Election; ಹಿಂದೆ ಸರಿದಿರುವುದಾಗಿ ಪ್ರಚಾರ: ರಘುಪತಿ ಭಟ್‌ ದೂರು

MLC Election; ಹಿಂದೆ ಸರಿದಿರುವುದಾಗಿ ಪ್ರಚಾರ: ರಘುಪತಿ ಭಟ್‌ ದೂರು

7

Viral News: ಕಳ್ಳತನಕ್ಕೆಂದು ಮನೆಗೆ ನುಗ್ಗಿ ಎಸಿಯ ಗಾಳಿಗೆ ಗಾಢವಾಗಿ ನಿದ್ರಿಸಿದ ಕಳ್ಳ.!

ಕೆ.ಸಿ.ಇ.ಟಿ ಫ‌ಲಿತಾಂಶ: ಜ್ಞಾನಸುಧಾ ಎಂಜಿನಿಯರಿಂಗ್‌ನಲ್ಲಿ 18 ರ್‍ಯಾಂಕ್‌

ಕೆ.ಸಿ.ಇ.ಟಿ ಫ‌ಲಿತಾಂಶ: ಜ್ಞಾನಸುಧಾ ಎಂಜಿನಿಯರಿಂಗ್‌ನಲ್ಲಿ 18 ರ್‍ಯಾಂಕ್‌

Raichur: ಕೆಸರು ಗದ್ದೆಯಂತಾದ ತರಕಾರಿ ಮಾರಾಟ ಕೇಂದ್ರ

Raichur: ಕೆಸರು ಗದ್ದೆಯಂತಾದ ತರಕಾರಿ ಮಾರಾಟ ಕೇಂದ್ರ

Raichur: Power outage; Voting by torchlight

Raichur: ವಿದ್ಯುತ್ ಅಡಚಣೆ; ಟಾರ್ಚ್ ಬೆಳಕಿನಲ್ಲಿ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.