ಮುಂಬಯಿ ಶೇರು 160 ಅಂಕ ಏರಿಕೆ, ಶೇ.3 ಏರಿದ ಐಟಿಸಿ ಶೇರು ಧಾರಣೆ

Team Udayavani, Apr 12, 2019, 6:56 PM IST

Sensex-Musings1-730

ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಶುಕ್ರವಾರದ ವಹಿವಾಟನ್ನು 160.10 ಅಂಕಗಳ ಏರಿಕೆಯೊಂದಿಗೆ 38,767.11 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ದೇಶದ ಸ್ಥೂಲ ಆರ್ಥಿಕಾಭಿವೃದ್ಧಿ ಅಂಕಿ ಅಂಶಗಳನ್ನು ಕೇಂದ್ರ ಸರಕಾರ ಬಿಡುಗಡೆ ಗೊಳಿಸುವ ಮುನ್ನವೇ ಆಶಾಭಾವನೆ ತಳೆದ ಮುಂಬಯಿ ಶೇರು ಪೇಟೆಯಲ್ಲಿ ಎಫ್ಎಂಸಿಜಿ, ಆಟೋ ಮತ್ತು ಬ್ಯಾಂಕಿಂಗ್‌ ರಂಗದ ಶೇರುಗಳು ಭರಾಟೆಯ ಖರೀದಿಯನ್ನು ಕಂಡವು.

ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ ಕೂಡ ಇಂದು 46.75 ಅಂಕಗಳ ಏರಿಕೆಯೊಂದಿಗೆ ದಿನದ ವಹಿವಾಟನ್ನು 11,643.45 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇಂದಿನ ಅತೀ ದೊಡ್ಡ ಗೇನರ್‌ ಎನಿಸಿಕೊಂಡ ಐಟಿಸಿ ಕಂಪೆನಿಯ ಶೇರು ಶೇ. 3.14 ರಷ್ಟು ಏರಿತು. ಮಾರುತಿ ಸುಜುಕಿ, ಎಕ್ಸಿಸ್‌ ಬ್ಯಾಂಕ್‌, ಹೀರೋ ಮೋಟೋ ಕಾರ್ಪ್‌, ವೇದಾಂತ, ಏಶ್ಯನ್‌ ಪೇಂಟ್‌, ಮಹೀಂದ್ರ, ಎಚ್‌ಯುಎಲ್‌, ಬಜಾಜ್‌ ಆಟೋ, ಪವರ್‌ ಗ್ರಿಡ್‌ ಶೇರುಗಳು ಶೇ.2.13ರಷ್ಟು ಏರಿದವು.

ಅಂತಾರಾಷ್ಟ್ರೀಯ ಬ್ರೆಂಟ್‌ ಕಚ್ಚಾ ತೈಲ ಬೆಲೆ ನಿಧಾನವಾಗಿ ಏರುಗತಿಯನ್ನು ಹಿಡಿದಿದ್ದು ಇಂದುಅದು ಶೇ.1.07ರ ಏರಿಕೆಯನ್ನು ದಾಖಲಿಸಿ ಬ್ಯಾರಲ್‌ ಗೆ 71.59 ಡಾಲರ್‌ ತಲುಪಿತು. ಡಾಲರ್‌ ಎದುರು ರೂಪಾಯಿ ಇಂದು 28 ಪೈಸೆಯ ಕುಸಿತಕ್ಕೆ ಗುರಿಯಾಗಿ 69.21 ರೂ. ಗೆ ಇಳಿಯಿತು.

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,703 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,384 ಶೇರುಗಳು ಮುನ್ನಡೆ ಸಾಧಿಸಿದವು; 1,154 ಶೇರುಗಳು ಹಿನ್ನಡೆಗೆ ಗುರಿಯಾದವು; 165 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.

ಟಾಪ್ ನ್ಯೂಸ್

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ; ಮಗು ಸೇರಿ 13 ಮಂದಿ ಮೃತ್ಯು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ; ಮಗು ಸೇರಿ 13 ಮಂದಿ ಮೃತ್ಯು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.