ನಾಯಕರ ಪಾದ ಚುಂಬಿಸಿದ ಪೋಪ್‌


Team Udayavani, Apr 13, 2019, 6:00 AM IST

i-29

ವ್ಯಾಟಿಕನ್‌ ಸಿಟಿ: ಈ ಹಿಂದೆ ಬದ್ಧ ವೈರಿಗಳಾಗಿದ್ದ ದಕ್ಷಿಣ ಸುಡಾನ್‌ನ ಇಬ್ಬರು ನಾಯಕರ ಪಾದಗಳನ್ನು ಪೋಪ್‌ ಫ್ರಾನ್ಸಿಸ್‌ ಶುಕ್ರವಾರ ಚುಂಬಿಸಿದ್ದಾರೆ. ಸಾಮಾನ್ಯ ವಾಗಿ ಗುರುವಾರದಂದು ಕೈದಿಗಳ ಪಾದ ತೊಳೆಯುತ್ತಿದ್ದ ಪೋಪ್‌ ಫ್ರಾನ್ಸಿಸ್‌ ಹಿಂದೆಂದೂ ಯಾವುದೇ ವ್ಯಕ್ತಿಯ ಪಾದ ಚುಂಬಿಸಿರಲಿಲ್ಲ. ಇದೇ ಮೊದಲ ಬಾರಿ ಶಾಂತಿ ಕಾಪಾಡು ವಂತೆ ಕೋರಿ ಪೋಪ್‌ ಇಂಥದ್ದೊಂದು ವಿಶೇಷ ನಡೆ ತೋರಿದ್ದಾರೆ. ದಕ್ಷಿಣ ಸುಡಾನ್‌ನಲ್ಲಿ 2013 ರಲ್ಲಿ ನಡೆದ ಹಿಂಸಾಚಾರದಿಂದಾಗಿ ಸುಮಾರು 4 ಲಕ್ಷ ಜನರು ಪ್ರಾಣ ಕಳೆದುಕೊಂಡಿದ್ದರು. ಅಧ್ಯಕ್ಷ ಸಾಲ್ವಾ ಕೀರ್‌ ಮತ್ತು ವಿಪಕ್ಷ ನಾಯಕ ರೀಕ್‌ ಮಚರ್‌ ನಡೆಸಿದ ದಂಗೆ ಇದಕ್ಕೆ ಕಾರಣ ವಾಗಿತ್ತು. ಅನಂತರದಲ್ಲಿ ಇಬ್ಬರೂ ನಾಯಕರು ಶಾಂತಿ ಕಾಪಾಡಲು ಒಪ್ಪಂದ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಶಾಂತಿ ಕಾಪಾಡುವಂತೆ ಕೀರ್‌, ರೀಕ್‌ ಮಚರ್‌ ಮತ್ತು ಮೂವರು ಉಪಾಧ್ಯಕ್ಷರ ಪಾದವನ್ನು ಫ್ರಾನ್ಸಿಸ್‌ ಚುಂಬಿಸಿದ್ದಾರೆ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bra

Brazil; ಭೀಕರ ಪ್ರವಾಹಕ್ಕೆ 75 ಬಲಿ, 103 ಮಂದಿ ಕಾಣೆ

police USA

Australia; ಚಾಕುವಿನಿಂದ ಇರಿದು ಭಾರತೀಯ ವಿದ್ಯಾರ್ಥಿ ಕೊಲೆ

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.