ನಡಹಳ್ಳಿಗೆ ಎಂಬಿ ಬೆಂಬಲಿಗರ ಘೇರಾವ್‌

ಪತ್ರಿಕಾಗೋಷ್ಠಿ ಸ್ಥಳಕ್ಕೆ ನುಗ್ಗಿ ದಾಂಧಲೆಪೋಲಿಸರಿಗೆ ದೂರು ದಾಖಲಿಸಿದ ಶಾಸಕ

Team Udayavani, Apr 14, 2019, 3:26 PM IST

14-April-23

ವಿಜಯಪುರ: ನಗರದಲ್ಲಿ ಬಿಜೆಪಿ ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ನಡೆಸುತ್ತಿದ್ದ ಪತ್ರಿಕಾಗೋಷ್ಠಿ ಸ್ಥಳಕ್ಕೆ ಆಗಮಿಸಿ ಘೇರಾವ್‌ ಹಾಕಿ ಪ್ರತಿಭಟನೆ ನಡೆಸಿದ ಸಚಿವ ಎಂ.ಬಿ. ಪಾಟೀಲ ಬೆಂಬಲಿಗರು.

ವಿಜಯಪುರ: ಮುದ್ದೇಬಿಹಾಳ ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಪತ್ರಿಕಾಗೋಷ್ಠಿಗೆ ಸ್ಥಳಕ್ಕೆ ನುಗ್ಗಿದ ಕೆಲವರು ಘೇರಾವ್‌ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಜರುಗಿತು. ಜಿಲ್ಲೆಯ ನೀರಾವರಿ ವಿಷಯದಲ್ಲಿ ಹಾಗೂ ಲಿಂಗಾಯತ ಪ್ರತ್ಯೇಕ ಧರ್ಮ ವಿಷಯವಾಗಿ ಎಂ.ಬಿ. ಪಾಟೀಲ ವಿರುದ್ಧ ಅನಗತ್ಯವಾಗಿ ಹೇಳಿಕೆ ನೀಡುತ್ತಿದ್ದೀರಿ ಎಂದು ಧಿಕ್ಕಾರ ಕೂಗಿದರು. ಇದರಿಂದ ಸ್ಥಳದಲ್ಲಿ ಕೆಲ ಕಾಲ ಗೊಂದಲ ವಾತಾವರಣ ನಿರ್ಮಾಣವಾಯಿತು.

ಹುಚ್ಚ ಹುಚ್ಚ ಎಂದು ಘೋಷಣೆ ಕೂಗುತ್ತ ಪತ್ರಿಕಾಗೋಷ್ಠಿ ನಡೆಯುತ್ತಿದ್ದ ಹೊಟೇಲ್‌ ಕೋಣೆಗೆ ಏಕಾಏಕಿ ನುಗ್ಗಿದ ನೂರಾರು ಜನ ಪ್ರತಿಭಟನಾಕಾರರು ಟೇಬಲ್‌ ಗುದ್ದಿ ಏರು ಧ್ವನಿಯಲ್ಲಿ ಮಾತನಾಡಿದರು. ಈ ಹಂತದಲ್ಲಿ ಸುದ್ದಿ ತಿಳಿದು ಎಎಸ್ಪಿ ನ್ಯಾಮಗೌಡ, ಡಿಎಸ್‌ಪಿ ಅಶೋಕ ನೇತೃತ್ವದಲ್ಲಿ ಸ್ಥಳಕ್ಕಾಗಮಿಸಿದ
ಪೊಲೀಸರು ಪ್ರತಿಭಟನಾಕಾರರನ್ನು ಹೊರ ಹಾಕಿದರು.

ಈ ಹಿಂದೆ ಕೋರವಾರ ಗ್ರಾಮದಲ್ಲೂ ಇದೇ ರೀತಿ ನನ್ನ ಮೇಲೆ ಹಲ್ಲೆಗೆ ಯತ್ನ ನಡೆಸಿದ್ದರು. ಇಂಥ ಯಾವುದೇ ಬೆದರಿಕೆಗೆ ನಾನು ಜಗ್ಗುವುದಿಲ್ಲ, ಪ್ರಜಾಪ್ರಭುತ್ವದಲ್ಲಿ ಯಾರೂ ಪ್ರಶ್ನಾತೀತರಲ್ಲ. ಪ್ರಶ್ನಿಸಿದವರ ಮೇಲೆ ಹಲ್ಲೆ ಮಾಡಿಸಲು ಮುಂದಾದರೆ ನಾನು ಬೆದರುವ ವ್ಯಕ್ತಿಯಲ್ಲ.
.ಎ.ಎಸ್‌.ಪಾಟೀಲ ನಡಹಳ್ಳಿ

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.