ಮಂಗಳೂರು: 30ಗಂಟೆಗಳ ಕೋಡಿಂಗ್ ಹ್ಯಾಕಥಾನ್ ಸ್ಪರ್ಧೆ ಆರಂಭ
Team Udayavani, Apr 15, 2019, 2:05 PM IST
ಮಂಗಳೂರು: ಡ್ರೀಮ್ ಸಾಫ್ಟ್ ಇನ್ನೋವೆಷನ್ ಸಂಸ್ಥೆ ಹಾಗೂ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜು ಮತ್ತು ಮ್ಯಾನೇಜ್ ಮೆಂಟ್ ಸಹಯೋಗದೊಂದಿಗೆ ನಡೆದ ಎರಡು ದಿನಗಳ ಕಾಲದ 30ಗಂಟೆಗಳ ಕೋಡಿಂಗ್ ಹ್ಯಾಕಥಾನ್ ಮತ್ತು ಗೇಮಥಾನ್ ಟೆಕ್ ಸ್ಪರ್ಧೆ ನಡೆಯಿತು.
ಏಪ್ರಿಲ್ 14ರಂದು ಮಂಗಳೂರಿನಲ್ಲಿ ಟೆಕ್ ಸ್ಪರ್ಧೆಗೆ ವಿಧ್ಯುಕ್ತ ಚಾಲನೆ ನೀಡಲಾಗಿತ್ತು. ಭಾನುವಾರ ಸಂಜೆವರೆಗೆ ಈ ಹ್ಯಾಕಥಾನ್, ಗೇಮಥಾನ್ ಹಾಗೂ ಕಾರ್ಯಾಗಾರ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ ಮೆಂಟ್ ನಲ್ಲಿ ನಡೆದಿತ್ತು.
99ಗೇಮ್ಸ್ ಕಾರ್ಯಾಚರಣೆಗಳ ಸಹಾಯಕ ಉಪಾಧ್ಯಕ್ಷ ಅನಿಲ ಅಂದ್ರಾದೆ ಟೆಕ್ ಸ್ಪರ್ಧೆಯನ್ನು ಉದ್ಘಾಟಿಸಿದ್ದರು. ಡಿಫರೆಂಟ್ ಸೊಲ್ಯುಷನ್ ನ ಸಿಇಒ ಮತ್ತು ಕಾರ್ಯಾಚರಣಾ ವ್ಯವಸ್ಥಾಪಕ ಪ್ರದೀಪ್ ರಾಜ್, ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ ಮೆಂಟ್ ನ ಸಂಶೋಧನಾ ಮತ್ತು ಕನ್ಸಲ್ಟೆನ್ಸಿ ನಿರ್ದೇಶಕ ಡಾ. ಮಂಜಪ್ಪ ಸಾರಥಿ, ಟೆಕ್ ಸೊಲ್ಯೂಷನ್ಸ್ ನ ಕಿರಣ್ ಶ್ಯಾಮ್, ಡ್ರೀಮ್ ಸಾಫ್ಟ್ ಸಹ ಸಂಸ್ಥಾಪಕ ಸಚಿನ್ ಗಣೇಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
MUST WATCH
ಹೊಸ ಸೇರ್ಪಡೆ
UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ
B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು
ಬಿಜೆಪಿ ಶಾಸಕ ಯತ್ನಾಳ ಶುಗರ್ ಫ್ಯಾಕ್ಟ್ರಿ ಹೆಂಗ್ ಕಟ್ಟಿದ್ರು: ಶಿವಾನಂದ ಪಾಟೀಲ
UV Fusion: ಮುದ ನೀಡಿದ ಕೌದಿ
Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!