ಸಂಸತ್‌ನಲ್ಲಿ ಮಾತನಾಡದವರು ಸಂಸದರಾಗಬೇಕಾ?: ಪಾಟೀಲ

Team Udayavani, Apr 16, 2019, 5:14 PM IST

bag-1
ಬಾಗಲಕೋಟೆ: ಮೂರು ಬಾರಿ ಆಯ್ಕೆ ಯಾಗಿರುವ ಗದ್ದಿಗೌಡರ ಸಂಸತ್‌ನಲ್ಲಿ ಕರ್ನಾಟಕ ಜ್ವಲಂತ
ಸಮಸ್ಯೆಗಳ ಬಗ್ಗೆ ಚಕಾರ ಎತ್ತಲಿಲ್ಲ. ಜಿಲ್ಲೆಯ ಬೇಕಾಗುವ ರೈಲು, ವಿಮಾನ ನಿಲ್ದಾಣ, ರೈತರ ಹೋರಾಟದ ಬಗ್ಗೆ
ದನಿ ಎತ್ತಲಿಲ್ಲ. ಇಂತಹವರನ್ನು ಮತ್ತೆ ಆಯ್ಕೆ ಮಾಡಬೇಕಾ ? ಬದಲಾವಣೆಗೆ ಕಾಲಬಂದಿದೆ. ಆದ್ದರಿಂದ ಮೈತ್ರಿ
ಅಭ್ಯರ್ಥಿ ವೀಣಾ ಕಾಶಪ್ಪನವರಿಗೆ ಒಂದು ಮತ ನೀಡಿ ಅವಕಾಶ ಕೊಡಿ ಎಂದು ಸಚಿವ ಶಿವಾನಂದ ಪಾಟೀಲ ಮನವಿ
ಮಾಡಿದರು.
 ಮೆಣಸಗಿ ಗ್ರಾಮದಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬದಲಾವಣೆಗೆ ವೀಣಾ ಕಾಶಪ್ಪನವರ ಮತ ನೀಡಿ ಆಯ್ಕೆ ಮಾಡಬೇಕು. ಬಾಗಲಕೋಟೆ ಲೋಕಸಭಾ ಕ್ಷೇತ್ರದ ಜ್ವಲಂತ ಸಮಸ್ಯೆಗಳ ದನಿಯಾಗಿ ಸಂಸತ್‌ ನಲ್ಲಿ ಮಾತಾಡಲು ವೀಣಾ ಅವರನ್ನು ಗೆಲ್ಲಿಸುವ ಹೊಣೆ ಜನರ ಮೇಲಿದೆ ಎಂದು ತಿಳಿಸಿದರು.
ಮಾಜಿ ಶಾಸಕ ಬಿ.ಆರ್‌. ಯಾವಗಲ್‌ ಮಾತನಾಡಿ, ಬಿಜೆಪಿ ಉಳ್ಳವರ ಪರವಾದ ಪಕ್ಷ. ಕಾಂಗ್ರೆಸ್‌ ಬಡವರ, ಜನಸಾಮಾನ್ಯರ ಪಕ್ಷವಾಗಿದೆ. ಗೊಂದಲ, ಸುಳ್ಳು ಭರವಸೆ ನೀಡಿ ದಾರಿ ತಪ್ಪಿಸುತ್ತಾರೆ. ಅಂತವರಿಗೆ ಮತ ನೀಡಬೇಡಿ. ಬದಲಾವಣೆಗೆ ಮಹಿಳೆಗೆ ಅವಕಾಶ ನೀಡಬೇಕು ಎಂದರು.
ಜಿಪಂ ಸದಸ್ಯೆ ಶಾರದಮ್ಮ ಹಿರೇಗೌಡರ ಮಾತನಾಡಿ, ಗದ್ದಿಗೌಡರ ಅವರಿಗೆ ವಿಶ್ರಾಂತಿ ನೀಡಿ. ಮೊದಲ ಬಾರಿಗೆ
ವೀಣಾ ಅವರಿಗೆ ಅವಕಾಶ ಎಲ್ಲರೂ ಮತ ನೀಡಿ ಗೆಲ್ಲಿಸೋಣ ಎಂದು ತಿಳಿಸಿದರು. ಎಸ್‌.ಆರ್‌. ಪಾಟೀಲ, ಮೈತ್ರಿ ಅಭ್ಯರ್ಥಿ
ವೀಣಾ ಕಾಶಪ್ಪನವರ ಮಾತನಾಡಿದರು. ಈ ಮುನ್ನ ನರಗುಂದದ ಮೆಣಸಗಿಯ ಮುದಿಯಪ್ಪಮಠ, ಗುರಯ್ಯಸ್ವಾಮಿ ಮಠಕ್ಕೆ ತೆರಳಿ ಅಜ್ಜರ ದರ್ಶನ ಮಾಡಿದರು.
ಮಾಜಿ ಶಾಸಕ ಬಿ.ಆರ್‌. ಯಾವಗಲ್‌, ಎಸ್‌.ಆರ್‌. ಪಾಟೀಲ, ಮಲ್ಲಣ್ಣ ನಾಡಗೌಡ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ಬಿ. ಕೋಳೇರಿ, ಆರ್‌.ಎನ್‌. ಪಾಟೀಲ್‌, ಬಿ.ಅರ್‌. ಯಾವಗಲ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.