ಮೇ 19ಕ್ಕೆ ಚಿಂಚೋಳಿ ಉಪಚುನಾವಣೆ

Team Udayavani, Apr 17, 2019, 6:00 AM IST

c-14

ನವದೆಹಲಿ: ಕಲಬುರಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್‌ ಜಾಧವ್‌ ಅವರ ರಾಜೀನಾಮೆಯಿಂದ ತೆರವಾಗಿದ್ದ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮೇ 19 ರಂದು ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಈ ಬಗ್ಗೆ ಘೋಷಣೆ ಮಾಡಿದೆ. ಏಪ್ರಿಲ್‌ 29 ನಾಮಪತ್ರ ಸಲ್ಲಿಕೆಗೆ ಕಡೇ ದಿನವಾಗಿದ್ದು, ನಾಮಪತ್ರ ವಾಪಸ್‌ ಪಡೆಯಲು ಮೇ 2ರ ವರೆಗೆ ಕಾಲಾವಕಾಶ ನೀಡಲಾಗಿದೆ. ಲೋಕಸಭೆ ಚುನಾವಣೆ ಫ‌ಲಿತಾಂಶದ ದಿನವಾದ ಮೇ 23 ರಂದೇ ಚಿಂಚೋಳಿಯ ಫ‌ಲಿತಾಂಶವೂ ಪ್ರಕಟವಾಗಲಿದೆ. ಅಂದಹಾಗೆ ಸಚಿವ ಸಿ.ಎಸ್‌.ಶಿವಳ್ಳಿ ಅವರ ನಿಧನದಿಂದ ತೆರವಾಗಿದ್ದ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯೂ ಮೇ 19 ರಂದೇ ನಡೆಯಲಿದ್ದು, ಮೇ 23ಕ್ಕೆ ಫ‌ಲಿತಾಂಶ ಪ್ರಕಟವಾಗಲಿದೆ.

ಟಾಪ್ ನ್ಯೂಸ್

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.