ಎ. 23: ದ್ರಾವಿಡ್ರಿಂದ ಮಣಿಪಾಲ ಆರೋಗ್ಯ ಕಾರ್ಡ್ ಬಿಡುಗಡೆ
Team Udayavani, Apr 18, 2019, 6:18 AM IST
ಮಂಗಳೂರು: ಮಂಗಳೂರಿನ ಕೆಎಂಸಿ ಆಸ್ಪತ್ರೆಯ ವತಿಯಿಂದ ಮಣಿಪಾಲ ಆರೋಗ್ಯ ಕಾರ್ಡ್ ಬಿಡುಗಡೆ ಸಮಾರಂಭ ಎ.23ರಂದು ಸಂಜೆ 4.45ಕ್ಕೆ ನಗರದ ಡಾ| ಟಿಎಂಎ ಪೈ ಕನ್ವೆನÒನ್ ಸೆಂಟರ್ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.