ಮಾಜಿ ಸಚಿವ ತಂಗಡಗಿಗೆ ದಢೇಸುಗೂರು ಸವಾಲ್‌

ಸೋತರೂ ಬುದ್ಧಿ ಕಲಿಯದ ತಂಗಡಗಿ

Team Udayavani, Apr 18, 2019, 5:50 PM IST

Udayavani Kannada Newspaper

ಕನಕಗಿರಿ: ನಮ್ಮ ಆರು ತಿಂಗಳ ಅವಧಿಯಲ್ಲಿ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಕ್ಕೂ ಹಾಗೂ ಮಾಜಿ ಶಾಸಕ ಶಿವರಾಜ ತಂಗಡಗಿ ನೂತನವಾಗಿ ಪ್ರಥಮ ಬಾರಿ ಆಯ್ಕೆಯಾದ ಆರು ತಿಂಗಳ ಅವಧಿಯಲ್ಲಿ ಮಾಡಿರುವ ಕೆಲಸದ ಬಗ್ಗೆ ದಾಖಲೆ ಸಮೇತ ಬಹಿರಂಗವಾಗಿ ಚರ್ಚಿಸಲು ಕನಕಾಚಲಪತಿ ದೇವಸ್ಥಾನಕ್ಕೆ ಬನ್ನಿ ಎಂದು ಮಾಜಿ ಶಾಸಕ ಶಿವರಾಜ ತಂಗಡಗಿ ಅವರಿಗೆ ಶಾಸಕ ಬಸವರಾಜ ದಢೇಸುಗೂರು ಸವಾಲ್‌ ಹಾಕಿದರು.

ಪಟ್ಟಣದಲ್ಲಿ ಬುಧವಾರ ನಡೆದ ಬಿಜೆಪಿ ರೋಡ್‌ ಶೋದಲ್ಲಿ ಅವರು ಮಾತನಾಡಿದರು. ಮೂರು ಸಾವಿರ ಕೋಟಿ ಅನುದಾನವನ್ನು ತಂದಿರುವುದಾಗಿ ಹೇಳುತ್ತಿರುವ ಮಾಜಿ ಶಾಸಕ ತಂಗಡಗಿ, ಆ ಅನುದಾನವನ್ನು ದುರ್ಬಳಕೆ ಮಾಡಿಕೊಂಡು ಲೂಟಿ ಮಾಡಿರುವುದೇ ಹೆಚ್ಚು. ಕ್ಷೇತ್ರದ ಜನತೆಯನ್ನು ಪ್ರೀತಿ, ವಿಶ್ವಾಸದಿಂದ ಕಾಣುವ ಬದಲು, ಹಣದ ದರ್ಪದಿಂದ, ಕುಡಿದ ಅಮಲಿನಲ್ಲಿ ಮನಬಂದಂತೆ ಮಾತನಾಡುತ್ತಿದ್ದಾರೆ. ಇದರಿಂದ ಬೇಸತ್ತು ಜನರು ವಿಧಾನಸಭೆ ಚುನಾವಣೆಯಲ್ಲಿ ಸೋಲಿಸಿದರೂ ಇನ್ನೂ ಬುದ್ಧಿ ಬಂದಿಲ್ಲ. ಕನಕಗಿರಿ ವಿಧಾನನಸಭಾ ಕ್ಷೇತ್ರದ ಮತದಾರರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಮತಗಳನ್ನು ನೀಡುವ ಮೂಲಕ ಜನರು ಮಾಜಿ ಸಚಿವ ತಂಗಡಗಿ ತಕ್ಕ ಪಾಠ ಕಲಿಸಲಿದ್ದಾರೆ. ಮುಂದಿನ ದಿನಮಾನಗಳಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.

ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಐದು ವರ್ಷಗಳ ಕಾಲ ಹಲವಾರು ಅಭಿವೃದ್ಧಿ ಕಾರ್ಯ ನಡೆದಿವೆ. ಇನ್ನು ಹೆಚ್ಚಿನ ರೀತಿಯಲ್ಲಿ ಕೆಲಸ ಮಾಡಲು ಮೊತ್ತೂಮ್ಮೆ ಮೋದಿ ಅವರನ್ನು ಬೆಂಬಲಿಸುವ ಮೂಲಕ ಬಿಜೆಪಿಗೆ ಮತ ಹಾಕಿ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಸಿಂಗನಾಳ, ಪ್ರಮುಖರಾದ ವೀರೇಶ ಸಾಲೋಣಿ, ನಾಗರಾಜ ಬಿಲ್ಗಾರ್‌, ಡಾ| ದೊಡ್ಡಯ್ಯ ಅರವಟಗಿಮಠ, ಶ್ರೀಧರ ಕೇಸರಹಟ್ಟಿ, ಅಮರಗುಂಡಪ್ಪ, ಡಾ|
ದೇವರಾಜ, ವಾಗೇಶ ಹಿರೇಮಠ, ಮಹಾಂತೇಶ ಸಜ್ಜನ್‌, ಸಣ್ಣ ‌ನಕಪ್ಪ, ಹುಲಿಗೆಮ್ಮ ನಾಯಕ, ರತ್ನ ಕುಮಾರಿ ಇತರರಿದ್ದರು.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.