ಗುಜರಾತ್ ರಾಲಿಯಲ್ಲಿ ಹಾರ್ದಿಕ್ ಪಟೇಲ್ ಗೆ ಅಪರಿಚಿತನಿಂದ ಕಪಾಳಮೋಕ್ಷ
Team Udayavani, Apr 19, 2019, 12:13 PM IST
ಅಹ್ಮದಾಬಾದ್ : ಪಾಟೀದಾರ್ ಮೀಸಲಾತಿ ಆಂದೋಲನ ಮತ್ತು ಕಾಂಗ್ರೆಸ್ ನಾಯಕರಾಗಿರುವ ಹಾರ್ದಿಕ್ ಪಟೇಲ್ ಅವರಿಗೆ ಅಪರಿಚಿತ ವ್ಯಕ್ತಿಯೋರ್ವ ಇಂದು ಶುಕ್ರವಾರ ಬೆಳಗ್ಗೆ ರಾಲಿಯೊಂದರಲ್ಲಿ ಕಪಾಳಮೋಕ್ಷ ಮಾಡಿರುವ ಆಘಾತಕಾರಿ ಘಟನೆ ವರದಿಯಾಗಿದೆ.
ಹಾರ್ದಿಕ್ ಅವರು ಗುಜರಾತ್ನ ಸುರೇಂದ್ರ ನಗರ ಜಿಲ್ಲೆಯಲ್ಲಿ ಜನ ಆಕ್ರೋಶ ಸಭಾ ರಾಲಿ ನಡೆಸುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೋರ್ವ ವೇದಿಕೆ ಏರಿ ಕಪಾಳ ಮೋಕ್ಷ ಮಾಡಿದ ಎಂದು ವರದಿಗಳು ತಿಳಿಸಿವೆ.
ಕಪಾಳಮೋಕ್ಷ ಮಾಡಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ