ಕಸದ ತೊಟ್ಟಿಯಲ್ಲಿದ್ದ ಮಗು ರಕ್ಷಿಸಿದ ಆಟೋಚಾಲಕ

Team Udayavani, Apr 20, 2019, 3:00 AM IST

Udayavani Kannada Newspaper

ಬೆಂಗಳೂರು: ಬಟ್ಟೆಯಲ್ಲಿ ಸುತ್ತಿ ಕಸದ ತೊಟ್ಟಿ ಸಮೀಪ ಇರಿಸಿದ್ದ ನವಜಾತ ಶಿಶುವನ್ನು ಆಟೋ ಚಾಲಕರೊಬ್ಬರು ರಕ್ಷಿಸಿದ ಘಟನೆ ಆರ್‌ಎಂಸಿ ಯಾರ್ಡ್‌ನಲ್ಲಿ ಶುಕ್ರವಾರ ನಡೆದಿದೆ.

ನಂದಿನಿ ಲೇಔಟ್‌ನ ಸುನೀಲ್‌ ಕುಮಾರ್‌ ಮಗುವನ್ನು ರಕ್ಷಿಸಿದ ಆಟೋ ಚಾಲಕ. ಸುನೀಲ್‌ ಕುಮಾರ್‌ ಶುಕ್ರವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಪೀಣ್ಯದ ಇಎಸ್‌ಐ ಆಸ್ಪತ್ರೆ ಬಳಿ ಆಟೋ ಚಾಲನೆ ಮಾಡಿಕೊಂಡು ಹೋಗುವಾಗ ಮೂತ್ರ ವಿಸರ್ಜಿಸಲೆಂದು ಆಟೋ ನಿಲ್ಲಿಸಿದ್ದಾರೆ.

ಈ ವೇಳೆ ಕಸದ ತೊಟ್ಟಿ ಬಳಿ ಮಗುವಿನ ಅಳು ಕೇಳಿಸಿದೆ. ಹತ್ತಿರ ಹೋಗಿ ನೋಡಿದಾಗ ಬಟ್ಟೆಯಲ್ಲಿ ನವಜಾತ ಗಂಡು ಮಗು ಕಂಡುಬಂದಿದೆ. ಕೂಡಲೇ ಮಗುವನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಆರ್‌ಎಂಸಿ ಯಾರ್ಡ್‌ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಮಗುವಿನ ಪೋಷಕರ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿ ತಿಳಿಸಿದರು. ಮಗು ಆರೋಗ್ಯವಾಗಿದೆ. ಮಗು ದತ್ತು ಪಡೆಯಲು ಹಲವರು ಆಸಕ್ತಿ ತೋರಿದ್ದಾರೆ.

ಆದರೆ, ಮಗವನ್ನು ಮಕ್ಕಳ ಆಯೋಗದ ಸುಪರ್ದಿಗೆ ಒಪ್ಪಿಸಬೇಕು ಹಾಗೂ ಕಾನೂನು ಪ್ರಕ್ರಿಯೆಗಳ ಪಾಲನೆ ಬಳಿಕ ಮಗು ದತ್ತು ಪ್ರಕ್ರಿಯೆಗೆ ಅವಕಾಶವಿದೆ ಎಂದು ಹೇಳಿದ್ದೇವೆ ಎಂದು ಅಧಿಕಾರಿ ತಿಳಿಸಿದರು.

ಟಾಪ್ ನ್ಯೂಸ್

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.