ಮಧು ಸಾವು: ಚಿತ್ರರಂಗದ ಆಕ್ರೋಶ

Team Udayavani, Apr 20, 2019, 3:00 AM IST

madhu

ಬೆಂಗಳೂರು: ಅನುಮಾನಾಸ್ಪದವಾಗಿ ಸಾವಿಗೀಡಾದ ರಾಯಚೂರಿನ ಎಂಜಿನಿಯರಿಂಗ್‌ ವಿದ್ಯಾರ್ಥಿ ಮಧುಗೆ ನ್ಯಾಯ ಸಿಗಬೇಕೆಂಬ ಕೂಗು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿದೆ. ಇದಕ್ಕೆ ಚಿತ್ರರಂಗದ ಮಂದಿ ಕೂಡ ಕೈ ಜೋಡಿಸಿದ್ದಾರೆ.

ಮಧು ಸಾವಿಗೆ ಆಕ್ರೋಶ ವ್ಯಕ್ತಪಡಿಸಿರುವ ಸಿನಿಮಾ ಮಂದಿ, “ಜಸ್ಟೀಸ್‌ಫಾರ್‌ಮಧು’ ಅಭಿಯಾನದಲ್ಲಿ ತೊಡಗಿಸಿಕೊಂಡಿದ್ದಾರೆ. ಕನ್ನಡ ಚಿತ್ರರಂಗದ ನಟಿ, ನಿರ್ಮಾಪಕಿ ರಕ್ಷಿತಾ ಪ್ರೇಮ್‌, ನಟಿಯರಾದ ಹರ್ಷಿಕಾ ಪೂಣಚ್ಚ, ರಶ್ಮಿಕಾ ಮಂದಣ್ಣ, ನಟ ನೀನಾಸಂ ಸತೀಶ್‌ ಸೇರಿದಂತೆ ಇನ್ನು ಅನೇಕರು ಅನ್ಯಾಯದ ವಿರುದ್ಧ ಗುಡುಗಿದ್ದಾರೆ.

“ಈ ಹೆಣ್ಣು ಮಗಳಿಗೆ ನ್ಯಾಯ ಸಿಗಬೇಕು. ಇಂಥ ಘೋರ ಕೃತ್ಯವೆಸಗಿದವರಿಗೆ ಈಗಲೇ ಶಿಕ್ಷೆಯಾಗಬೇಕು. ರಾಯಚೂರಿನ ಜನರೊಂದಿಗೆ ನಾನಿದ್ದೇನೆ’ ಎಂದು ನಟಿ ಹರ್ಷಿಕಾ ಪೂಣಚ್ಚ ಟ್ವೀಟ್‌ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ನಟ ನೀನಾಸಂ ಸತೀಶ್‌, “ಮನುಷ್ಯ ಕುಲವೇ ತಲೆ ತಗ್ಗಿಸುವಂಥ ಕೆಲಸ ಮಾಡಿದ ನೀಚರಿಗೆ ಸರಿಯಾದ ಶಿಕ್ಷೆ ಆಗಲಿ. ನ್ಯಾಯ ಸಿಗಲಿ ಮಧು ಅವರಿಗೆ’ ಎಂದಿದ್ದಾರೆ. ಇನ್ನು ನಟಿ ರಕ್ಷಿತಾ ಪ್ರೇಮ್‌, “ಇಂಥ ಘಟನೆ ನಡೆದಿದೆ ಎಂದು ಕೇಳಿದಾಗಲೇ ಕೋಪ, ಅಸಹನೆ ಬರುತ್ತದೆ. ಇಂತಹ ಘಟನೆಗಳು ಮರುಕಳಿಸಬಾರದು. ಈ ಬಾರಿಯಾದರೂ ನ್ಯಾಯ ಸಿಗಲಿ’ ಎಂದು ಟ್ವೀಟ್‌ ಮಾಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಕೂಡ ಟ್ವಿಟರ್‌ ಮೂಲಕ, ಮಧುಗೆ ನ್ಯಾಯ ಸಿಗಬೇಕು ಎಂದಿದ್ದಾರೆ. “ಈ ಘಟನೆ ನನ್ನ ಹೃದಯ ಒಡೆಯುವಂತೆ ಮಾಡಿದೆ. ಇಂಥ ಕೃತ್ಯಗಳಿಗೆ ಇನ್ನೂ ಎಷ್ಟು ಮಂದಿ ಬಲಿಯಾಗಬೇಕು. ಮಧುಗೆ ನ್ಯಾಯ ಸಿಗುತ್ತದೆ ಎಂಬ ಭರವಸೆ ಇದೆ’ ಎಂದಿದ್ದಾರೆ.

ಮೇಣದ ಬತ್ತಿ ಹಚ್ಚಿ ಪ್ರತಿಭಟನೆ: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕೂಡ ಮಧು ಸಾವಿಗೆ ನ್ಯಾಯ ಸಿಗಬೇಕೆಂದು ಆಗ್ರಹಿಸಿದೆ. ಶುಕ್ರವಾರ ಸಂಜೆ ಮಂಡಳಿಯಲ್ಲಿ ಮೇಣದ ಬತ್ತಿ ಹಚ್ಚಿ, ಇಂತಹ ಘಟನೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮಂಡಳಿ ಆಗ್ರಹಿಸಿದೆ.

ಟಾಪ್ ನ್ಯೂಸ್

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.