ಚುನಾವಣೆ ಕರ್ತವ್ಯಲೋಪ: ಅಧಿಕಾರಿಗಳ ಅಮಾನತು

Team Udayavani, Apr 21, 2019, 3:00 AM IST

Udayavani Kannada Newspaper

ದಾವಣಗೆರೆ: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ತವ್ಯಲೋಪ ತೋರಿರುವ ಇಬ್ಬರು ಅಧಿಕಾರಿಗಳನ್ನು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ.ಎನ್‌. ಶಿವಮೂರ್ತಿ ಅಮಾನತುಗೊಳಿಸಿದ್ದಾರೆ.

ದಾವಣಗೆರೆ ಮಹಾನಗರ ಪಾಲಿಕೆ ಸಹಾಯಕ ಕಾರ್ಯಪಾಲಕ ಅಭಿಯಂತರ ಎಂ.ಆರ್‌. ಗಿರಡ್ಡಿ ಹಾಗೂ ಸಹಾಯಕ ಕಂದಾಯ ಅಧಿಕಾರಿ ವಿ. ಜಗನ್ನಾಥ್‌ರಾವ್‌ ಅಮಾನತುಗೊಂಡವರು.

ಏ.19 ರಂದು ಮಹಾನಗರ ಪಾಲಿಕೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಸಂದರ್ಭದಲ್ಲಿ, ಅಂಚೆ ಮತಪತ್ರ ಸಿಬ್ಬಂದಿ ಕಚೇರಿಯಲ್ಲಿ ಇಲ್ಲದಿರುವುದು ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಸುಮಾರು 923 ಇ.ಡಿ.ಸಿ ಅರ್ಜಿಗಳನ್ನು ಬಾಕಿ ಇರಿಸಿಕೊಂಡಿರುವುದು ಕಂಡು ಬಂತು.

ಜತೆಗೆ ಪೊಲೀಸ್‌ ಹಾಗೂ ವಾಹನ ಚಾಲಕರ ಸುಮಾರು 397 ಇ.ಡಿ.ಸಿ ಅರ್ಜಿಗಳು ನಾಪತ್ತೆ ಆಗಿರುವುದು ಕಂಡು ಬಂದಿತ್ತು. ಈ ಕುರಿತು ವಿಚಾರಿಸಿದಾಗ ಬೇಜವಾಬ್ದಾರಿ ಉತ್ತರ ನೀಡಿದ್ದರು. ಹಾಗಾಗಿ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಟಾಪ್ ನ್ಯೂಸ್

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.